ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು ಆನೆಗಳಿವೆ. ಇವುಗಳ ದಾಳಿಯಿಂದ ಸಾವು ನೋವು ಸಂಭವಿಸುತ್ತಿದೆ.
ಬದುಕಿನ ದೀವಿಗೆ ಜ್ಞಾನ. ಅದು ಜ್ಞಾನ ದೀವಿಗೆ. ಜ್ಞಾನಕ್ಕೆ ಮುಪ್ಪಿಲ್ಲ, ಸಾವಿಲ್ಲ. ಅದು ಎರವಲು ಸಿಗುವುದಿಲ್ಲ. ಕಷ್ಟಪಟ್ಟು ಆರ್ಜಿಸಬೇಕಾದ ಸಂಪತ್ತು. ಬದುಕಿನ ಕೊನೆಯಲ್ಲಿ ಸ್ನೇಹಿತರು, ಬಂಧು, ಮಿತ್ರರು…
ಅಡಿಕೆ ಆಮದು ತಡೆಯ ನಿಟ್ಟಿನಲ್ಲಿ ಡಿಜಿಎಫ್ಟಿ(DGFT) ಹುರಿದ ಅಡಿಕೆಯ ನೆಪದಲ್ಲಿ ಬರುವ ಅನಿರ್ಬಂಧಿತ ವಿದೇಶಿ ವ್ಯಾಪಾರವನ್ನು ರದ್ದು ಮಾಡಿದೆ. ಈ ಮೂಲಕ "ರೋಸ್ಟೆಡ್ ನಟ್ ಸೀಡ್ಸ್" ಅಡಿಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಸೇರಿದಂತೆ ಮಲೆನಾಡು ಭಾಗದ ಕೆಲವು ಕಡೆ ಶನಿವಾರ ಸಂಜೆ ಭರ್ಜರಿ ಮಳೆಯಾಗಿದೆ. ಸಂಜೆಯ ವೇಳೆಗೆ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ.…
ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಸಿರು ಹೊದಿಕೆಯನ್ನು ಹೆಚ್ಚಿಸುವ ಸಲುವಾಗಿ ಅರಣ್ಯ ಇಲಾಖೆಯು ಹಬ್ಬದ ದಿನದಂದು ಸಸಿಗಳನ್ನು ವಿತರಿಸುವ ಪ್ರಯತ್ನ ಮಾಡಿದೆ. ಈ ಬಾರಿ ಈದ್-ಉಲ್-ಫಿತರ್ನಲ್ಲಿ ಸಾರ್ವಜನಿಕರಿಗೆ ವಿವಿಧ…
ಆನೇಕಲ್ ತಾಲೂಕಿನ ಜಿಗಣಿಯ ಕುಂಟ್ಲರೆಡ್ಡಿ ಬಡಾವಣೆಯ ವೇಂಕಟೇಶ್ ಎಂಬುವರ ಮನೆಗೆ ನಿನ್ನೆ ನುಗ್ಗಿದ್ದ ಚಿರತೆಯನ್ನು ಕಲ್ಕೆರೆ ಅರಣ್ಯ ಅಧಿಕಾರಿ ಗಣೇಶ್ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ. ವೆಂಕಟೇಶ್ ಹಾಗೂ ಅವರ…
ಕೃಷಿಕ ಯಶಸ್ವಿಯಾಗಬೇಕಾದರೆ , ಕೃಷಿ ಬೆಳೆಯಬೇಕಾದರೆ,ಉಳಿಯಬೇಕಾದರೆ ತಿಂಗಳಿಗೆ ಒಂದಷ್ಟು ಆದಾಯ ಸಿಗಲೇಬೇಕು. ಮುಖ್ಯ ಬೆಳೆಯ ಜೊತೆಗೆ ಇನ್ನೊಂದು ಆದಾಯವು ಪ್ರತೀ ತಿಂಗಳು ಸಿಗಲೇಬೇಕು. ಅದಕ್ಕೆ ಉಪಬೆಳೆ ಅಗತ್ಯ…
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ ತಂಪೆರೆದಿದೆ. ಬನಶಂಕರಿ, ವಿಧಾನಸೌಧ, ಕೆ.ಆರ್. ಸರ್ಕಲ್ ಸೇರಿದಂತೆ ಹಲವು ಕಡೆ ಸುರಿದ ಮಳೆಗೆ…
ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚಿದ ತಾಪಮಾನ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಅವಧಿಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೀದರ್, ಕಲಬುರ್ಗಿ,…
ದೇಶದ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ, 2.28 ಲಕ್ಷ ಪಂಚಾಯತ್ ಗಳಿಗೆ ಕೆಲಸ ಮಾಡುವ ಸ್ಥಳಗಳಿವೆ. ದೇಶದ ಎಲ್ಲ ಪಂಚಾಯತ್ ಗಳಿಗೆ ಸಮಾನವಾಗಿ ಸಂಪನ್ಮೂಲಗಳ…