Advertisement

ಪ್ರಮುಖ

ಕೇಂದ್ರ, ರಾಜ್ಯ ಸರ್ಕಾರಗಳ ನಡೆ ಮಲೆನಾಡಿಗರ ನಿದ್ದೆಗೆಡಿಸಿದೆ | ಇಲ್ಲಿನ ಎಂಪಿ, ಎಂಎಲ್‌ಎಗಳು ಒಗ್ಗಟ್ಟಾಗಿ ಹೋರಾಡಲಿ | ಅನಿಲ್ ಹೊಸಕೊಪ್ಪ ಒತ್ತಾಯ

ಅರಣ್ಯ ಕಾಯ್ದೆಯಿಂದ(Forest Act) ಮಲೆನಾಡು(Malenadu) ಮತ್ತು ಕರಾವಳಿಯ(Coastal) ಕೃಷಿಕರು(Farmers) ಭಯದಲ್ಲಿ ಬದುಕು ಸಾಗಿಸುತ್ತಿದ್ದರು. ಇತ್ತೀಚಿಗೆ ಸದನದಲ್ಲಿ ಅರಣ್ಯವಾಸಿಗಳ ಬಗ್ಗೆ ತೆಗೆದುಕೊಂಡ ನಿರ್ಣಯದಿಂದ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದರು.…

1 month ago

ಪರಿಸರ ಸ್ವಚ್ಛತೆಗೆ ಇಳಿದ ಯುವಕರ ತಂಡ | ಕಾಡಿನ ರಸ್ತೆಯಲ್ಲಿ 2 ಲೋಡ್‌ ತ್ಯಾಜ್ಯ…! | ಕಾಡಿನಲ್ಲಿ ಸಿಸಿಟಿವಿ ಅಳವಡಿಕೆ |

ಕಾಡಿನ ರಸ್ತೆಯ ಬದಿಯಲ್ಲಿ ತ್ಯಾಜ್ಯ ಎಸೆಯದಂತೆ ಯುವಕರ ತಂಡವು ಎಚ್ಚರಿಕೆಯನ್ನು ಹಾಗೂ ಜಾಗೃತಿ ಮೂಡಿಸುವ ಕೆಲಸ ಸುಳ್ಯದ ಕಮಿಲದಲ್ಲಿ ಮಾಡಿದೆ. ಅರಣ್ಯ ಇಲಾಖೆಯು ಸಹಕಾರ ನೀಡಿದೆ. ಮಾದರಿ…

1 month ago

ಶಿಕ್ಷಣ ಸಚಿವರ ಜೊತೆ ಸಭೆ ನಡೆಸಿದರೂ ಮಾತುಕತೆ ವಿಫಲ : ಬೇಡಿಕೆ ಈಡೇರದ ಹಿನ್ನೆಲೆ ಸರಕಾರಿ ಶಿಕ್ಷಕರಿಂದ ಪ್ರತಿಭಟನೆ : ಶಿಕ್ಷಕರ ಗೈರು-ತರಗತಿ ವ್ಯತ್ಯಯ

ರಾಜ್ಯದ ಸರ್ಕಾರಿ ಶಾಲೆ ಶಿಕ್ಷಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರವನ್ನು ಮನವಿ ಮಾಡಿದ್ದರು. ಆದರೆ ಸರ್ಕಾರದ ಕಡೆಯಿಂದ ಯಾವುದೇ ಸರಿಯಾದ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಇಂದಿನಿಂದ ಬೆಂಗಳೂರಿನ …

1 month ago

ಗಾಡ್ಗೀಳ್ ವರದಿ ಬಗ್ಗೆ ಜನರಿಗೆ ತಪ್ಪು ಅಭಿಪ್ರಾಯ ಬಿತ್ತರ | ಪಶ್ಚಿಮಘಟ್ಟದ ಉಳಿವಿಗಾಗಿ ಈಗಲೂ ವರದಿ ಜಾರಿಗೊಳಿಸಬಹುದು – ಮಾಧವ್ ಗಾಡ್ಗೀಳ್

ಪಶ್ಚಿಮಘಟ್ಟ(western Ghat) ಸಂರಕ್ಷಣೆಗೆ(Save) ಸಂಬಂಧಿಸಿದಂತೆ  ಗಾಡ್ಗೀಳ್ ವರದಿ(Gadgil Report) ಜಾರಿ ಮಾಡಿದ್ದೆವು. ಆದರೆ ಅದನ್ನು ಸರಿಯಾಗಿ ಅಧ್ಯಯನ(study) ಮಾಡದೇ ತಪ್ಪು ಅಭಿಪ್ರಾಯಗಳನ್ನು ಜನರಲ್ಲಿ ಭಿತ್ತಿದ್ದರಿಂದ ವರಿ ಜಾರಿಗೊಳಿಸುವುದು…

1 month ago

ತುಂಗಾಭದ್ರಾ ಗೇಟ್‌ ರಿಪೇರಿಗೆ ಇನ್ನು 5 ದಿನ ಬೇಕು | ಪ್ರಯತ್ನ ವಿಫಲವಾದರೆ ಎಲ್ಲಾ 60 ಟಿಎಂಸಿ ನೀರು ಖಾಲಿ – ಸರ್ಕಾರಕ್ಕೆ ಅಧಿಕಾರಿಗಳ ಮಾಹಿತಿ

ಉತ್ತರ ಕರ್ನಾಟಕದ ಬಹು ರೈತರ ಜೀವನಾಡಿಯಾಗಿದ್ದ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಕಿತ್ತು ಹೋಗಿದೆ. ಇದನ್ನು ರಿಪೇರಿ ಮಾಡಬೇಕಾದರೆ ಡ್ಯಾಂನಲ್ಲಿ ಸಂಗ್ರಹವಾದ 25…

1 month ago

ತುಂಗಭದ್ರಾ ಆಣೆಕಟ್ಟು ಬೃಹತ್ ಆಣೆಕಟ್ಟು | ಅದು ತುಂಬುವುದು ಅಷ್ಟು ಸುಲಭವಲ್ಲ

ತುಂಗಭದ್ರಾ ಆಣೆಕಟ್ಟಿನ(Tungabhadra Dam) ಗರಿಷ್ಠ ಸಾಮರ್ಥ್ಯ 1633 ಅಡಿಗಳು. ದಿನಾಂಕ 9 ಆಗಷ್ಟ್ 2024 ರ ನೀರಿನ ಮಟ್ಟ 1632. 45 ಅಡಿಗಳು. ಈಗ ತಾಂತ್ರಿಕ ದೋಷಕ್ಕೆ(Technical…

1 month ago

ವಯನಾಡಿನಲ್ಲಿ ಮತ್ತೊಂದು ಭೀತಿ | ಭೂಕುಸಿತದ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವ

ಕೇರಳದ(Kerala) ವಯನಾಡು(Wayanad) ಈಗಾಗಲೇ ರಣ ಭೀಕರ ಭು ಕುಸಿತ ದುರಂತಕ್ಕೆ ಹೈರಾಣಾಗಿದೆ. ಮತ್ತೆ ಮರಳಿ ಅಲ್ಲಿ ಜೀವನ ಕಟ್ಟಿಕೊಳ್ಳುವುದು ಅಸಾಧ್ಯ ಅನ್ನುವ ಮಟ್ಟಕ್ಕೆ ದುರಂತ ಸಂಭವಿಸೆದೆ. ಮತ್ತೆ…

1 month ago

ಪುತ್ತೂರಿನ ಎರಡು ಗೇರು ತಳಿಗಳಿಗೆ ರಾಷ್ಟ್ರಮಟ್ಟದ ಮನ್ನಣೆ ಭಾಗ್ಯ : ತಳಿ ಬಿಡುಗಡೆಗೊಳಿಸಲಿದ್ದಾರೆ ಪ್ರಧಾನಿ ಮೋದಿ

ಪುತ್ತೂರಿನ(Puttur) ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದ (National cashew research center) ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1(Netra jambo-1 ಮತ್ತು ನೇತ್ರಾ ಗಂಗಾ(Netra…

1 month ago

ಮಂಗಳೂರು-ಹಾಸನ ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ | ಮತ್ತೆ ಈ ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ

ಕಳೆದ ಹತ್ತು ದಿನಗಳಿಂದ ಭೂಕುಸಿತದ(Land slide) ಪರಿಣಾಮ ಸ್ಥಗಿತಗೊಂಡಿದ್ದ ಮಂಗಳೂರು- ಬೆಂಗಳೂರು  12 ರೈಲುಗಳು ಮತ್ತೆ ಸ್ಥಗಿತಗೊಂಡಿದೆ. ಹಾಸನ-ಮಂಗಳೂರು ( Hassana-Mangaluru) ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ…

1 month ago

ಚೀನಾದಿಂದ ರಸಗೊಬ್ಬರ ಆಮದು | ಬರೋಬ್ಬರಿ 18.65 ಲಕ್ಷ ಟನ್ ಯೂರಿಯಾ ಭಾರತಕ್ಕೆ

2023-24ನೇ ಹಣಕಾಸು ವರ್ಷದಲ್ಲಿ 730 ದಶಲಕ್ಷ ಡಾಲರ್ ಅಂದರೆ ಸುಮಾರು 6127 ಕೋಟಿ ರೂಪಾಯಿ ಮೌಲ್ಯದ 18.6 ಲಕ್ಷ ಟನ್ ಯೂರಿಯಾವನ್ನು(urea) ಆ ದೇಶದಿಂದ ಆಮದು ಮಾಡಿಕೊಂಡಿರುವ…

1 month ago