ಚೀನಾದಲ್ಲಿ ನ್ಯುಮೋನಿಯಾ ಮಾದರಿಯ ಮತ್ತೊಂದು ವೈರಸ್ ಪತ್ತೆಯಾಗಿದ್ದು, ವಿಶ್ವವನ್ನೇ ಆತಂಕಕ್ಕೆ ದೂಡಿದೆ. ಹೀಗಾಗಿ ಎಲ್ಲೆಡೆಯೂ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ಸಾಂಕೇತಿಕ ಆಚರಣೆಯಾಗಿ ಉಳಿದ ಕುಲ್ಕುಂದ ಜಾನುವಾರು ಜಾತ್ರೆ.
ಅಡಿಕೆ ಮಾರುಕಟ್ಟೆಗೆ ಇದೀಗ ಹುರಿದ ಅಡಿಕೆಯ ಸಮಸ್ಯೆ. ಹುರಿದ ಅಡಿಕೆಯ ಮೇಲೆ ಕನಿಷ್ಟ ಆಮದು ಸುಂಕ ನಿಗದಿಯಾಗದ ಕಾರಣದಿಂದ ಹುರಿದ ಅಡಿಕೆ ಹೆಸರಿನಲ್ಲಿ ಅಡಿಕೆ ಆಮದಿಗೆ ಪ್ರಯತ್ನ…
ಕಾಂತರ(Kantara) ಚಿತ್ರ ನೋಡಿದ ಕೋಟ್ಯಾಂತರ ಅಭಿಮಾನಿಗಳಲ್ಲಿ ಮೂಡಿದ ಕಟ್ಟಕಡೆಯ ಪ್ರಶ್ನೆ ಕಾಂತಾರ 2 ಯಾವಾಗ ಬರುತ್ತದೆ ಎಂಬುದು. ಅದಕ್ಕೆ ಚಿತ್ರ ತಂಡ ಬರುತ್ತೆ ಕಾದು ನೋಡಿ ಅಂತ…
ಪ್ರವೀಣ್ ಬೆಳ್ಳಾರೆ ಅವರು ಮಲೆನಾಡು ಗಿಡ್ಡ ತಳಿಯ ಸಾಕಣೆಯಲ್ಲೇ ಬದುಕು ಸಾಗಿಸುತ್ತಿದ್ದಾರೆ.
ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಪ್ರಕರಣವು ಪತ್ತೆಯಾಗಿದೆ. ಅಸ್ಸಾಂ ಸೇರಿದಂತೆ ವಿವಿದೆಡೆ ಅಡಿಕೆ ಅಕ್ರಮ ಸಾಗಾಟದ ಬಗ್ಗೆ ಕ್ರಮ ಕೈಗೊಳ್ಳುತ್ತಿದ್ದಾರೆ.
ಹವಾಮಾನ ವೈಪರೀತ್ಯ ಎಲ್ಲಾ ಕ್ಷೇತ್ರದಲ್ಲೂ ಸಂಕಷ್ಟ ತಂದೊಡ್ಡುತ್ತದೆ. ಇದೀಗ ಕರಾವಳಿಯ ಪ್ರಮುಖ ವಾಣಿಜ್ಯ ಚಟುವಟಿಕೆಯಾದ ಮೀನುಗಾರಿಕೆಯ ಮೇಲೂ ಪರಿಣಾಮ ಕಂಡುಬಂದಿದೆ. ಮತ್ಯಕ್ಷಾಮ ಈ ಬಾರಿ ಕಾಣುತ್ತಿದೆ. ಮತ್ಸ್ಯಕ್ಷಾಮಕ್ಕೆ…
ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್(Captain Pranjal) ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ ನಮನ…
ಇಂದಿನಿಂದ ಎರಡು ದಿನಗಳ ಕಾಲ ರಾಜಧಾನಿಯಲ್ಲಿ ತುಳುನಾಡಿನ ಸಂಸ್ಕೃತಿಯ ವೈಭವ ಅನಾವರಣಗೊಳ್ಳಲಿದೆ.
ಪೇಟೆ ಪಟ್ಟಣದಲ್ಲಿ ಯಾರು "ಉಳಿದರೂ ", ಅಲ್ಲಿಂದ "ವಲಸೆ ಹೋದರೂ" ಹೆಚ್ಚು ಬದಲಾವಣೆ ಆಗುವುದಿಲ್ಲ. ಆದರೆ ಹಳ್ಳಿಗರ ವಲಸೆಯಿಂದ ಮುಂದಿನ ವರ್ಷಗಳಲ್ಲಿ ಭಾರಿ ಬದಲಾವಣೆ ಆಗುವುದು ನಿಶ್ಚಿತ.