Advertisement

ಪ್ರಮುಖ

ಸಿಕ್ಕಿಂನಲ್ಲಿ ಮೇಘಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹ | 23 ಸೇನಾ ಸಿಬ್ಬಂದಿ ನಾಪತ್ತೆ

ಸಿಕ್ಕಿಂನಲ್ಲಿ ದಿಢೀರ್ ಪ್ರವಾಹ ಉಂಟಾಗಿ ನೀರಿನ ಮಟ್ಟ 15-20 ಅಡಿಗಳಿಗೆ ಒಮ್ಮೆಲೇ ಏರಿಕೆಯಾದ್ದರಿಂದ  ಹಲವಾರು ಸೇನಾ ವಾಹನಗಳು ಕೊಚ್ಚಿಹೋಗಿವೆ. 23 ಮಂದಿ ಸೇನಾ ಸಿಬಂದಿಗಳು ನಾಪತ್ತೆಯಾಗಿದ್ದಾರೆ.

12 months ago

#KumaraParvathaTrek | ಕಳೆದ 3-4 ದಿನಗಳಿಂದ ವ್ಯಾಪಕ ಮಳೆ ಹಿನ್ನೆಲೆ | ಪ್ರವಾಸಿಗರ ನೆಚ್ಚಿನ ಚಾರಣ ಸ್ಥಳ ಕುಮಾರ ಪರ್ವತಕ್ಕೆ ಮತ್ತೆ ಪ್ರವೇಶ ನಿಷೇಧ |

ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಇಂದಿನಿಂದ (ಅಕ್ಟೋಬರ್‌ 3) ಮತ್ತೆ ನಿರ್ಬಂಧ ವಿಧಿಸಲಾಗಿದೆ.

12 months ago

#AsianGames2023 | ಭಾರತೀಯ ಕ್ರೀಡಾಪಟುಗಳ ಮುಂದುವರೆದ ಪದಕಗಳ ಬೇಟೆ : 4ನೇ ಸ್ಥಾನವನ್ನು ಭದ್ರಪಡಿಸಿಕೊಂಡ ಭಾರತ

ಭಾರತ ಪುರುಷರ ಹಾಕಿ ತಂಡವು ತನ್ನ ಕೊನೆಯ ಪೂಲ್‌ ಎ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 12-0 ಅಂತರದಲ್ಲಿ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿದ್ದು, ಚಿನ್ನ ಗೆಲ್ಲುವ ವಿಶ್ವಾಸ ಮೂಡಿಸಿದೆ.

12 months ago

#CauveryWater | ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಲೇ ಬೇಕು | ತಮಿಳುನಾಡಿಗೆ ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೇ ವಜಾ ಮಾಡ್ತಾರೆ: ವೀರಪ್ಪ ಮೊಯ್ಲಿ

ತಮಿಳುನಾಡಿಗೆ ಕಾವೇರು ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೆ ವಜಾ ಮಾಡುತ್ತಾರೆ. ಯಾವುದೇ ಸರ್ಕಾರ ಇದ್ದರೂ ಸಹ ನೀರು ಬಿಡುತ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.

12 months ago

ಸುಳ್ಯದಲ್ಲಿ ಸೌಜನ್ಯ ಪರ ಹಾಕಿದ್ದ ಬ್ಯಾನರ್‌ ತೆರವು | ತೆರವುಗೊಳಿಸಿರುವುದು ಖಚಿತಪಡಿಸಿದ ನಗರ ಪಂಚಾಯತ್‌ |

ಸುಳ್ಯದಲ್ಲಿ  ಸೌಜನ್ಯ ಪರವಾಗಿ ನ್ಯಾಯ ಕೇಳಿ ಅಳವಡಿಕೆ ಮಾಡಿದ್ದ ಬ್ಯಾನರ್‌ ಮಂಗಳವಾರ ಬೆಳಗ್ಗೆ ನಗರಪಂಚಾಯತ್‌ ಸಿಬಂದಿಗಳು ತೆರವು ಮಾಡಿದ್ದಾರೆ.ಇದೀಗ ಬ್ಯಾನರ್‌ ತೆರವು ವಿಷಯ ಚರ್ಚೆಗೆ ಕಾರಣವಾಗಿದೆ.  ಸುಳ್ಯ…

12 months ago

ಭೂತಾನ್‌ನಲ್ಲಿ ಅಡಿಕೆ ಇಳುವರಿ ಕುಸಿತ | ಮ್ಯಾನ್ಮಾರ್‌ ಅಡಿಕೆಯೇ ಭಾರತಕ್ಕೆ ಸಂಕಷ್ಟ | ಮತ್ತೆ 442 ಚೀಲ ಮ್ಯಾನ್ಮಾರ್ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು |

ಮ್ಯಾನ್ಮಾರ್‌ ಮೂಲಕ ಭಾರತದೊಳಕ್ಕೆ ಬರುವ ಅಡಿಕೆ ಈಗ ಸಮಸ್ಯೆಯಾಗುತ್ತಿದೆ. ಇದೀಗ ಮತ್ತೆ 442 ಚೀಲ ಅಡಿಕೆ  ಕಳ್ಳಸಾಗಾಣಿಕೆಯನ್ನು ಅಸ್ಸಾಂ ರೈಪಲ್ಸ್‌ ಪಡೆ ವಶಕ್ಕೆ ಪಡೆದುಕೊಂಡಿದೆ.

12 months ago

#Honeybee | ಅಡಿಕೆ ಕೃಷಿಯಲ್ಲಿ ಜೇನ್ನೊಣಗಳಿಂದ ಪರೋಕ್ಷ ಲಾಭ | ಅಡಿಕೆ ಹೂವಿನ ಜೇನುತುಪ್ಪ ಅತ್ಯಂತ ರುಚಿಕರ, ಆರೋಗ್ಯವರ್ಧಕ |

ಅಡಿಕೆ ಕೃಷಿಕರು ತುಡುವೆ ಜೇನು ಕುಟುಂಬಗಳನ್ನು ಸಾಕುವುದರಿಂದ ಹೆಚ್ಚಿನ ಪರಾಗಸ್ಪರ್ಶ ಆಗಿ ಇಪ್ಪತ್ತೈದರಿಂದ ಮೂವತ್ತು ಶೇಕಡಾ ಇಳುವರಿ ಹೆಚ್ಚಾಗುತ್ತದೆ. ಪರಾಗವನ್ನು ತರುವಾಗ ಕಾಲಿನ ಮೂಲಕ ಪರಾಗಸ್ಪರ್ಶ ಕ್ರಿಯೆಯಲ್ಲಿ…

12 months ago

ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ಪ್ರಸ್ತಾಪ | ಗ್ಯಾರಂಟಿಗಳಿಂದ ಬಂದ ಮರ್ಯಾದಿ ಮದ್ಯದಂಗಡಿ ಪರವಾನಿಗೆ ಮೂಲಕ ಕಳೆದುಕೊಳ್ಳದಿರಿ | ಸರ್ಕಾರಕ್ಕೆ ಮಹಿಳಾ ಸಂಘಟನೆಗಳ ಮನವಿ

ನೂತನ ರಾಜ್ಯ ಸರಕಾರ ಮಹಿಳೆಯರಿಗೆ ಕೆಲವು ಗ್ಯಾರಂಟಿ ಯೋಜನೆಗಳ ಮೂಲಕ ಖುಷಿ ನೀಡಿತ್ತು. ಆದರೆ ಇದೀಗ ಆ ಖುಷಿಯನ್ನು ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಮೂಲಕ ಕಸಿಯಲು…

12 months ago

ಧರ್ಮಸ್ಥಳ ಏಕ ಪ್ಲಾಸ್ಟಿಕ್‌ ಮುಕ್ತ ನಗರ | ಅಧಿಕೃತ ಘೋಷಣೆ | ಘೋಷಣಾ ಫಲಕ ಅನಾವರಣ

ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಲಾಗಿದೆ.

12 months ago

#SwachhBharat | ತಿಪ್ಪೆಕಾಳಿ ರಂಗನಾಥ್ ನೈಜ ಸ್ವಚ್ಛತಾ ಸೇನಾನಿ | ಗಾಂಧಿಯ ಕನಸು ನನಸು ಮಾಡಲು ಟೊಂಕಕಟ್ಟಿ ನಿಂತ ವ್ಯಾಪಾರಿ |

ಮೈಸೂರಿನ ತಲಕಾಡಿನ ಗ್ರಾಮದಲ್ಲಿರುವ ತಿಪ್ಪೆಕಾಳಿ ರಂಗನಾಥ್‌ ತಾವು ಸ್ವಯಂ ಪ್ರೇರಣೆಯಿಂದ ಒಬ್ಬಂಟಿಯಾಗಿ ಸ್ವಚ್ಛತಾ ಸೇವೆ ನಡೆಸುತ್ತಾ ಬಂದಿದ್ದಾರೆ. 54 ವರ್ಷದ ತಿಪ್ಪೆಕಾಳಿ ರಂಗನಾಥ್ ನಿಜವಾದ ಸ್ವಚ್ಛತಾ ಸೇನಾನಿ.…

12 months ago