ಮಾಹಿತಿ

ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರು ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರು ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯ

ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರು ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯ

ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ರೈತರು ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈಗಾಗಲೇ ಜಿಲ್ಲೆಯ ನೋಂದಾಯಿತ 248694 ಅರ್ಹ ರೈತರ ಪೈಕಿ 228933…

7 months ago
ಸೌರಶಕ್ತಿಯ ಬಳಕೆ ಅನಿವಾರ್ಯ ಏಕೆ..? | ರೈತರಿಗೆ ಮಾಹಿತಿ ಕಾರ್ಯಕ್ರಮ |ಸೌರಶಕ್ತಿಯ ಬಳಕೆ ಅನಿವಾರ್ಯ ಏಕೆ..? | ರೈತರಿಗೆ ಮಾಹಿತಿ ಕಾರ್ಯಕ್ರಮ |

ಸೌರಶಕ್ತಿಯ ಬಳಕೆ ಅನಿವಾರ್ಯ ಏಕೆ..? | ರೈತರಿಗೆ ಮಾಹಿತಿ ಕಾರ್ಯಕ್ರಮ |

ಮುಂಬರುವ ದಿನಗಳಲ್ಲಿ ಪಳಯುಳಿಕೆ ಇಂಧನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ಅಗತ್ಯವಾಗಿದೆ. ಜಾಗತಿಕ ತಾಪಮಾನವನ್ನು ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸೌರಶಕ್ತಿ ಬಳಕೆ, ಅಣು ವಿದ್ಯುತ್ ,…

8 months ago
ಬಿಎಚ್‌ಇಎಲ್ ಘಟಕಕ್ಕೆ ಕೇಂದ್ರ ಸಚಿವ ಎಚ್‌ಡಿಕೆ ಭೇಟಿ | BHELಗೆ ಮತ್ತಷ್ಟು ಶಕ್ತಿಬಿಎಚ್‌ಇಎಲ್ ಘಟಕಕ್ಕೆ ಕೇಂದ್ರ ಸಚಿವ ಎಚ್‌ಡಿಕೆ ಭೇಟಿ | BHELಗೆ ಮತ್ತಷ್ಟು ಶಕ್ತಿ

ಬಿಎಚ್‌ಇಎಲ್ ಘಟಕಕ್ಕೆ ಕೇಂದ್ರ ಸಚಿವ ಎಚ್‌ಡಿಕೆ ಭೇಟಿ | BHELಗೆ ಮತ್ತಷ್ಟು ಶಕ್ತಿ

ಪ್ರಧಾನಿಗಳ(PM) ಆತ್ಮನಿರ್ಭರ್ ಭಾರತ(Atma nirbhar Bharat) ಹಾಗೂ ಮೇಕ್ ಇನ್ ಇಂಡಿಯಾ(Make in India) ಪರಿಕಲ್ಪನೆಗಳು ಕೈಗಾರಿಕಾ ಕ್ಷೇತ್ರದ(Industrial sector) ಮೇಲೆ ಸಂಜೀವಿನಿಯಂತೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ…

8 months ago
ಅಕ್ಕ-2024ರ ಸಮ್ಮೇಳನಕ್ಕೆ ಅದ್ಧೂರಿ ಸಿದ್ದತೆ | 3 ದಿನಗಳ ಕಾಲ ಅಮೇರಿಕಾದ ರಿಚ್ಮಂಡ್ ನಗರದಲ್ಲಿ ಕನ್ನಡ ಡಿಂಡಿಮಅಕ್ಕ-2024ರ ಸಮ್ಮೇಳನಕ್ಕೆ ಅದ್ಧೂರಿ ಸಿದ್ದತೆ | 3 ದಿನಗಳ ಕಾಲ ಅಮೇರಿಕಾದ ರಿಚ್ಮಂಡ್ ನಗರದಲ್ಲಿ ಕನ್ನಡ ಡಿಂಡಿಮ

ಅಕ್ಕ-2024ರ ಸಮ್ಮೇಳನಕ್ಕೆ ಅದ್ಧೂರಿ ಸಿದ್ದತೆ | 3 ದಿನಗಳ ಕಾಲ ಅಮೇರಿಕಾದ ರಿಚ್ಮಂಡ್ ನಗರದಲ್ಲಿ ಕನ್ನಡ ಡಿಂಡಿಮ

ಅಮೇರಿಕಾ ಕನ್ನಡ ಕೂಟಗಳ ಆಗರ (ಅಕ್ಕ)ʼ 2024 ರ ಸಮ್ಮೇಳನಕ್ಕೆ(AKKA conference 2024) ಅದ್ಧೂರಿ ಸಿದ್ದತೆ ನಡೆಸಲಾಗಿದೆ. ಅಮೇರಿಕಾದ(America) 50 ಕ್ಕೂ ಹೆಚ್ಚು ರಾಜ್ಯಗಳ ಕನ್ನಡ ಸಂಘಗಳು(Kannada…

8 months ago
ರಾಸಾಯನಿಕ ಕೀಟನಾಶಕ ಬದಲು ಹೀಗೆ ಮಾಡಬಹುದು…. | ಸಾವಯವ ಕೀಟನಾಶಕ ಹೀಗೆ ಮಾಡಬಹುದು….ರಾಸಾಯನಿಕ ಕೀಟನಾಶಕ ಬದಲು ಹೀಗೆ ಮಾಡಬಹುದು…. | ಸಾವಯವ ಕೀಟನಾಶಕ ಹೀಗೆ ಮಾಡಬಹುದು….

ರಾಸಾಯನಿಕ ಕೀಟನಾಶಕ ಬದಲು ಹೀಗೆ ಮಾಡಬಹುದು…. | ಸಾವಯವ ಕೀಟನಾಶಕ ಹೀಗೆ ಮಾಡಬಹುದು….

ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಹಾಗೂ ನಮಗೆ ಬೇಕಾದನ್ನು ರಕ್ಷಿಸಿಕೊಳ್ಳಲು ಪ್ರಕೃತಿಯಲ್ಲಿಯೇ(Nature) ಅನೇಕ ಸಾರಗಳನ್ನು ತನ್ನೊಳಗೆ ಇಟ್ಟುಕೊಂಡಿದೆ. ಇದಕ್ಕೆ ಕೃತಕ ವಸ್ತುಗಳು(Artificial) ಬೇಕಾಗಿಯೇ ಇಲ್ಲ. ಪ್ರಕೃತಿಯೊಂದಿಗೆ ಬದುಕಿ ಬಾಳಿದರೆ…

8 months ago
ಜೈವಿಕ ಉತ್ಪಾದನೆಯನ್ನು ಉತ್ತೇಜಿಸಲು BIO E3 ಜಾರಿಜೈವಿಕ ಉತ್ಪಾದನೆಯನ್ನು ಉತ್ತೇಜಿಸಲು BIO E3 ಜಾರಿ

ಜೈವಿಕ ಉತ್ಪಾದನೆಯನ್ನು ಉತ್ತೇಜಿಸಲು BIO E3 ಜಾರಿ

ಉನ್ನತ ಕಾರ್ಯಕ್ಷಮತೆಯ ಜೈವಿಕ ಉತ್ಪಾದನೆಯನ್ನು ಉತ್ತೇಜಿಸಲು BIO E3  ಆರ್ಥಿಕತೆ, ಪರಿಸರ ಮತ್ತು ಉದ್ಯೋಗಕ್ಕಾಗಿ ಜೈವಿಕ ತಂತ್ರಜ್ಞಾನ ನೀತಿ ಜಾರಿ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ…

8 months ago
ಪಡಿತರ ಚೀಟಿದಾರರು ಇಕೆವೈಸಿ ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ ಮಾಡಿಸುವಂತೆ ಆಹಾರ ಇಲಾಖೆ ಸೂಚನೆಪಡಿತರ ಚೀಟಿದಾರರು ಇಕೆವೈಸಿ ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ ಮಾಡಿಸುವಂತೆ ಆಹಾರ ಇಲಾಖೆ ಸೂಚನೆ

ಪಡಿತರ ಚೀಟಿದಾರರು ಇಕೆವೈಸಿ ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ ಮಾಡಿಸುವಂತೆ ಆಹಾರ ಇಲಾಖೆ ಸೂಚನೆ

ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇಕೆವೈಸಿ ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ ಮಾಡಿಸುವಂತೆ ಆಹಾರ ಇಲಾಖೆ ತಿಳಿಸಿದೆ. ಕೇಂದ್ರ ಸರ್ಕಾರದ…

8 months ago
ಕೂಳೆ ಕಬ್ಬು ಬೆಳೆಯಲ್ಲಿ ಉತ್ಪಾದನೆ ಹೆಚ್ಚಿಸುವ ತಾಂತ್ರಿಕತೆಗಳು | ಕೃಷಿ ವಿಜ್ಞಾನಿಗಳ ಹಾಗೂ ಕೃಷಿ ಇಲಾಖೆ  ಅಧಿಕಾರಿಗಳಿಂದ ಮಾಹಿತಿಕೂಳೆ ಕಬ್ಬು ಬೆಳೆಯಲ್ಲಿ ಉತ್ಪಾದನೆ ಹೆಚ್ಚಿಸುವ ತಾಂತ್ರಿಕತೆಗಳು | ಕೃಷಿ ವಿಜ್ಞಾನಿಗಳ ಹಾಗೂ ಕೃಷಿ ಇಲಾಖೆ  ಅಧಿಕಾರಿಗಳಿಂದ ಮಾಹಿತಿ

ಕೂಳೆ ಕಬ್ಬು ಬೆಳೆಯಲ್ಲಿ ಉತ್ಪಾದನೆ ಹೆಚ್ಚಿಸುವ ತಾಂತ್ರಿಕತೆಗಳು | ಕೃಷಿ ವಿಜ್ಞಾನಿಗಳ ಹಾಗೂ ಕೃಷಿ ಇಲಾಖೆ  ಅಧಿಕಾರಿಗಳಿಂದ ಮಾಹಿತಿ

ಮಂಡ್ಯ ಜಿಲ್ಲೆಯಲ್ಲಿ ಕಬ್ಬು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಜಿಲ್ಲೆಯಾದ್ಯಂತ ವಾರ್ಷಿಕವಾಗಿ ಅಂದಾಜು 38,000-40,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಜಿಲ್ಲೆಯಲ್ಲಿ 2-3 ಕೂಳೆ ಬೆಳೆ ಬೆಳೆಯುವುದು ವಾಡಿಕೆಯಲ್ಲಿದ್ದು, ವಿ.ಸಿ.ಎಫ್.-0517 (ಬಾಹುಬಲಿ)…

8 months ago
ಕೃಷಿ ತ್ಯಾಜ್ಯಗಳನ್ನು ಬೆಂಕಿಗೆ ಹಾಕೋದಲ್ಲ, ಮಣ್ಣಿಗೆ ಹಾಕಬೇಕುಕೃಷಿ ತ್ಯಾಜ್ಯಗಳನ್ನು ಬೆಂಕಿಗೆ ಹಾಕೋದಲ್ಲ, ಮಣ್ಣಿಗೆ ಹಾಕಬೇಕು

ಕೃಷಿ ತ್ಯಾಜ್ಯಗಳನ್ನು ಬೆಂಕಿಗೆ ಹಾಕೋದಲ್ಲ, ಮಣ್ಣಿಗೆ ಹಾಕಬೇಕು

ಭಾರತ(India) ದೇಶದಲ್ಲಿ ಒಟ್ಟು ಕೃಷಿ(Agriculture) ಹಿಡುವಳಿಯ(Land) ಪ್ರಮಾಣ ಸುಮಾರು ಅಂದಾಜು 155 MH(Million Hectare-ದಶಲಕ್ಷ Hectare) ಪ್ರದೇಶದಲ್ಲಿ ಪ್ರತಿ ವರ್ಷ  ಸುಮಾರು 17,000 ಟನ್‌ಗಳಷ್ಟು ಕೃಷಿ ತ್ಯಾಜ್ಯ(Crop Residues) ಉತ್ಪಾದನೆಯಾಗುತ್ತಿದೆ.…

8 months ago
ಡೈನಾಮಿಸಂ ಮತ್ತು ವೈವಿಧ್ಯತೆಯಲ್ಲಿ ಪರಸ್ಪರ ಅವಲಂಬನೆ | ಸಸ್ಯ ಮತ್ತು ಪ್ರಾಣಿಗಳ ಆಹಾರ ಚಕ್ರಡೈನಾಮಿಸಂ ಮತ್ತು ವೈವಿಧ್ಯತೆಯಲ್ಲಿ ಪರಸ್ಪರ ಅವಲಂಬನೆ | ಸಸ್ಯ ಮತ್ತು ಪ್ರಾಣಿಗಳ ಆಹಾರ ಚಕ್ರ

ಡೈನಾಮಿಸಂ ಮತ್ತು ವೈವಿಧ್ಯತೆಯಲ್ಲಿ ಪರಸ್ಪರ ಅವಲಂಬನೆ | ಸಸ್ಯ ಮತ್ತು ಪ್ರಾಣಿಗಳ ಆಹಾರ ಚಕ್ರ

ಪ್ಲಾಂಟ್ ಗಿಲ್ಡ್(Plant gild) ಮಾದರಿಯನ್ನು ಅಳವಡಿಸಿಕೊಳ್ಳುವ ಮೂಲಕ ಮಳೆಯಾಶ್ರಿತ ಸಣ್ಣ ಫಾರ್ಮ್‌ಗಳಲ್ಲಿಯೂ(Farm) ಇದನ್ನು ಸ್ಥಾಪಿಸಬಹುದು. ಅದು ವೈವಿಧ್ಯಮಯ ಪಾತ್ರಗಳೊಂದಿಗೆ ಬಹು ಬೆಳೆಗಳನ್ನು(Multiple Crops) ಬೆಳೆಯುತ್ತಿದೆ. ಈ ಗುಣಲಕ್ಷಣಗಳನ್ನು…

8 months ago