ಲ್ಯಾಂಡರ್ ಮಾಡ್ಯೂಲ್‌ನಿಂದ ಉಡ್ಡಯನ ವಾಹನ ಪ್ರತ್ಯೇಕಗೊಳ್ಳುವ ಹಂತಕ್ಕೆ ಬಂದಿದೆ. ಇದು ಆಗಸ್ಟ್ 17ರಂದು ನೆರವೇರುವ ಸಾಧ್ಯತೆಯಿದ್ದು, ಇನ್ನೊಂದು ಮೈಲಿಗಲ್ಲನ್ನು ಸಾಧಿಸಲಿದೆ.
ಬೆಂಗಳೂರಿನಲ್ಲಿ ಮಳೆಗಾಲದಲ್ಲೂ ಮಳೆ ಸುರಿಯುತ್ತಿಲ್ಲ. ದಿನೇ ದಿನೇ ತಾಪಮಾನ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಕುರಿತು ಮಹತ್ವದ ವರದಿಯೊಂದು ಹೊರಬಿದ್ದಿದೆ.
ಬೆಂಗಳೂರಿನ ಲಾಲ್‍ಬಾಗ್ ಫ್ಲವರ್ ಶೋಗೆ ಇಲ್ಲಿಯವರೆಗೆ 4 ಲಕ್ಷಕ್ಕೂ ಅಧಿಕ ಮಂದಿ ಭೇಟಿ ಕೊಟ್ಟಿದ್ದಾರೆ. ಇಂದು ಕೊನೆ ದಿನವಾಗಿದ್ದು ಹೆಚ್ಚಿನ ಜನ ಭೇಟಿ ಕೊಡುವ ಸಾಧ್ಯತೆ ಇದೆ.
ತಕಾರಕಾರಿ ಬೆಳೆಗಳಲ್ಲಿ ಪೊಟ್ಯಾಷಿಯಂ ಸರಬರಾಜು ಮಾಡಲು ವ್ಯಾಪಕವಾಗಿ ಮ್ಯೂರಿಯೇಟ್ ಆಫ್ ಪೊಟ್ಯಾಷನ್ನು ಬಳಸಲಾಗುತ್ತದೆ. ಪೊಟ್ಯಾಷ್ ಜೊತೆಗೆ Pಕ್ಲೋರಿನ್ ಪೂರೈಕೆಯು ಕೆಲವೊಂದು ಸಂದರ್ಭಗಳಲ್ಲಿ ಬಹಳ ಉಪಯುಕ್ತವಾಗಿರುತ್ತದೆ
ಜಿಯೋಬುಕ್ ಲ್ಯಾಪ್ಟಾಪ್ ರಿಲಯನ್ಸ್ ಡಿಜಿಟಲ್ ನ ಆನ್‌ಲೈನ್ ಮತ್ತು ಆಫ್‌ಲೈನ್ ಸ್ಟೋರ್‌ಗಳ ಮೂಲಕ ಖರೀದಿಗೆ ಲಭ್ಯವಿದೆ. ಇದರ ಬೆಲೆ ಕೇವಲ 16,999 ರೂ. ರಿಲಯನ್ಸ್ ಜಿಯೋ ಮೊನ್ನೆಯಷ್ಟೆ…
ಮಣ್ಣಿನ ಆರೋಗ್ಯ ಸುಧಾರಣೆ ಮತ್ತು ಸಸ್ಯ ಸಂರಕ್ಷಣಾ ಏಜೆಂಟ್ ಆಗಿ ವೇಸ್ಟ್ ಡಿಕಂಪೋಸರ್ ಅನ್ನು ಬಳಸಲಾಗುತ್ತದೆ. ಇದು ಸಸ್ಯ ಸಂರಕ್ಷಣಾ ಪ್ರತಿನಿಧಿಯಾಗಿ ಎಲ್ಲಾ ರೀತಿಯ ಮಣ್ಣಿನಿಂದ ಹರಡುವ,…
'ಚಂದ್ರಯಾನ-3 ಭೂಮಿಯ ಸುತ್ತಲಿನ ತನ್ನ ಸುತ್ತಾಟವನ್ನು ಪೂರ್ಣಗೊಳಿಸಿದ್ದು, ಚಂದ್ರನೆಡೆ ಚಲನೆ ಆರಂಭಿಸಿದೆ' ಎಂದು ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ ಹೇಳಿದೆ. 'ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್-ಐಎಸ್‌ಆರ್‌ಎಸಿ…
ಕಾಳುಮೆಣಸು ಬಳ್ಳಿಗೆ ಮಳೆಗಾಲದಲ್ಲಿ ಕಂಡು ಬರುವ ಈ ರೋಗದ ಬಗ್ಗೆ ಮುಂಜಾಗ್ರತೆ ವಹಿಸಬೇಕಾದ್ದು ಅಗತ್ಯ. ಇದಕ್ಕಾಗಿ ಸೂಕ್ತ ನಿರ್ವಹಣಾ ಕ್ರಮಗಳ ಅಗತ್ಯ ಇದೆ. ಈ ಬಗ್ಗೆ ವಿಜ್ಞಾನಿ…
ಸುಳ್ಯ ತಾಲೂಕಿನ ಐವರ್ನಾಡು ಪ್ರದೇಶದಲ್ಲಿ ಮೀನುಗಾರರಿಗೆ ಒಂದು ದಿನದ ಸಿಹಿನೀರು ಮುತ್ತು ಕೃಷಿ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಹಾಗೂ ಮುಕ್ತ, ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು…