Advertisement

ಮಾಹಿತಿ

ದಸರಾ ವೇಷ –   ಕೊರಗರ ಅವಹೇಳನ ಮಾಡಿದರೆ ಜೈಲು ಶಿಕ್ಷೆ

ಮಂಗಳೂರು :- ಸರಕಾರದ ಸುತ್ತೋಲೆಯ ಆದೇಶದಂತೆ ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ…

6 years ago

ಸುಳ್ಯ : 2 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ

ಸುಳ್ಯ:  ಕರ್ನಾಟಕ ಸರಕಾರದ ನೂತನ ಜವಳಿ ನೀತಿ ಯೋಜನೆಯಡಿ ಸುಳ್ಯ ಮೀಸಲು ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಲಾಖಾ ಯೋಜನೆಗಳ ಕುರಿತು 2 ದಿನಗಳ…

6 years ago

ಸೆ.24 : ತೆಂಗಿನಲ್ಲಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕುರಿತು ತರಬೇತಿ

ಸುಬ್ರಹ್ಮಣ್ಯ: ತೆಂಗಿನೊಂದಿಗೆ ಬಹು ಬೆಳೆ ಕೃಷಿ ಪದ್ಧತಿ ಮತ್ತು ತೆಂಗಿನಲ್ಲಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮವು ಸೆ.24 ರಂದು  ಮಂಗಳವಾರ ಬೆಳಿಗ್ಗೆ…

6 years ago

ಮಕ್ಕಳ ಮೇಲೆ ಶೋಷಣೆ – 1098 ಗೆ ಕರೆ ಮಾಡಿ

ಮಂಗಳೂರು :- ಮಕ್ಕಳ ಶೋಷಣೆ ಮತ್ತು ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ (ಚೈಲ್ಡ್ ಲೈನ್) 1098 ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ಜಿಲ್ಲೆಯ…

6 years ago

ಅಮರ ಸುದ್ದಿ ದೀಪಾವಳಿ ವಿಶೇಷಾಂಕ ಲೇಖನಗಳಿಗೆ ಆಹ್ವಾನ

ಸುಳ್ಯ: ಸುಳ್ಯದ ಜನಪರ ವಾರಪತ್ರಿಕೆ ಅಮರ ಸುಳ್ಯ ಸುದ್ದಿ ಮೂರನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರತರಲು ಉದ್ದೇಶಿಸಿದೆ. ಕಳೆದೆರಡು ಸಲ ವಿಶೇಷ ಸಂಚಿಕೆ ಹೊರತಂದು ಜನರ ಮೆಚ್ಚುಗೆ ಗಳಿಸಿದೆ.…

6 years ago

ಪರಿಶಿಷ್ಟ ಪಂಗಡದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಮಂಗಳೂರು : 2018-19ನೇ ಸಾಲಿನಲ್ಲಿ  ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡವರ ಅಭಿವೃದ್ಧಿ ಕಾರ್ಯಕ್ರಮಗಳಡಿ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಾದ ಹೈನುಗಾರಿಕೆ, ಹಸು/ಎಮ್ಮೆ ಕರು ಘಟಕ, ಕುರಿ/ಮೇಕೆ ಘಟಕ,…

6 years ago

ವಾಹನದ ದಾಖಲೆ ಮತ್ತು ಚಾಲನಾ ಪರವಾನಿಗೆಗಳನ್ನು ಡಿಜಿಲಾಕರ್ ಮೂಲಕ ಸಲ್ಲಿಸಬಹುದು

ಮಂಗಳೂರು/ಸುಳ್ಯ: ಪೊಲೀಸ್ ಇಲಾಖೆಯು ವಾಹನ ದಾಖಲೆಗಳನ್ನು ಪರಿಶೀಲಿಸುವಾಗ ವಾಹನದ ದಾಖಲೆಗಳನ್ನು ಮತ್ತು ಚಾಲನಾ ಪರವಾನಿಗೆಗಳನ್ನು DigiLocker ಮತ್ತು mParivahan App ಮೂಲಕ ಸಲ್ಲಿಸಬಹುದಾಗಿದೆ ಎಂದು ಪೊಲೀಸ್ ಇಲಾಖೆಯ…

6 years ago

ಸೆ.12 , ಸೆ.14 ರಂದೂ ಕರೆಂಟಿಲ್ಲ

ಸುಳ್ಯ: 33 ಕೆವಿ ಪುತ್ತೂರು-ಕಡಬ ವಿದ್ಯುತ್ ಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದಿಂದ ಸೆ.12 ಹಾಗೂ 14 ರಂದು ಬೆಳಗ್ಗೆ 10 ರಿಂದ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ…

6 years ago

ಮಧ್ಯರಾತ್ರಿವರೆಗೆ ಮದ್ಯ ದೊರೆಯದು

ಸುಳ್ಯ: ಸಾರ್ವಜನಿಕ ಗಣೇಶೋತ್ಸವ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆ.2 ರಿಂದ ಪೊಲೀಸ್ ಕಮಿಶನರೇಟ್ ವ್ಯಾಪ್ತಿಯಲ್ಲಿ ಸೆ.12 ರವರೆಗೆ ಮಧ್ಯಾಹ್ನ 2 ರಿಂದ ಮಧ್ಯರಾತ್ರಿ 12…

6 years ago

ಸೆ.14: ಬಾಳಿಲದಲ್ಲಿ ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ

ಬಾಳಿಲ: ಭಾರತ ಸರ್ಕಾರದ " ಜನ ಔಷಧಿ" ಮತ್ತು " ಆಯುಷ್ಮಾನ್ ಭಾರತ್ "ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ ಬಾಳಿಲದ ಆಶ್ರಮ ಶಾಲಾ ವಠಾರದಲ್ಲಿ ಸೆ.14 ಎಂದು ಮಧ್ಯಾಹ್ನ…

6 years ago