ಸುಳ್ಯ: ಮಳೆಯ ಕೊರತೆಯಿಂದ ಶಾಲೆಗಳಲ್ಲಿ ನೀರಿಲ್ಲ ಎಂಬ ಕಾರಣದಿಂದ ಶಾಲಾ ಪ್ರಾರಂಭೋತ್ಸವ ಮುಂದೂಡುವುದಿಲ್ಲ ಎಂದು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಪೂರ್ವನಿಗದಿಯಂತೆಯೇ ಶಾಲಾ ಪ್ರಾರಂಭೋತ್ಸವ ನಡೆಯಲಿದೆ. ನೀರಿನ…
ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರು ಇಲ್ಲಿ ಈ ಶೈಕ್ಷಣಿಕ ವರ್ಷ 2019 ರಿಂದ ಒಂದನೇ ತರಗತಿಗೆ ಇಂಗ್ಲೀಷ್ ಮಾಧ್ಯಮ ಬೋಧನೆ ಆರಂಭಗೊಳ್ಳಲಿದ್ದು, ಇನ್ನು ಮುಂದೆ…
ಸುಳ್ಯ : ಸುಳ್ಯ ತಾಲೂಕಿನ ವಿವಿದೆಡೆ ಸೋಮವಾರ ಬೆಳಗ್ಗೆಯೇ ಗುಡುಗು ಸಹಿತ ತುಂತುರು ಮಳೆಯಾಗಿದೆ. ಸುಳ್ಯ , ಜಾಲ್ಸೂರು, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಸೇರಿದಂತೆ ವಿವಿದೆಡೆ ತುಂತುರು…
ನಿಂತಿಕಲ್ಲು : ನಿಂತಿಕಲ್ಲು ಶ್ರೀ ವನದುರ್ಗಾ ದೇವಿ ಸಾನಿಧ್ಯದಲ್ಲಿ ಮೇ25 ಮತ್ತು 26 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು ಮೇ.24ರಂದು ಹಸಿರು ಕಾಣಿಕೆ ಸಂಗ್ರಹ ಕಾರ್ಯ…
ಕರುಂಬಿತ್ತಿಲ್(ನಿಡ್ಳೆ): ಧರ್ಮಸ್ಥಳ ಸಮೀಮಪ ನಿಡ್ಳೆ ಕರುಂಬಿತ್ತಿಲ್‍ನಲ್ಲಿ ನಡೆಯುತ್ತಿರುವ ಕರುಂಬಿತ್ತಿಲ್ ಸಂಗೀತ ಶಿಬಿರ ಮೇ.19 ರಂದು ಸಂಪನ್ನಗೊಳ್ಳಲಿದೆ. ಒಂದು ವಾರಗಳ ಕಾಲ ನಡೆದ ಶಿಬಿರದಲ್ಲಿ ಸಂಗೀತದ ಸುಧೆ ಹರಿಸಿತು.…
ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿವಿದೆಡೆ ಆಲಿಕಲ್ಲು ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಸೇರಿದಂತೆ ಕೊಡಗು ಜಿಲ್ಲೆಯಲ್ಲೂ ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಮೋಡ ಕವಿದ ವಾತಾವರಣ ಇದೆ.
ನೆಟ್ಟಾರು : ನೆಟ್ಟಾರು ಅಕ್ಷಯ ಯುವಕ ಮಂಡಲ(ರಿ) 2019-20ನೇ ಸಾಲಿನ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನೆಟ್ಟಾರಿನ ಯುವಕಮಂಡಲ ಕಚೇರಿಯಲ್ಲಿ ನಡೆಯಿತು. ಯುವಕ ಮಂಡಲದ ನೂತನ ಅಧ್ಯಕ್ಷರಾಗಿ…
ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ಮೇ.17 ರಂದು ಸಂಜೆ ಗಂಟೆ 6.30ರಿಂದ ರಾತ್ರಿ 12.00ಗಂಟೆಯ ತನಕ ಶ್ರೀ ನರಸಿಂಹ ಜಯಂತಿಯ ಪ್ರಯುಕ್ತ ಆಹ್ವಾನಿತ ತಂಡಗಳಿಂದ ವಿಶೇಷ ಭಜನಾ…
ಸುಳ್ಯ: ಸರಕಾರದ ಕೃಷಿ ಹವಾಮಾನ ಇಲಾಖೆ ಪ್ರಕಾರ ಮೇ.13 ರ ನಂತರ 18 ರ ಅವಧಿಗೆ ಒಟ್ಟು 4.3 ಮಿಮೀ ಮಳೆ ಇದೆಯಂತೆ. ಭಾರತ ಸರಕಾರದ ಕೃಷಿ…
ಸುಳ್ಯ: ಸುಳ್ಯ ನೆಹರು ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲೆಯಾಗಿ ಹರಿಣಿ ಪುತ್ತೂರಾಯ ನೇಮಕಗೊಂಡಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ 19 ವರ್ಷಗಳ ಬೋಧನಾ ಅನುಭವ ಹೊಂದಿರುವ ಇವರು ಎಂಎಸ್ಸಿ ,…