Advertisement

ವಿಶೇಷ ವರದಿಗಳು

ಬಾಂಜಾರು ಮಲೆ ಸಂಪರ್ಕಕ್ಕೆ ಸ್ಟೀಲ್ ಬ್ರಿಡ್ಜ್ : ಅತಂತ್ರರಾಗಿದ್ದ ಬಾಂಜಾರು ನಿವಾಸಿಗಳಿಗೆ ಹೊಸ ಭರವಸೆಯ ಬೆಳಕು

ಬೆಳ್ತಂಗಡಿ: ಪ್ರವಾಹಕ್ಕೆ ಸಿಕ್ಕಿ  ಕಡಿದು ಹೋಗಿದ್ದ ಸಂಪರ್ಕ ಸೇತು  ಕೆಲವೇ ದಿನದಲ್ಲಿ ತಾತ್ಕಾಲಿಕವಾಗಿ ಮರು ನಿರ್ಮಾಣಗೊಳ್ಳುವ ಮೂಲಕ ಬಾಂಜಾರು ಮಲೆ ನಿವಾಸಿಗಳಿಗೆ ಹೊರಪ್ರಪಂಚ ಕಾಣುವಂತಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ…

5 years ago

ಸ್ವಾತಂತ್ರೋತ್ಸವದಂದು ಗಮನಸೆಳೆದ “ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ”

ಗುತ್ತಿಗಾರು: ಸ್ವಾತಂತ್ರೋತ್ಸವದಂದು ಮತ್ತೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಗಮನ ಸೆಳೆದಿದೆ. ಇಲ್ಲಿನ ಶಾಲಾ ಮಕ್ಕಳು ಇಂಗ್ಲಿಷ್ ನಲ್ಲಿಯೇ ಕಾರ್ಯಕ್ರಮ ನಿರೂಪಣೆ ಮಾಡಿ ಬಂದಿರುವವರೆಲ್ಲರ ಹುಬ್ಬೇರುವಂತೆ…

5 years ago

ರಾಜಧಾನಿಯಿಂದ ಹಳ್ಳಿಗೆ ಬಂದು ಸ್ವಾತಂತ್ರ್ಯೋತ್ಸವ ಆಚರಿಸಿದ ಯುವಕರು….!

ಸುಬ್ರಹ್ಮಣ್ಯ: ರಾಜಧಾನಿ ಬೆಂಗಳೂರಿನಿಂದ ಗ್ರಾಮೀಣ ಭಾಗವಾದ ಏನೆಕಲ್ಲು ಸರಕಾರಿ ಶಾಲೆಗೆ ಬಂದು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಬೆಂಗಳೂರಿನ ಡೆವಿಲ್ಸ್ ಆಫ್ ಹೆವನ್ ಕ್ಲಬ್ ಸದಸ್ಯರು. ಏನೆಕಲ್ಲು ಸರಕಾರಿ…

5 years ago

ನೆರೆ ಸಂತ್ರಸ್ಥರ ನಿಧಿಗೆ ಪತ್ರಕರ್ತನ ‘ಹುಟ್ಟುಹಬ್ಬ’ದ ಕೊಡುಗೆ

ಪುತ್ತೂರು: ಪುತ್ತೂರಿನ ಪತ್ರಕರ್ತರೊಬ್ಬರು ತನ್ನ ಹುಟ್ಟುಹಬ್ಬದ ದಿನ ನೆರೆ ಪರಿಹಾರ ನಿಧಿಗೆ ಹಣ ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸದಸ್ಯ ಉದಯವಾಣಿ…

5 years ago

ಚಾರ್ಮಾಡಿ ಘಾಟಿಯಲ್ಲಾದ ನೋವು ಎಷ್ಟು…..? ಯಾಕಿಂತಹ ಘಟನೆ ನಡೆಯುತ್ತದೆ….?

ಪರಿಸರ ತಜ್ಞ, ಪರಿಸರ ಪ್ರೇಮಿ ದಿನೇಶ್ ಹೊಳ್ಳ ಚಾರ್ಮಾಡಿ ಘಾಟಿಯಲ್ಲಾದ ಹಾನಿಯ ಬಗ್ಗೆ ಪೇಸ್ ಬುಕ್ ನಲ್ಲಿ ಬರೆದಿದ್ದಾರೆ. ಅವರ ಅನುಮತಿ ಮೇರೆಗೆ ನಾವು ಇಲ್ಲಿ ಯಥಾವತ್ತಾಗಿ…

5 years ago

ಮಹಾಪ್ರಳಯಕ್ಕೆ ತೂಗು ಸೇತುವೆಗಳೂ ಏಕೆ ನಾಶವಾದವು? – ನೋವು ತೋಡಿಕೊಂಡ ತೂಗು ಸೇತುವೆಗಳ ಶಿಲ್ಪಿ

ಸುಳ್ಯ: ರಾಜ್ಯ ಕಂಡು ಕೇಳರಿಯದಷ್ಟು ಭೀಕರ ಪ್ರಳಯಕ್ಕೆ ಸಿಲುಕಿ ಇಡೀ ರಾಜ್ಯವೇ ತತ್ತರಿಸಿ ಹೋಗಿದೆ. ಪ್ರಳಯದಿಂದ ನೂರಾರು ರಸ್ತೆಗಳು, ಸೆತುವೆಗಳು ಕೊಚ್ಚಿ ಹೋಗಿದೆ. ಪ್ರಳಯದ ತೀವ್ರತೆ ಎಷ್ಟಿತ್ತೆಂದರೆ…

5 years ago

ಸಂಕಷ್ಟ ತಂದ ಮಹಾಮಳೆ : ಸುಬ್ರಹ್ಮಣ್ಯ ಮತ್ತು ಕಲ್ಮಕಾರಿನಲ್ಲಿ 14 ಕುಟುಂಬಗಳ ಸ್ಥಳಾಂತರ

ಸುಳ್ಯ/ಸುಬ್ರಹ್ಮಣ್ಯ:  ನಿರಂತರ ಮೂರನೇ ದಿನವೂ ನಿರಂತರವಾಗಿ ಸುರಿದ ಕುಂಭದ್ರೋಣ ಮಳೆಗೆ ತಾಲೂಕಿನಲ್ಲಿ ಜನರು ತತ್ತರಿಸಿದ್ದಾರೆ. ಕುಮಾರಧಾರ ನದಿ ಉಕ್ಕಿ ಹರಿದು ಪ್ರವಾಹ ಭೀತಿ ಉಂಟಾದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯದಲ್ಲಿ…

5 years ago

ಮಳೆ‌ ತಂದ ಸಂಕಷ್ಟಕ್ಕೆ ನೆರವಾದ ನಮ್ಮವರಿಗೆ ಧನ್ಯವಾದ ಹೇಳೋಣ…..

ಸುಳ್ಯ: ಮಳೆ ಇಲ್ಲ, ಕಡಿಮೆ ಎನ್ನುತ್ತಿದ್ದಂತೆಯೇ ವಿಪರೀತ ಮಳೆಯಾಯಿತು.‌3 ದಿನದಲ್ಲಿ ಭಾರಿ ಮಳೆಯಾಯಿತು. ವಿವಿದೆಡೆ ಸಂಕಷ್ಟ ತಂದಿತು. ಈ ಸಂದರ್ಭ ನೆರವಾದ ನಮ್ಮವರಿಗೆ ಧನ್ಯವಾದ ಹೇಳಬೇಕು.‌ ಆಡಳಿತ…

5 years ago

ಅತಿರುದ್ರ ಮಹಾಯಾಗ ಯಾಗದ “ಹವಿಸ್ಸು ಭತ್ತ” ಕೃಷಿ ನಾಟಿ ಮಹೋತ್ಸವ

ಬಡಿಯಡ್ಕ:  ದೇವರಗುಡ್ಡೆ ಶ್ರೀಶೈಲ ಮಹಾದೇವ ಕ್ಷೇತ್ರದಲ್ಲಿ ನಡೆಯಲಿರುವ ಅತಿರುದ್ರ ಮಹಾಯಾಗಕ್ಕೆ ಯಾಗದ ಹವಿಸ್ಸು ಭತ್ತ ಕೃಷಿ ನಾಟಿ ಮಹೋತ್ಸವವು ಬೇಳ ಚೌಕ್ಕಾರು ಕರ್ಪಿತ್ತಿಲು ಅರಿಕ್ಕೆಲ್ ಮರಾಟಿಕೆರೆಯಲ್ಲಿ ನಡೆಯಿತು.…

5 years ago

ಸುಳ್ಯ ಸರಕಾರಿ ಆಸ್ಪತ್ರೆ ರಸ್ತೆಯನ್ನೊಮ್ಮೆ ನೋಡಿ ಸರ್…!

ಸುಳ್ಯ: ಸುಳ್ಯ ಸರಕಾರಿ ‌ತಾಲೂಕು ಆಸ್ಪತ್ರೆ ರಸ್ತೆ ಪರಿಸ್ಥಿತಿ ಇದು..!. ಸರ್ ಪ್ಲೀಸ್ ಇದನ್ನೊಮ್ಮೆ ನೋಡ್ತೀರಾ ? ಯಾವಾಗಲಾದರೊಮ್ಮೆ ಇದನ್ನೊಮ್ಮೆ ದುರಸ್ತಿ ಮಾಡಿಸ್ತೀರಾ ? ಹೀಗೆ ಪ್ರಶ್ನೆ…

5 years ago