ಸುಳ್ಯ: ಮಂಗಗಳ ಕಾಟ ವಿಪರೀತವಾಗಿ ಕೃಷಿಕರು ಕಂಗಾಲಾಗಿದ್ದಾರೆ. ಸರಕಾರವು ಮಂಗನ ಪಾರ್ಕ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದ್ದರೆ ಗ್ರಾಮೀಣ ಭಾಗದ ಕೃಷಿಕರಿಗೆ ಸದ್ಯ ಮಂಗಗಳ ಕಾಟದಿಂದ ರಿಲೀಫ್…
ಮಂಗಳೂರು: ಮತ್ತೆ ಚಂಡಮಾರುತದ ಪ್ರಭಾವ ಶುರುವಾಗಿದೆ. ಕ್ಯಾರ್ , ಮಹಾ ಚಂಡಮಾರುತವು ಅರಬೀ ಸಮುದ್ರದಲ್ಲಿ ಕಂಡುಬಂದು ಕರಾವಳಿ ಪ್ರದೇಶ ಹಾಗೂ ಒಳನಾಡಿನಲ್ಲಿ ಭಾರೀ ಮಳೆಯ ಸೂಚನೆ ನೀಡಿ…
ಸುಳ್ಯ: ಬಿಗ್ ಟಿಕೆಟ್‌ನ ಡ್ರೀಂ ಸೀರೀಸ್‌ನ 208 ನೇ ಡ್ರಾದ ವಿಜೇತರಾದ ಸುಳ್ಯ ಜಟ್ಟಿಪಳ್ಳದ ಜೆ.ಎ.ಮಹಮ್ಮದ್ ಫಯಾಜ್ ಅವರಿಗೆ ಬಹುಮಾನ ಮೊತ್ತದ ಚೆಕ್ಕನ್ನು ನ.3 ರಂದು ಹಸ್ತಾಂತರಿಸಲಾಯಿತು.…
ಶಿರಾಡಿ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ರಸ್ತೆ ಬ್ಲಾಕ್ ಆಗಿದ್ದು ವಾಹನಗಳ ಸಾಲು ಸಾಲು ಕಂಡುಬಂದಿದೆ. ಶುಕ್ರವಾರ ಬೆಳಗ್ಗಿನವರೆಗೂ ರಸ್ತೆ ಬ್ಲಾಕ್ ಮುಂದುವರಿದಿದ್ದು…
ಸವಣೂರು: ಈ ಸರಕಾರಿ ಶಾಲೆ ಯಾವತ್ತೂ ಗಮನ ಸಳೆಯುತ್ತದೆ. ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಸೆಳೆಯುತ್ತದೆ. ಶಾಲೆಗೆ ಪೋಷಕರು ಮಾತ್ರವಲ್ಲ ಊರಿನ ಮಂದಿಯೂ ಬರುವಂತೆ ಮಾಡುತ್ತದೆ. ಈ…
ಪುತ್ತೂರು: ಸಮಾಜ ಸೇವೆಯ ಮೂಲಕ ರಾಷ್ಟಕಟ್ಟುವ ಧ್ಯೇಯವನ್ನು ಅಳವಡಿಸಿಕೊಂಡು ರಚನೆಯಾದ ಟೀಂ ನರೇಂದ್ರ ಪುತ್ತೂರು ತಂಡವು ಸೂರಿಲ್ಲದ ಕುಟುಂಬವೊಂದಕ್ಕೆ ದಾನಿಗಳ ಸಹಕಾರದಿಂದ ಮನೆಯೊಂದನ್ನು ಕಟ್ಟಿಕೊಟ್ಟಿದೆ. ನಾಲ್ಕು ಹೆಣ್ಣುಮಕ್ಕಳು ಮತ್ತು…
ಇದೊಂದು ಪಾಸಿಟಿವ್ ಸುದ್ದಿ. ಬೆಳಕು ನೀಡಿದ ಸುದ್ದಿ. ದೈಗೋಳಿಯ ಸಾಯಿನಿಕೇತನ ಆಶ್ರಮದ ಈ ಕಾರ್ಯ ಈಗ ಮೆಚ್ಚುಗೆಗೆ ಪಾತ್ರವಾಗಿದೆ. ಬೆಳಕು ನೀಡಿದ ಈ ಸುದ್ದಿ ಇಲ್ಲಿದೆ.. ಕಳೆದ…
ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ದಕ್ಷಿಣ ಭಾರತ ಮನೋವೈದ್ಯರ ಸಂಘದ ವತಿಯಿಂದ ಮಡಿಕೇರಿಯಲ್ಲಿ ಆಯೋಜನೆಗೊಂಡ ದಕ್ಷಿಣ ಭಾರತ ಮನೋವೈದ್ಯರ ಸಂಘದ 52 ನೇ ಸಮ್ಮೇಳನದಲ್ಲಿ…
ಸುಳ್ಯ:ಸುಳ್ಯ ನಗರದಲ್ಲಿ ಕಸ ವಿಲೇವಾರಿಯಲ್ಲಿ ಮತ್ತೆ ಅವ್ಯವಸ್ಥೆ ತಾಂಡವವಾಡುತ್ತಿದೆ. ನಗರದ ಹಲವು ಕಡೆಗಳಲ್ಲಿ ಕಸ ಸಂಗ್ರಹ ಮಾಡದೆ, ಕಸದ ವಾಹನ ಬಾರದೆ ಹಲವು ದಿನಗಳು ಕಳೆದಿದೆ. ಸುಳ್ಯದ…
ಮಡಿಕೇರಿ :ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ತಮ್ಮ ಮಗುವನ್ನು ಸರಕಾರಿ ಅಂಗನವಾಡಿಗೆ ದಾಖಲಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಮಕ್ಕಳಿಗೆ ಶಿಕ್ಷಣ ನೀಡುವುದನ್ನು ಕೂಡ…