Advertisement

ವಿಶೇಷ ವರದಿಗಳು

ವಿವೇಕಾನಂದದಲ್ಲೊಂದು ‘ನಾದಲೋಕ’

ಪುತ್ತೂರು: ಸಂಗೀತಕ್ಕೆ ಹೃನ್ಮನವನ್ನು ಕುಣಿಸುವ ಶಕ್ತಿ ಇದೆ. ಮಧುರ ಸ್ವರವು ಭಾವನಾತ್ಮಕವಾಗಿ ರೋಮಾಂಚನಗೊಳಿಸುತ್ತದೆ. ಸುಸ್ವರ ಗಾಯನಕ್ಕೆ ಅದೈತ ಶಕ್ತಿಯಿದೆ. ಏಕೆಂದರೆ ಮನಸ್ಸನ್ನು ಭಾವತೀವ್ರತೆಯ ದಾರಿಯಲ್ಲಿ ನಡೆಸಿ ತಲ್ಲೀನತೆಗೆ…

7 years ago

ನೋವುಂಡವರ ಸಂತೈಸುವ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆಯ ನೋವಿನ ಕತೆ…!

ನಡುಗಲ್ಲು: ಅವರು ಮಹಿಳೆ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆ. ಹಲವಾರು ಮಂದಿಗೆ ಸಹಾಯ ಮಾಡುತ್ತಾರೆ. ಇಲಾಖೆಯ ಮೂಲಕ ಬೇಕಾದ್ದು…

7 years ago

ಕಲ್ಮಡ್ಕದಲ್ಲಿ ಆಪರೇಶನ್ “ಪೆರ್ಮರಿ” : ನಾಯಿಯ ಕಾಡಿದ ಹೆಬ್ಬಾವು ಕಾಡಿಗೆ..!

ಕಲ್ಮಡ್ಕ: ಸುಳ್ಯ ತಾಲೂಕಿನ ಕಲ್ಮಡ್ಕದ ಕೈಲಾರು ಈಶ್ವರ ಭಟ್ ಅವರ ತೋಟದಲ್ಲಿ  ಒಂದೇ ಸಮನೆ  ನಾಯಿ ಬೊಗಳುತ್ತಿತ್ತು. ಹೋಗಿ ನೋಡಿದಾಗ ಅವರ ಸಾಕು ನಾಯಿಯೊಂದನ್ನು ಹೆಬ್ಬಾವು ಹಿಡಿದು…

7 years ago

ಅಂತಾರಾಜ್ಯ ರಸ್ತೆ ಬದಿಯಲ್ಲಿ ಗುಡ್ಡೆಯಲ್ಲಿ ಬಿರುಕು

ಕಲ್ಲಪಳ್ಳಿ: ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆ ಬದಿಯಲ್ಲಿ ಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಕೇರಳ-ಕರ್ನಾಟಕ ಗಡಿ ಸಮೀಪ ಕಲ್ಲಪಳ್ಳಿಯಲ್ಲಿ ರಸ್ತೆಯ ಕೆಳಭಾಗದಲ್ಲಿ ಸುಮಾರು 100 ಮೀಟರ್ ಗಿಂತಲೂ…

7 years ago

ಬಾಗು ಬೆನ್ನು ಹುಡುಗಿಗೆ ಯಶಸ್ವೀ ಶಸ್ತ್ರ ಚಿಕಿತ್ಸೆ : ಕೋಟೆ ಫೌಂಡೇಷನ್ ನೆರವು

ಸುಳ್ಯ: ಥೊರಾಸಿಕ್ ಸ್ಕೋಲಿಯೋಸಿಸ್ ರೋಗದಿಂದ 89 ಡಿಗ್ರಿಯಷ್ಟು ಬಾಗಿದ್ದ ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕದ ಕಡುಬಡ ಕುಟುಂಬದ 10 ವರ್ಷ ಬಾಲಕಿ ಅಮೃತಾ ಯಶಸ್ವಿ…

7 years ago

ಬಾಂಜಾರು ಮಲೆ ಸಂಪರ್ಕಕ್ಕೆ ಸ್ಟೀಲ್ ಬ್ರಿಡ್ಜ್ : ಅತಂತ್ರರಾಗಿದ್ದ ಬಾಂಜಾರು ನಿವಾಸಿಗಳಿಗೆ ಹೊಸ ಭರವಸೆಯ ಬೆಳಕು

ಬೆಳ್ತಂಗಡಿ: ಪ್ರವಾಹಕ್ಕೆ ಸಿಕ್ಕಿ  ಕಡಿದು ಹೋಗಿದ್ದ ಸಂಪರ್ಕ ಸೇತು  ಕೆಲವೇ ದಿನದಲ್ಲಿ ತಾತ್ಕಾಲಿಕವಾಗಿ ಮರು ನಿರ್ಮಾಣಗೊಳ್ಳುವ ಮೂಲಕ ಬಾಂಜಾರು ಮಲೆ ನಿವಾಸಿಗಳಿಗೆ ಹೊರಪ್ರಪಂಚ ಕಾಣುವಂತಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ…

7 years ago

ಸ್ವಾತಂತ್ರೋತ್ಸವದಂದು ಗಮನಸೆಳೆದ “ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ”

ಗುತ್ತಿಗಾರು: ಸ್ವಾತಂತ್ರೋತ್ಸವದಂದು ಮತ್ತೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಗಮನ ಸೆಳೆದಿದೆ. ಇಲ್ಲಿನ ಶಾಲಾ ಮಕ್ಕಳು ಇಂಗ್ಲಿಷ್ ನಲ್ಲಿಯೇ ಕಾರ್ಯಕ್ರಮ ನಿರೂಪಣೆ ಮಾಡಿ ಬಂದಿರುವವರೆಲ್ಲರ ಹುಬ್ಬೇರುವಂತೆ…

7 years ago

ರಾಜಧಾನಿಯಿಂದ ಹಳ್ಳಿಗೆ ಬಂದು ಸ್ವಾತಂತ್ರ್ಯೋತ್ಸವ ಆಚರಿಸಿದ ಯುವಕರು….!

ಸುಬ್ರಹ್ಮಣ್ಯ: ರಾಜಧಾನಿ ಬೆಂಗಳೂರಿನಿಂದ ಗ್ರಾಮೀಣ ಭಾಗವಾದ ಏನೆಕಲ್ಲು ಸರಕಾರಿ ಶಾಲೆಗೆ ಬಂದು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಬೆಂಗಳೂರಿನ ಡೆವಿಲ್ಸ್ ಆಫ್ ಹೆವನ್ ಕ್ಲಬ್ ಸದಸ್ಯರು. ಏನೆಕಲ್ಲು ಸರಕಾರಿ…

7 years ago

ನೆರೆ ಸಂತ್ರಸ್ಥರ ನಿಧಿಗೆ ಪತ್ರಕರ್ತನ ‘ಹುಟ್ಟುಹಬ್ಬ’ದ ಕೊಡುಗೆ

ಪುತ್ತೂರು: ಪುತ್ತೂರಿನ ಪತ್ರಕರ್ತರೊಬ್ಬರು ತನ್ನ ಹುಟ್ಟುಹಬ್ಬದ ದಿನ ನೆರೆ ಪರಿಹಾರ ನಿಧಿಗೆ ಹಣ ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸದಸ್ಯ ಉದಯವಾಣಿ…

7 years ago

ಚಾರ್ಮಾಡಿ ಘಾಟಿಯಲ್ಲಾದ ನೋವು ಎಷ್ಟು…..? ಯಾಕಿಂತಹ ಘಟನೆ ನಡೆಯುತ್ತದೆ….?

ಪರಿಸರ ತಜ್ಞ, ಪರಿಸರ ಪ್ರೇಮಿ ದಿನೇಶ್ ಹೊಳ್ಳ ಚಾರ್ಮಾಡಿ ಘಾಟಿಯಲ್ಲಾದ ಹಾನಿಯ ಬಗ್ಗೆ ಪೇಸ್ ಬುಕ್ ನಲ್ಲಿ ಬರೆದಿದ್ದಾರೆ. ಅವರ ಅನುಮತಿ ಮೇರೆಗೆ ನಾವು ಇಲ್ಲಿ ಯಥಾವತ್ತಾಗಿ…

7 years ago