ಕಳೆದ 19 ವರ್ಷಗಳಿಂದ ದೇವಸ್ಥಾನದ ಭಕ್ತರಿಂದಲೇ ಶ್ರಮದಾನದ ಮೂಲಕ ಬೇಸಾಯ ನಡೆಯುತ್ತಿದೆ. ನಿರಂತರವಾಗಿ ಈ ಕಾರ್ಯ ನಡೆಯಲು ವರ್ಷಕ್ಕೊಂದು ಬೈಲು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತದೆ. ಹೀಗಾಗಿ ಸುಮಾರು…
ಸುಳ್ಯ: ಸುಳ್ಯ ನಗರ ಪಂಚಾಯತ್ ಕಚೇರಿ ಸಮೀಪದ ಕಟ್ಟಡದಲ್ಲಿ ತುಂಬಿಡಲಾಗಿರುವ ತ್ಯಾಜ್ಯ ವಿಲೇವಾರಿಗೆ ಕ್ರಮ ಆರಂಭವಾಗಿದೆ. ನಗರದಲ್ಲಿ ಸಂಗ್ರಹವಾಗುವ ಹಸಿ ಕಸವನ್ನು ಗೊಬ್ಬರ ತಯಾರಿಗೆ ಕಳುಹಿಸಲಾಗುತ್ತದೆ. ಆದರೆ…
ಸುಳ್ಯ: ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಜ್ವರದ ಬಾಧೆ ವ್ಯಾಪಕವಾಗುತ್ತಿದೆ. ಕಡಬದಲ್ಲಿ ಡೆಂಘೆ ಭೀತಿ ಹೆಚ್ಚಾದರೆ ಇದೀಗ ಸುಳ್ಯದಲ್ಲೂ ಜ್ವರ ಪೀಡಿತರ ಸಂಖ್ಯೆ ಹೆಚ್ಚಾಗಿದೆ. ಜನರಿಗೆ ಭೀತಿ ಆವರಿಸಿದೆ.…
ಸುಬ್ರಹ್ಮಣ್ಯ: ಜೀವ ಮುಕ್ತವಾದ ಶರೀರ ಶವ. ಆ ಶವ ಸಂಸ್ಕಾರ ಮಾಡುವಾಗ ಇರುವ ಭಾವ ಸ್ವರ್ಗಸ್ಥರಾಗಲಿ, ದೇಹಾಂತದ ಯಾತ್ರೆ ಸುಗಮವಾಗಲಿ. ಹೀಗಾಗಿ ಸಂಸ್ಕಾರ ಮಾಡುವ ಪ್ರದೇಶವೂ ವೇದನೆಯ…
ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಮಳೆಯೊಂದಿಗೆ ಮಾತುಕತೆ ನಡೆಸುತ್ತಾರೆ. ಈ ಬಾರಿ ಅವರು ನಡೆಸಿದ ಮಾತುಕತೆ ಕೇಳಿ ದಿಗಿಲು ಹುಟ್ಟಿಸಿದೆ. ಪ್ರಕೃತಿಯನ್ನು, ನಮ್ಮ ಪರಿಸರವನ್ನು…
ಬೆಳ್ಳಾರೆ: ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಒದಗಿಸುವ ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಯೇ ಎಲ್ಲಾ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಗ್ರಾಮಾಭಿವೃದ್ದಿ ಪರಿಕಲ್ಪನೆಯಲ್ಲಿ ಪ್ರತಿ ಮನೆಗೂ…
ಮಡಿಕೇರಿ: ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪದಿಂದ ಪಾರಾಗುವ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನಗರದ ಇಂದಿರಾನಗರ, ಚಾಮುಂಡೇಶ್ವರಿ ನಗರ ಹಾಗೂ ಮಂಗಳಾದೇವಿ ನಗರ…
ಎಲಿಮಲೆ: ಹಲವು ವರ್ಷಗಳಿಂದ ಅಭಿವೃದ್ಧಿಗಾಗಿ ಕಾಯುತ್ತಿರುವ ಮಡಿಕೇರಿ, ಮೈಸೂರು ಭಾಗಗಳಿಗೆ ನೇರ ಸಂಪರ್ಕ ಕಲ್ಪಿಸುವ ಎಲಿಮಲೆ-ಮರ್ಕಂಜ-ಅರಂತೋಡು ರಸ್ತೆಯ ಅಗಲೀಕರಣ ಕಾಮಗಾರಿ ಪ್ರಸ್ತಾವನೆ ಕಡತದಲ್ಲಿಯೇ ಬಾಕಿಯಾಗಿದೆ. ಪ್ರಸಿದ್ದ ಯಾತ್ರಾಕ್ಷೇತ್ರ…
ಸುಳ್ಯ: ತಾಲೂಕಿನ ಗ್ರಾಮೀಣ ಭಾಗಗಳ ಸಮಸ್ಯೆ ಈಗ ಹೆಚ್ಚಾಗಿದೆ. ಕರೆಂಟ್ ಒಂದು ಮಳೆಗೇ ಕಣ್ಣಾಮುಚ್ಚಾಲೆಯಾಡುತ್ತದೆ. ಅದರ ಬೆನ್ನಿಗೇ ಬಿ ಎಸ್ ಎನ್ ಎಲ್ ನೆಟ್ವರ್ಕ್ ಹೋಗುತ್ತದೆ, ಜೊತೆಗೆ…
ಬೆಳ್ಳಾರೆ : ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ನೆಟ್ಟಾರು ಬಸ್ನಿಲ್ದಾಣ ಉಪಯೋಗವಿಲ್ಲದೆ ಪಾಳು ಬಿದ್ದಿದ್ದು, ಕುಸಿಯುವ ಭೀತಿಯೂ ಇದೆ. ಬಸ್ ನಿಲ್ದಾಣದ ಛಾವಣಿಯ ಪಕ್ಕಾಸು ಮುರಿದಿದ್ದು, ಹೆಂಚು…