Advertisement

ವಿಶೇಷ ವರದಿಗಳು

#Arecanut | ಬೆಳೆಯುತ್ತಿದೆ ಅಡಿಕೆ ಮಾರುಕಟ್ಟೆ | 2032 ರ ವೇಳೆಗೆ ಮಾರುಕಟ್ಟೆಯ ತುತ್ತತುದಿಗೆ ತಲುಪಲಿದೆ |

ಅಡಿಕೆ ಮಾರುಕಟ್ಟೆಯು ಬೆಳೆಯುತ್ತಿದೆ. ಮುಂದಿನ 10 ವರ್ಷಗಳಲ್ಲಿ ಅಡಿಕೆ ಮಾರುಕಟ್ಟೆ ಇನ್ನಷ್ಟು ಬೆಳೆಯಲಿದೆ. ಆದರೆ ಬಳಕೆಯ ಹಂತದಲ್ಲಿ ಆರೋಗ್ಯದ ಸಮಸ್ಯೆ ಕಾರಣಗಳಿಂದ ಸಮಸ್ಯೆಯಾಗಲಿದೆ.

8 months ago

#NagaraPanchami | ನಿಜ ನಾಗರಹಾವನ್ನು ತಂದು ವಿಶೇಷವಾಗಿ ಆರಾಧನೆ…! | ಎರಡು ದಿನಗಳ ಕಾಲ ನಾಗರಹಾವಿಗೆ ವಿಶೇಷ ಪೂಜೆ..! |

ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಿಜ ನಾಗರಹಾವನ್ನು ಕಾಡಿನಿಂದ ತಂದು ವಿಶೇಷ ಪೂಜೆ ಮಾಡಿ ಮತ್ತೆ ಕಾಡಿಗೆ ಬಿಡುವ ವಿಶೇಷ ಆಚರಣೆ ಅನೇಕ ಸಮಯಗಳಿಂದ ನಡೆಯುತ್ತಿದೆ.

8 months ago

#RuralDevelopment | ತೆಂಗಿನ ಗೆರಟೆಯ ಮೌಲ್ಯವರ್ಧನೆ | ಮಹಿಳೆಯರಿಂದ ಆರ್ಥಿಕ ಸ್ವಾವಲಂಬನೆಯ ಹೆಜ್ಜೆ |

ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರು ತೆಂಗಿನ ಚಿಪ್ಪಿಯ ಮೌಲ್ಯವರ್ಧನೆಯ ಕಡೆಗೆ ಹೆಜ್ಜೆ ಇರಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಈ ಪ್ರಯತ್ನ ಯಶಸ್ವಿಯಾಗಿ ನಡೆದಿದೆ. ನಬಾರ್ಡ್ ಮತ್ತು ಭಾರತೀಯ…

9 months ago

#Forest | 10 ಸಾವಿರಕ್ಕೂ ಅಧಿಕ ಗಿಡ ನೆಟ್ಟ “ಪವರ್‌ ಮ್ಯಾನ್”‌ | ಮಿಯಾವಾಕಿ ವಿಧಾನದಲ್ಲಿ ಕಾಡು ಬೆಳೆಸುತ್ತಿರುವ ದುರ್ಗಾಸಿಂಗ್‌ |

ಮರಗಳನ್ನು ಕಡಿದು ನಾಶ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಮಧ್ಯೆಯೇ ನಡುವೆಯೇ  ಸಾಲು ಸಾಲು ಗಿಡಗಳನ್ನು ನೆಟ್ಟು ಅರಣ್ಯೀಕರಣ ಮಾಡಲು ಪಣತೊಟ್ಟಿದ್ದಾರೆ ಪವರ್‌ ಮ್ಯಾನ್ ದುರ್ಗಾಸಿಂಗ್.ಇವರ…

9 months ago

#RuralIndia | 9 ದಿನಗಳಾಯ್ತು ಗ್ರಾಮೀಣ ಭಾಗ ಬೆಂಡೋಡಿಗೆ ಸಂಪರ್ಕವಿಲ್ಲ….! | ಯಾರಿದ್ದಾರೆ ಗ್ರಾಮೀಣ ಭಾರತದ ರಕ್ಷಕರು…!?

ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮದ ಬೆಂಡೋಡಿ ಎಂಬ ಹಳ್ಳಿಯ ಸಂಪರ್ಕ ಕಡಿತಗೊಂಡು 9 ದಿನಗಳಾದವು. ಯಾವುದೇ ಸೂಕ್ತ ವ್ಯವಸ್ಥೆ ಇದುವರೆಗೂ ಆಗಿಲ್ಲ.

9 months ago

#Coconut | ತೆಂಗಿನಕಾಯಿ ಬೆಲೆ ಕುಸಿತ | ಏರಿಕೆ ಕಾಣದ ಕೊಬ್ಬರಿ ದರ | ದೇಶದ ತೆಂಗು ಬೆಳೆಗಾರರಿಗೆ ಸಂಕಷ್ಟ | ವಿವಿದೆಡೆ ಪ್ರತಿಭಟನೆ ಆರಂಭ |

ತೆಂಗಿನ ಕಾಯಿ ಹಾಗೂ ಕೊಬ್ಬರಿ ಬೆಲೆ ಇಳಿಕೆಯಾಗಿದೆ. ಕಳೆದ ಕೆಲವು ಸಮಯಗಳಿಂದ ಗಣನೀಯ ಪ್ರಮಾಣದಲ್ಲಿ ತೆಂಗಿನ ಕಾಯಿ ಹಾಗೂ ಕೊಬ್ಬರಿ ದರ ಇಳಿಕೆಯಾಗಿದೆ. ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ.

9 months ago

#SwachchBharath | ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಇಂಪ್ಯಾಕ್ಟ್….‌ | ಇನ್ನೀಗ ಬೇಕಿರುವುದು ಜನರ ಒಲವು… ಆಡಳಿತದ ನೆರವು.. |

ಪುಟ್ಟ ಗ್ರಾಮದ ಸ್ವಚ್ಛತಾ ಅಭಿಯಾನದ ದೊಡ್ಡ ಹೆಜ್ಜೆಯು ಈಗಾಗಲೇ ಎಲ್ಲರ ಗಮನ ಸೆಳೆದಿತ್ತು. ಕಳೆದ 5 ವಾರಗಳಿಂದ ಸ್ವಚ್ಛತಾ ಅಭಿಯಾನ, ಜಾಗೃತಿ ನಡೆಯುತ್ತಿದೆ. ಇದೀಗ ಜಾಗೃತಿ ಅಭಿಯಾನದ…

9 months ago

#BlackPepper | ಕಾಳುಮೆಣಸು ಧಾರಣೆ ಏರಿಕೆ | 500+ ಧಾರಣೆಗೆ ಕಾಳುಮೆಣಸು ಖರೀದಿ | ಏಕೆ ಬೇಡಿಕೆ ಹೆಚ್ಚಾಯ್ತು… ? | ಹೇಗಿದೆ ಮಾರುಕಟ್ಟೆ ಟ್ರೆಂಡ್…?‌ |

ಕಾಳುಮೆಣಸು ಧಾರಣೆ ಏರಿಕೆಯ ಹಾದಿಯಲ್ಲಿದೆ. ಸದ್ಯ ಕಾಳುಮೆಣಸು ದರ ಏರಿಕೆಯ ನಿರೀಕ್ಷೆ ಇದೆ. ಆದರೆ ಇದೇ ಟ್ರೆಂಡ್‌ ಮುಂದುವರಿಯುವ ಲಕ್ಷಣಗಳ ಬಗ್ಗೆ ಕಾಳುಮೆಣಸು ಮಾರುಕಟ್ಟೆ ವಲಯವು ಯಾವ…

10 months ago

#SwachchBharath | ಸ್ವಚ್ಛತೆಗಾಗಿ ಟಾಸ್ಕ್‌ಫೋರ್ಸ್‌ | ಪ್ಲಾಸ್ಟಿಕ್‌ ಮುಕ್ತ ಜಾಗೃತಿ ಅಭಿಯಾನ | ಸ್ವಚ್ಛತೆಯ ಬಗ್ಗೆ ಅರಿವು | ಪುಟ್ಟ ಗ್ರಾಮದ ದೊಡ್ಡ ಹೆಜ್ಜೆ… |

ಸುಳ್ಯ ತಾಲೂಕಿನ ಗುತ್ತಿಗಾರಿನಂತಹ ಪುಟ್ಟ ಹಳ್ಳಿಯೊಂದು ಸ್ವಚ್ಛ ಗ್ರಾಮಕ್ಕಾಗಿ ಮಹತ್ವದ ಹೆಜ್ಜೆ ಇರಿಸಿದೆ. ಪ್ರತೀ ವಾರ ಜಾಗೃತಿ ಅಭಿಯಾನ ನಡೆಸುವ ತಂಡ ರಚನೆ ಮಾಡಿದೆ. ಕ್ರಿಯಾಶೀಲವಾದ ತಂಡಗಳು…

10 months ago