ಅಡಿಕೆ ಎಲೆ ಚುಕ್ಕಿ ರೋಗ ಈ ಬಾರಿ ಕೆಲವು ಪ್ರದೇಶಗಳಲ್ಲಿ ಮತ್ತೆ ಕಾಣಿಸಿಕೊಂಡಿದೆ. ಸೂಕ್ತ ಔಷಧಿ ಸಿಂಪಡಣೆಗೆ ಇಲಾಖೆ ಸಲಹೆ ನೀಡಿದೆ. ಈ ನಡುವೆ ಕರಾವಳಿ ಹಾಗೂ…
ಕಸ ವಿಲೇವಾರಿ ವಾಹನದ ಚಾಲಕಿಯಾಗಿ ಕೀರ್ತಿ ದೇವರಗದ್ದೆ ಕೆಲಸ ಮಾಡುತ್ತಿದ್ದಾರೆ. ತಮ್ಮ ಕೆಲಸದ ಮೂಲಕ ಗಮನ ಸೆಳೆದಿರುವುದು ಮಾತ್ರವಲ್ಲ ಉತ್ತಮ ಸೇವೆಯ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಅಡಿಕೆಯ ಬೆಳೆಗಾರರ ಸಂಸ್ಥೆ ಕ್ಯಾಂಪ್ಕೋ ಹಂತ ಹಂತವಾಗಿ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಿದೆ. ಕೊಕೋ ಹಾಗೂ ಅಡಿಕೆಯೇ ಪ್ರಮುಖವಾಗಿ ಇದೀಗ ರಬ್ಬರ್, ಕಾಳುಮೆಣಸು, ತೆಂಗು, ಗೇರು ಕೃಷಿಯತ್ತ ವಿಸ್ತರಣೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗರ್‌ವುಡ್ ಸಂಸ್ಕರಣೆ ಕೆಲಸ ಆರಂಭವಾಗಿದೆ. ಕಳೆದ ಕೆಲವು ವರ್ಷಗಳಿಂದ ಜಿಲ್ಲೆಯ ಹಲವು ಕಡೆ ಅಗರ್ ಕೃಷಿ ನಡೆಸಲಾಗುತ್ತಿತ್ತು. ಕೆಲವು ಕೃಷಿಕರು ಅಗರ್ ಮರಕ್ಕೆ…
ತೆಂಗಿನ ಗೆರಟೆಯ ಮೂಲಕ ವಿವಿಧ ಕಲಾಕೃತಿಗಳನ್ನು ಮಾಡಲಾಗುತ್ತಿದೆ. ಇದೀಗ ಪುತ್ತೂರಿನ ಕೋಡಿಂಬಾಡಿಯ ಮಹಿಳಾ ತಂಡಗಳು ರಕ್ಷಾಬಂಧನ ತಯಾರಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಅಡಿಕೆ ಮಾರುಕಟ್ಟೆಯು ಬೆಳೆಯುತ್ತಿದೆ. ಮುಂದಿನ 10 ವರ್ಷಗಳಲ್ಲಿ ಅಡಿಕೆ ಮಾರುಕಟ್ಟೆ ಇನ್ನಷ್ಟು ಬೆಳೆಯಲಿದೆ. ಆದರೆ ಬಳಕೆಯ ಹಂತದಲ್ಲಿ ಆರೋಗ್ಯದ ಸಮಸ್ಯೆ ಕಾರಣಗಳಿಂದ ಸಮಸ್ಯೆಯಾಗಲಿದೆ.
ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ ನಿಜ ನಾಗರಹಾವನ್ನು ಕಾಡಿನಿಂದ ತಂದು ವಿಶೇಷ ಪೂಜೆ ಮಾಡಿ ಮತ್ತೆ ಕಾಡಿಗೆ ಬಿಡುವ ವಿಶೇಷ ಆಚರಣೆ ಅನೇಕ ಸಮಯಗಳಿಂದ ನಡೆಯುತ್ತಿದೆ.
ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರು ತೆಂಗಿನ ಚಿಪ್ಪಿಯ ಮೌಲ್ಯವರ್ಧನೆಯ ಕಡೆಗೆ ಹೆಜ್ಜೆ ಇರಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಈ ಪ್ರಯತ್ನ ಯಶಸ್ವಿಯಾಗಿ ನಡೆದಿದೆ. ನಬಾರ್ಡ್ ಮತ್ತು ಭಾರತೀಯ…
ಮರಗಳನ್ನು ಕಡಿದು ನಾಶ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಮಧ್ಯೆಯೇ ನಡುವೆಯೇ ಸಾಲು ಸಾಲು ಗಿಡಗಳನ್ನು ನೆಟ್ಟು ಅರಣ್ಯೀಕರಣ ಮಾಡಲು ಪಣತೊಟ್ಟಿದ್ದಾರೆ ಪವರ್ ಮ್ಯಾನ್ ದುರ್ಗಾಸಿಂಗ್.ಇವರ…
ಮಳೆಯ ಅಬ್ಬರದ ಸುದ್ದಿಯ ಬಳಿಕ ಇದೀಗ ಅಡಿಕೆ ಕೊಳೆರೋಗದ ಸುದ್ದಿ.