ವಿಶೇಷ ವರದಿಗಳು

ಅಡಿಕೆ ಮಾರುಕಟ್ಟೆ | ಅಡಿಕೆ ಆಮದು ನಿಷೇಧ ಮಾಡಿದ ನೇಪಾಳ | ಅಡಿಕೆ ಕಳ್ಳ ಸಾಗಾಣಿಕೆಗೆ ಇನ್ನೊಂದು ತಡೆ | ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆ ಸಾಧ್ಯತೆ ? |

ಅಡಿಕೆಯನ್ನು ನೇಪಾಳ ಸರಕಾರ ಆಮದು ನಿಷೇಧಗಳ ಪಟ್ಟಿಯಲ್ಲಿ ಸೇರಿಸಿದೆ. ಅಡಿಕೆ ಆಮದಿಗಾಗಿ ಯಾವುದೇ ವಿದೇಶಿ ವಿನಿಮಯ ಸೌಲಭ್ಯಗಳನ್ನು ಒದಗಿಸುವುದಿಲ್ಲ ಎಂದೂ…


ಕಾಡಿನೊಳಗೆ ಕಾರಿನ ಮನೆ | 18 ವರ್ಷಗಳಿಂದ ಕಾರಿನ ಮನೆಯಲ್ಲಿ ವಾಸ…..! |

ಸುತ್ತಲೂ ಕಾಡು. ಆ ಕಾಡಿನೊಳಗೆ ಕಾರು. ಆ ಕಾರಿನಲ್ಲಿ  ಮನೆ..!, ಆ ಮನೆಯಲ್ಲಿ  ಒಂಟಿ ಬದುಕು….!. ಇಂತಹದ್ದೊಂದು ಅಚ್ಚರಿಯ ಬದುಕು…


ಅಡಿಕೆ ಹಳದಿ ಎಲೆರೋಗ | ರೋಗ ವಿಸ್ತರಣೆ ತಡೆಗೆ ಪ್ಲಾಸ್ಟಿಕ್‌ ಹೊದಿಕೆ | ಮರ್ಕಂಜದಲ್ಲಿ ವಿಜ್ಞಾನಿಗಳಿಂದ ಅಧ್ಯಯನ |

ಅಡಿಕೆ ಹಳದಿ ಎಲೆ ರೋಗ ವಿಸ್ತರಣೆ ತಡೆಗೆ ಪ್ಲಾಸ್ಟಿಕ್‌ ಹೊದಿಕೆಯಿಂದ ತಡೆಯಾಗಬಹುದೇ? ಹೀಗೊಂದು ಪ್ರಶ್ನೆ ಹಲವು ಸಮಯಗಳಿಂದ ಕಾಡುತ್ತಿತ್ತು. ಈ…


Arecanut_Market | ಅಡಿಕೆ ಧಾರಣೆ ಸದ್ಯ ಏಕೆ ಏರುತ್ತದೆ ? ಮಾರುಕಟ್ಟೆಯ ಸದ್ಯದ ಸ್ಥಿತಿ ಹೇಗಿದೆ ? |

ಏರಿಕೆಯ ಹಾದಿಯಲ್ಲಿಯೇ ಸಾಗಿದ ಅಡಿಕೆ ಧಾರಣೆ 500 ರೂಪಾಯಿ ಬಳಿಕ ವಾರದಿಂದ ಸ್ಥಿರತೆ ಇದೆ. ಅಡಿಕೆ ಇತಿಹಾಸದಲ್ಲಿಯೇ ದಾಖಲೆಯ ಧಾರಣೆ…


ನೆಟ್ವರ್ಕ್‌ ಸಮಸ್ಯೆ ನಿವಾರಿಸಲು ಖಾಸಗಿ ಟವರ್‌ ನಿರ್ಮಿಸಿದ ಯುವಕ| ಟವರ್‌ ನಿರ್ಮಾಣಕ್ಕೆ 1.5 ಲಕ್ಷ | ಗ್ರಾಮೀಣ ಭಾಗದಲ್ಲಿ ಹೊಸ ಪ್ರಯತ್ನ |

ಕೊರೋನಾ ನಂತರ ಅತಿ ಅಗತ್ಯವಾಗಿರುವ ವಿಷಯಗಳಲ್ಲಿ ನೆಟ್ವರ್ಕ್‌ ಕೂಡಾ ಒಂದು. ಕಳೆದ ಎರಡು ವರ್ಷಗಳಲ್ಲಿ  ನೆಟ್ವರ್ಕ್‌ ಸಮಸ್ಯೆ ಗ್ರಾಮೀಣ ಭಾಗದಲ್ಲಿ …


ಅಡಿಕೆ ಧಾರಣೆ ಜಿಗಿತ | ಏನಿದು ಕರಾಮತ್ತು ? ಏನಾಗಬಹುದು ಧಾರಣೆ ? | ಧಾರಣೆಯ ಬೆಳವಣಿಗೆಯ ಬಗ್ಗೆ ಬೆಳೆಗಾರರಲ್ಲಿ ಎಚ್ಚರ ಅಗತ್ಯ |

ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಚಾಲಿ ಅಡಿಕೆ ಹಾಗೂ ಕೆಂಪಡಿಕೆ ಸೇರಿದಂತೆ ಎಲ್ಲಾ ಬಗೆಯ ಅಡಿಕೆಯ ಧಾರಣೆಯೂ ಈಗ ಏರಿಕೆ…


ಕಾಲೇಜು ವಿದ್ಯಾರ್ಥಿಯೂ ಹೌದು-ಜನಪ್ರತಿನಿಧಿಯೂ ಹೌದು | ಈಶ್ವರಮಂಗಲದ ಈ ಯುವ ಜನಪ್ರತಿನಿಧಿ ಜಿಲ್ಲೆಗೆ ಮಾದರಿ ಏಕೆ ಗೊತ್ತಾ ? |

ಈ ಯುವ ಜನಪ್ರತಿನಿಧಿಯ ಸಾಹಸ ಇಡೀ ಜಿಲ್ಲೆಗೆ ಮಾದರಿ. ಜನಪ್ರತಿನಿಧಿ ಮಾತ್ರವಲ್ಲ, ಕಾಲೇಜು ವಿದ್ಯಾರ್ಥಿಯೂ ಹೌದು, ಪಕ್ಷದ ಜವಾಬ್ದಾರಿಯೂ ಇದೆ…!….


ಕೃಷಿಯಲ್ಲಿ ಶ್ರಮ ಉಳಿತಾಯ ಮಾಡುವ ಸುಲಭ ಉಪಾಯ | ತಾಂತ್ರಿಕ ಐಡಿಯಾದ ಯುವ ಕೃಷಿಕರೇ ಈಗ ಕೃಷಿಗೆ ಬೇಕಿದೆ |

ಕೃಷಿಯಲ್ಲಿ ಈಗ ಶ್ರಮ ಉಳಿತಾಯವಾಗಬೇಕು, ಈ ಮೂಲಕ ಕೃಷಿ ಆದಾಯವೂ ಉಳಿತಾಯವಾಗಬೇಕು, ಪ್ರಧಾನಿಗಳು ಹೇಳಿದ ಕೃಷಿ ಆದಾಯದ ದ್ವಿಗುಣದ ದಾರಿಯೂ…


ಅಡಿಕೆಗೆ ಕೊಳೆರೋಗ | ದ ಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬೆಳೆಗಾರರನ್ನು ಕಾಡಿದೆ ಕೊಳೆರೋಗ |

ಅಡಿಕೆ ಬೆಳೆಗಾರರಿಗೆ ಕೊಳೆರೋಗ ಅಥವಾ ಮಹಾಳಿ ರೋಗ ನಿಯಂತ್ರಣ ಪ್ರತೀ ವರ್ಷದ ಮಳೆಗಾಲ ಬಹುದೊಡ್ಡ ಸವಾಲಿನ ಕೆಲಸ. ಈ ಬಾರಿಯೂ…


ಐ ಎ ಎಸ್‌ ಕನಸು ಹೊತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿನಿ | ಗುತ್ತಿಗಾರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ನಿಶ್ಮಿತಾ |

ಕೊರೋನಾ ಸಮಯದಲ್ಲಿ ಶಾಲೆ ತೆರೆಯುತ್ತಿಲ್ಲ ಎನ್ನುವ ನೋವಿನ ನಡುವೆಯೂ ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ನೆಟ್ವರ್ಕ್‌ ಸಮಸ್ಯೆಗಳ ಮಧ್ಯೆಯೂ ಗ್ರಾಮೀಣ ಭಾಗದ…