ಭಾರತದ ಕಪ್ಪು ಹಣ ಹೊರ ದೇಶದ ಬ್ಯಾಂಕ್ ಗಳಲ್ಲಿ ಜಮೆಯಾಗುತ್ತಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ. ವರ್ಷದಿಂದ ವರ್ಷಕ್ಕೆ ಹಣ ಹೂಡಿಕೆ ಪ್ರಮಾಣ ಬೆಳೆಯುತ್ತಲೇ ಇತ್ತು. ಆದರೆ…
ಅಮೆರಿಕ ಸಂಸತ್ತಿನಲ್ಲಿ ಎರಡು ಬಾರಿ ಭಾಷಣ ಮಾಡಿದ ಏಕೈಕ ಭಾರತದ ಪ್ರಧಾನಿ ಎಂಬ ಗೌರವ ನಮ್ಮ ಹೆಮ್ಮೆಯ ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ. ನಾನು ಪ್ರಧಾನಿಯಾಗಿ ಮೊದಲ…
ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿನ ಹೆಮ್ಮೆಯ ಪ್ರತೀಕ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ (IISC) ಬಿಡುಗಡೆಯಾದ ‘ಟೈಮ್ಸ್ ಹೈ ಎಜುಕೇಶನ್ ಏಷ್ಯಾ ವಿಶ್ವವಿದ್ಯಾಲಯದ ಶ್ರೇಯಾಂಕಗಳು 2023’…
ಪ್ರತಿ ವರ್ಷ ವಿಶ್ವ ಯೋಗ ದಿನವನ್ನು ಜೂನ್ 21 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತೆ . ಇಂದು 9ನೇ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. 2015 ರ ಜೂನ್…
ಇಂದು ಅಂತಾರಾಷ್ಟ್ರೀಯ ಯೋಜ ದಿನಾಚರಣೆ. ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯಿಂದ ಇಡೀ ವಿಶ್ವವೇ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿಶ್ವ ಯೋಗ ದಿನದ ಹಿನ್ನೆಲೆಯಲ್ಲಿ ವೀಡಿಯೋ…
ಇನ್ನೇನು ಜೀವನ ಮುಗಿದೇ ಹೋಯ್ತು.. ಬದುಕುವುದೇ ಕಷ್ಟ.. ಸಾವು ಒಂದೇ ದಾರಿ ಎಂದು ನಿರ್ಧರಿಸಿದ್ದಾಗ ಕೈ ಹಿಡಿದವನು ಶ್ರೀ ಕೃಷ್ಣ ಪರಮಾತ್ಮ. ಇದು ಯಾವುದೇ ಪುರಾಣ ಕಥೆಯೂ…
ಬಿಪರ್ಜೋಯ್ ಚಂಡಮಾರುತವು ದೆಹಲಿ ಮತ್ತು ಇತರ ನಾಲ್ಕು ರಾಜ್ಯಗಳಲ್ಲಿ ಮಳೆಯನ್ನು ತರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಪರ್ಜೋಯ್ ಚಂಡಮಾರುತವು ಗುರುವಾರ ಸಂಜೆ ಭೂಮಿಗೆ ಅಪ್ಪಳಿಸಲಿದೆ ಎಂದು…
ಗಗನಯಾತ್ರಿಗಳಿಗೆ ಇದೊಂದು ಸಂತಸದ ಸುದ್ದಿ. ಗಗನಯಾತ್ರಿ ಸ್ಕಾಟ್ ಕೆಲ್ಲಿ ಅವರು ಬಾಹ್ಯಾಕಾಶದಲ್ಲಿ ಮೊಟ್ಟಮೊದಲ ಬಾರಿಗೆ ಹೂವನ್ನು ಬೆಳೆಸುವ ಮೂಲಕ ಯಶಸ್ವಿಯಾಗಿದ್ದಾರೆ. ಇಡೀ ಜಗತ್ತಿಗೆ ಇದೊಂದು ಸಿಹಿ ಸುದ್ದಿ.…
ಒಬ್ಬ ವ್ಯಕ್ತಿಯು ಸಮಾಜಕ್ಕೆ ನೀಡಬಹುದಾದ ಮಹತ್ವದ ಕೊಡುಗೆಗಳಲ್ಲಿ ರಕ್ತದಾನವು ಒಂದು. ರಕ್ತದಾನವು ಉದಾತ್ತ ಮತ್ತು ನಿಸ್ವಾರ್ಥ ಕ್ರಿಯೆಯಾಗಿದ್ದು, ಇದು ಲಕ್ಷಾಂತರ ಜೀವಗಳನ್ನು ಉಳಿಸಲು ಸಹಾಯ ಮಾಡುತ್ತದೆ. ಆದ್ದರಿಂದ…
ದಿನದಿಂದ ದಿನಕ್ಕೆ ಜಗತ್ತಿನ ಆನೇಕ ದೇಶಗಳು ಆರ್ಥಿಕ ಹಿಂಜರಿತಕ್ಕೆ ಸಿಕ್ಕಿ ಜರ್ಜರಿತವಾಗುತ್ತಿವೆ. ಇದೀಗ ಯುರೋಪ್ ರಾಷ್ಟ್ರಗಳು ಆರ್ಥಿಕ ಹಿಂಜರಿತಕ್ಕೆ ತುತ್ತಾಗಬಹುದು ಎಂಬ ವರದಿಗಳು ಪ್ರಕಟವಾಗುತ್ತಿದ್ದಂತೆ ಸೌದಿ ಅರೇಬಿಯಾ ಕಚ್ಚಾ…