ಬದಿಯಡ್ಕದಲ್ಲಿ ಸುಮಾರು 30 ವರ್ಷಗಳಿಂದ ದಂತ ವೈದ್ಯರಾಗಿ ಜನಾನುರಾಗಿಯಾಗಿದ್ದ ಡಾ| ಕೃಷ್ಣಮೂರ್ತಿ ಸರ್ಪಂಗಳ (57) ಅವರು ನ. 8ರಂದು ನಾಪತ್ತೆಯಾಗಿ ನ.10 ರಂದು ಮೃತದೇಹ ಪತ್ತೆಯಾಗಿದೆ. ಇದೀಗ…
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣ ಬಳಿಕ ಈಗ ನಕಲಿ ಅಂಕಪಟ್ಟಿ ನೀಡಿ ವಿದ್ಯಾರ್ಥಿಗಳು ದಾಖಲಾಗಿರುವ ಪ್ರಕರಣವು ಬೆಳಕಿಗೆ ಬಂದಿದೆ. ಬೆಂಗಳೂರು ವಿವಿಯ ದಾಖಲಾತಿ…
ಪಾನ್ ಕಾರ್ಡ್ ಅಪ್ಡೇಟ್ ಮಾಡಬೇಕು ಎಂದು ಮಹಿಳೆಯೊಬ್ಬರು ಬ್ಯಾಂಕ್ ಖಾತೆಯಿಂದ 3.24 ಲಕ್ಷ ರೂ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾದ ತಕ್ಷಣ ಪೊಲೀಸರು ಹಣ ವರ್ಗಾವಣೆಗೆ…
ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಾಂಡ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಾಂಡ್ರಹಳ್ಳಿ…
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದಲ್ಲಿ ಅರ್ಚಕ ಮಹೇಶ್ವರಯ್ಯ ಆಂಜನೇಯ ಸ್ವಾಮಿ ಮೂರ್ತಿಯ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಭಕ್ತರು…
ಪಟಾಕಿ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 20 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ಅತ್ತಿಬೆಲೆ ಟೋಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಪಟಾಕಿ ವ್ಯಾಪಾರಿ ಚಂದ್ರಶೇಖರ್…
ಸುಳ್ಯ ನಗರದ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು (60)ಎಂಬವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಖಾಸಗಿ…
ಅಡಿಕೆ ಕೊಯ್ಯುವ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ತೋಟದಲ್ಲಿಯೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಹೋಬಳಿಯ ಹೊಟ್ಯಾಪುರದಲ್ಲಿ ನಡೆದಿದೆ.…
ಜವಳಿ ವ್ಯಾಪಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಬೆಳ್ಳಾರೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.ದುಷ್ಕರ್ಮಿಗಳು ಹಲ್ಲೆ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪೊಲೀಸರು ಕೂಡ…
ಸ್ನೇಹಿತೆಯನ್ನು ಭೇಟಿಯಾಗಲು ಬಂದಿದ್ದ ಕಾಲೇಜಿನ ವಿದ್ಯಾರ್ಥಿಯ ವಿರುದ್ಧ ವಿದ್ಯಾರ್ಥಿನಿಯ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದು, ಇದರಿಂದಾಗಿ ಪೊಲೀಸರು ವಿದ್ಯಾರ್ಥಿಗೆ ಎಚ್ಚರಿಕೆ ನೀಡಿ ಕಳುಹಿಸಿದ ಘಟನೆಯೊಂದು ಪುತ್ತೂರು ಮುಕ್ವೆ…