ಹಾವೇರಿ ಜಿಲ್ಲೆಯಲ್ಲಿ ಕಳೆದ ವರ್ಷಾರಂಭದಿಂದ ನವೆಂಬರ್‌ವರೆಗೆ 1585 ಕ್ಷಯರೋಗಿಗಳನ್ನು ಪತ್ತೆ ಮಾಡಲಾಗಿದ್ದು, ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನೀಲೇಶ ಎಂ.ಎನ್. ತಿಳಿಸಿದ್ದಾರೆ. ಜಿಲ್ಲಾ…
ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಭಾರತದಲ್ಲಿ 2015-2023 ರ ನಡುವೆ ಮಲೇರಿಯಾ ರೋಗ ಮತ್ತು ಅದರಿಂದ ಸಂಭವಿಸುವ ಸಾವುಗಳ ಸಂಖ್ಯೆಯಲ್ಲಿ ಶೇಕಡಾ 80 ರಷ್ಟು ಕಡಿಮೆಯಾಗಿದೆ. ಇದು…
ಚಳಿಗಾಲ ಆರಂಭವಾಗಿದೆ, ಬಿಸಿಲು ಹೆಚ್ಚಾಗುತ್ತಿದ್ದಂತೆಯೇ ಮಲೆನಾಡು ಭಾಗದಲ್ಲಿ ಮಂಗನಕಾಯಿಲೆ ಹರಡುವ ಸಾಧ್ಯತೆ ಇದೆ. ಹೀಗಾಗಿ ಎಲ್ಲೆಡೆಯೂ ಎಚ್ಚರಿಕೆ ಅಗತ್ಯ.
ಪ್ರಾದೇಶಿಕ ಪರಿಸರ ಮಾಲಿನ್ಯದ ಮಾದರಿಗಳನ್ನು ಪತ್ತೆ ಮಾಡಲು ಜೇನುಹುಳ ಹಾಗೂ ಜೇನುತುಪ್ಪ ಉತ್ತಮ ದಾರಿಗಳಾಗಿವೆ. ಈ ಬಗ್ಗೆ ಯುನೈಟೆಡ್ ಸ್ಟೇಟ್ಸ್ ನ ತುಲೇನ್ ವಿಶ್ವವಿದ್ಯಾನಿಲಯ ಅಧ್ಯಯನ ನಡೆಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನದ ಅಂಗವಾಗಿ ಆರೋಗ್ಯ ಸಿಬ್ಬಂದಿ ತಂಡ ಮನೆಮನೆಗೆ ಭೇಟಿ ನೀಡಿ, ಜನರಲ್ಲಿ ಅರಿವು ಮೂಡಿಸಲಿದೆ. ಇದೇ ಸಂದರ್ಭದಲ್ಲಿ…
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣಾ ಮಂಡಳಿ ವತಿಯಿಂದ ಬೆಂಗಳೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ನಲ್ಲಿ ವಿಶ್ವ ಏಡ್ಸ್ ದಿನಾಚರಣೆ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಶ್ರೀನಿವಾಸ್ ಹೇಳಿದರು. ಸುದ್ದಿಗಾರರೊಂದಿಗೆ…
ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಿಸಬಹುದು ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಉತ್ತಮ ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನಕ್ಕೆ ಚಾಲನೆ ದೊರೆತಿದೆ. ಆರೋಗ್ಯ ಮತ್ತು ಕುಟುಂಬ…