ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಮತ್ತು ಬಿಸಿಗಾಳಿ ಬೀಸುವ ಸಂಭವವಿದೆ. ಇದರಿಂದ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಾರ್ವಜನಿಕರು…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು,…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು ನಾಮ ನಿರ್ದೇಶನ ಮಾಡಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು ಸದೃಢ ದೇಶದ ನಿರ್ಮಾಣದ ಹಾದಿಯಲ್ಲಿ ಸ್ಥೂಲಕಾಯತೆ ಒಂದು ಸವಾಲಾಗಿದೆ ಎಂದುಪ್ರಧಾನಮಂತ್ರಿ ನರೇಂದ್ರ ಮೋದಿ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಪಾಸಣೆ ಸೌಲಭ್ಯ ಕಲ್ಪಿಸಲಾಗಿದೆ.
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು ಬಳಸದಂತೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ್ ಸಲಹೆ ನೀಡಿದ್ದಾರೆ. ಯಾದಗಿರಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2024-25 ನೇಸಾಲಿನಲ್ಲಿ ಎಪ್ರಿಲ್‌ನಿಂದ ಡಿಸೆಂಬರ್‌ವರೆಗೆ 30 ಕುಷ್ಠರೋಗಿಗಳನ್ನು ಆರೋಗ್ಯ ಇಲಾಖೆ ಗುರುತಿಸಿದೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಸುದರ್ಶನ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ…
ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ…
ಮಂಗನ ಕಾಯಿಲೆ-ಕೆಎಫ್‌ಡಿ ಕುರಿತು ಎಲ್ಲ ಪಂಚಾಯತ್‌ಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ ಉಣ್ಣೆಗಳಿಂದ ರಕ್ಷಣೆ ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು …