ದೇಸೀ ಗೋವುಗಳು ಉಳಿಯಲು ಅವುಗಳ ಉತ್ಪನ್ನಗಳಿಗೆ ನ್ಯಾಯಯುತವಾದ ದರ ನೀಡಿ ಖರೀದಿ ಮಾಡಬೇಕಿದೆ.
ಸಂಪಾಜೆಯ ಅಡಿಕೆ ಹಳದಿ ಎಲೆರೋಗ ಪೀಡಿತ ಪ್ರದೇಶ ಅದರಲ್ಲೂ ಹಾಟ್ಸ್ಫಾಟ್ ಪ್ರದೇಶದಲ್ಲಿ ಮತ್ತೆ ಅಡಿಕೆ ಬೆಳೆದು ಫಸಲು ಕಾಣುವ ಮೂಲಕ ಕೃಷಿಕರಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ ಸಂಪಾಜೆಯ…
ಗೋಸೇವಾ ಗತಿವಿಧಿ ಇದರ ಆಶ್ರಯದಲ್ಲಿ ಧಾರವಾಡ(Dharwada) ಮತ್ತು ಶಿರಸಿ(Sirsi) ವಿಭಾಗ ಪ್ರಶಿಕ್ಷಣ ಶಿಬಿರವು(Camp) ಡಿ.8 ರಂದು ಶುಕ್ರವಾರದಂದು ಗೋಸ್ವರ್ಗ ಭಾನ್ಕುಳಿ ಮಠ, ಸಿದ್ದಾಪುರ ತಾಲೂಕು, ಉತ್ತರ ಕನ್ನಡ…
ಮಲೆನಾಡು ಗಿಡ್ಡ ಅಥವಾ ಊರ ದನಗಳು ಬೇಲಿ ಹಾರುತ್ತವೆ ಎನ್ನುವ ಅಪವಾದದ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ವಾಯುಗುಣ ವೈಪರೀತ್ಯದ ಬಗ್ಗೆ ಮೈಸೂರಿನಲ್ಲಿ ಸಮಾಲೋಚನಾ ಸಭೆ ನಡೆಯಿತು.
ಅಕ್ರಮವಾಗಿ ಅಡಿಕೆ ಸಾಗಾಟ ಪ್ರಕರಣವನ್ನು ಬೆಂಗಳೂರಿನಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳಿ ಪತ್ತೆ ಮಾಡಿದ್ದಾರೆ.
ಅಳಿಯುವ ಅಂಚಿನಲ್ಲಿರುವ ಕಾಡಿನ ಕಿತ್ತಳೆಯೊಂದು ನಾಡಿಗೆ ಬಂದಿದೆ. ಇಂತಹದ್ದೊಂದು ಕಿತ್ತಳೆ ಕಾಡಿನಲ್ಲಿ ಇತ್ತು, ಅಳಿದು ಹೋಗುತ್ತಿರುವ ಬಗ್ಗೆ ಚರ್ಚೆ ನಡೆದು ಸುಳ್ಯದ ನಾಮಾಮಿ ಬಳಗವು ತಕ್ಷಣವೇ ಜಾಗೃತಗೊಂಡಿತ್ತು.…
ದೇಶದ ಈಶಾನ್ಯ ರಾಜ್ಯಗಳಲ್ಲಿ ಈಗ ತಾಳೆ ಬೆಳೆ ಬೆಳೆಯುವತ್ತ ಕೃಷಿಕರು ಆಸಕ್ರರಾಗಿದ್ದಾರೆ.
ಬಿಹಾರದ ಗಯಾ ಜಿಲ್ಲೆಯಲ್ಲಿ ಲೆವೆನ್ ಗ್ರಾಸ್ ಅಥವಾ ನಿಂಬೆ ಹುಲ್ಲು ಗಿಡವನ್ನು ವಾಣಿಜ್ಯ ಬೆಳೆಗಳನ್ನು ಬೆಳೆದು ಲಕ್ಷಗಟ್ಟಲೆ ಆದಾಯ ಗಳಿಸುತ್ತಿದ್ದಾರೆ ನಕ್ಸಲ್ ಪೀಡಿತ ಪ್ರದೇಶದ ರೈತ ಕುಟುಂಬ.
ಭಾರತದ ನೆರೆಯ ದೇಶ ಪಾಕಿಸ್ತಾನದ (Pakistan) ಆರ್ಥಿಕ ಪರಿಸ್ಥಿತಿ ಗಂಭೀರವಾಗಿದೆ. ಅಲ್ಲಿನ ಆರ್ಥಿಕತೆಯು ಅತ್ಯಂತ ಕೆಟ್ಟ ಹಂತ ತಲುಪುತ್ತಿದ್ದು, ದಾಖಲೆಯ ಮಟ್ಟದಲ್ಲಿ ಹಣದುಬ್ಬರವನ್ನು (Inflation) ಕಂಡಿದೆ. ಪಾಕ್ನ…