ಮಂಗಳೂರು: ಕ್ಯಾಂಪ್ಕೋ ನಿಯಮಿತ ಮಂಗಳೂರು ಹಾಗೂ ರುಡಸೆಟ್ ಉಜಿರೆ ಇವುಗಳ ಆಶ್ರಯದಲ್ಲಿ ಫೆ.3 ರಿಂದ 12 ರವರೆಗೆ ಅಡಿಕೆ ಮತ್ತು ತೆಂಗಿನಮರ ಏರುವ ತರಬೇತಿ ಶಿಬಿರ ನಡೆಯಲಿದೆ.…
ತೋಟದೊಳಗೆ ಅಲ್ಯೂಮಿನಿಯಂ ಏಣಿಯನ್ನು ಅಚೀಚೆ ಒಯ್ಯುವಾಗ ವಿದ್ಯುತ್ ವಯರಿಗೆ ತಾಗಿ ಇನ್ನು ಅವಘಡ ಸಂಭವಿಸದು. ಪುತ್ತೂರಿನ ಬೊಳ್ವಾರಿನಲ್ಲಿರುವ ಎಸ್.ಆರ್.ಕೆ. ಅಲ್ಯೂಮಿನಿಯಂ ಫೈಬರ್ಸ್ ಇವರು ಅಲ್ಯೂಮಿನಿಯಂ ಏಣಿಗೆ ವಿದ್ಯುತ್…
ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ಪರಿಮಳಾ ನೇತೃತ್ವದಲ್ಲಿ ಬೂಡುಜಾಲು ವಿಶ್ವನಾಥಗೌಡರ ಮನೆಗೆ ಭೇಟಿ ನೀಡಿ ಕೃಷಿ ಹಾಗೂ ಪೂರಕ…
ಧರ್ಮಸ್ಥಳ: ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಅಮೇರಿಕಾದಲ್ಲಿರುವ ಹಾಸನ ಮೂಲದ ಎಂಜಿನಿಯರ್ ಬಾಲಸುಬ್ರಹ್ಮಣ್ಯ ಅವರು ಸುಧಾರಿತ ಹೈಟೆಕ್ದೋಂಟಿ ಸಂಶೋಧನೆ ಮಾಡಿದ್ದು ಶುಕ್ರವಾರ ಧರ್ಮಸ್ಥಳದಲ್ಲಿರುವ ಹರ್ಪಾಡಿತೋಟದಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ಸವಿವರ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶ್ರೇಷ್ಠ ರೈತ ಪ್ರಶಸ್ತಿಯ ಗೌರವಕ್ಕೆ ಪುತ್ತೂರು ಬಲ್ನಾಡಿನ ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡು ಅವರು ಪಾತ್ರರಾಗಿದ್ದಾರೆ. ಕೃಷಿ ಸುಧಾರಣೆಯಲ್ಲಿ ಹಲವಾರು ಪ್ರಯೋಗಗಳನ್ನು ನಡೆಸಿದ…
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಹಳದಿ ಎಲೆ ಬಾದಿತ ಪ್ರದೇಶಗಳ ವ್ಯಾಪ್ತಿ ಹಾಗು ತೀವ್ರತೆಗಳ ಅಂಕಿ ಅಂಶಗಳನ್ನು ನಿಖರವಾಗಿ ತಿಳಿಯಲು ಸಮಗ್ರ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು…
ಪುತ್ತೂರು: ನವಚೇತನ ಸ್ನೇಹಸಂಗಮ ಹಾಗೂ ಜೇಸೀಐ ಪುತ್ತೂರು ಇದರ ಆಶ್ರಯದಲ್ಲಿ ಜ.4 ಹಾಗೂ 5 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾವಯವ ಹಬ್ಬ ನಡೆಯಲಿದೆ…
ಸುಳ್ಯ: ಪಂಜ ಲಯನ್ಸ್ ಕ್ಲಬ್ ಇದರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆಯ ಎಣ್ಮೂರಿನಲ್ಲಿ ವಿದ್ಯಾರ್ಥಿಗಳಿಗೆ ಭತ್ತದ ಬೆಳೆಯ ಕಟಾವಿನ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು. ಸಾಂಪ್ರದಾಯಿಕ ಮತ್ತು ಆಧುನಿಕ ತಂತ್ರಜ್ಞಾನ…
ದೇಲಂಪಾಡಿ: ಕೇರಳ-ಕರ್ನಾಟಕ ಗಡಿ ಪ್ರದೇಶದಲ್ಲಿ ಜನವಸತಿ ಪ್ರದೇಶದ ಸಮೀಪ 12 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಆರು ಆನೆಗಳ ಎರಡು ಹಿಂಡುಗಳಾಗಿ ಬೀಡು ಬಿಟ್ಟಿದೆ. ಬೆಳ್ಳಿಪ್ಪಾಡಿ ಪ್ರದೇಶದಲ್ಲಿ…
ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ನೇತೃತ್ವದಲ್ಲಿ ಲಘು ಉದ್ಯೋಗ ಭಾರತಿ ಹಾಗೂ ಕ್ಯಾಂಪ್ಕೋ ಆಶ್ರಯದಲ್ಲಿ ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ನ.30 ಹಾಗೂ…