ಉತ್ತರಕನ್ನಡ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆಯ ಮೆಕ್ಕಜೋಳ ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಮಾರಾಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು.…
ಬೀದರ್ ಜಿಲ್ಲೆಯಲ್ಲಿ ಸೆಪ್ಟೆಂಬರ್‌ನಲ್ಲಿ ಸುರಿದ ಧಾರಾಕಾರ ಮಳೆಯಿಂದ ಆಗಿರುವ ಬೆಳೆ ಹಾನಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8500 ರೂಪಾಯಿ ಪರಿಹಾರ ಸೇರಿದಂತೆ ಒಟ್ಟಾರೆ…
ಇತ್ತೀಚೆಗೆ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ ವಿಸ್ತರಿಸಲಾಗುತ್ತಿದೆ. ಆದರೆ, ಅಡಿಕೆಗೆ ತಗುಲುವ ರೋಗದಿಂದ ರೈತರು ಕಂಗಾಲಾಗಿದ್ದಾರೆ. ಪರ್ಯಾಯ ಬೆಳೆಯಾಗಿ ತಾಳೆ ಬೆಳೆಯುವುದರಿಂದ ಉತ್ತಮ ಆದಾಯ ಗಳಿಸಬಹುದು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಕೃಷಿ ಕ್ಷೇತ್ರದ ಪ್ರಗತಿ ಪರಿಶೀಲಿಸಲು ಉನ್ನತ ಮಟ್ಟದ ಸಭೆ ನಡೆಸಿದರು. ಮುಂಗಾರು…
ಈಗ ಚಾಲಿ ಅಡಿಕೆ ಧಾರಣೆ ಅಧಿಕೃತವಾಗಿ 500 ರೂಪಾಯಿಗೆ ತಲುಪಿದೆ. ಕ್ವಿಂಟಾಲ್‌ಗೆ 50,000 ರೂಪಾಯಿ. ಡಬಲ್ ಚೋಲ್ ಅಡಿಕೆಗೆ ಕೆಜಿಗೆ 530 ರೂಪಾಯಿಗೆ ಖರೀದಿ ಆರಂಭವಾಗಿದೆ. ಕ್ಯಾಂಪ್ಕೊ…
ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಮಂಡಳಿ- ಐಸಿಎಆರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ರೈತರೊಂದಿಗೆ ಸಂವಾದ ನಡೆಸಿದರು. ಕೃಷಿಯಲ್ಲಿ ಅಳವಡಿಸಿಕೊಳ್ಳುತ್ತಿರುವ ವಿಧಾನಗಳು, ಸರ್ಕಾರಿ ಯೋಜನೆಗಳ ಪ್ರಯೋಜನ, ಮತ್ತಿತರ ವಿಷಯಗಳ…
ಮುಂಗಾರು ಮಳೆಯಿಂದ ನಷ್ಟವಾಗಿರುವ ಬೆಳೆ ಸಮೀಕ್ಷೆ ಮಾಡಲು ವಿಶೇಷ ತಂಡ ರಚನೆ ಮಾಡಿ ನಷ್ಟವಾಗಿರುವ ಪ್ರತಿ ಎಕರೆಗೆ 2 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ರೈತ ಸಂಘದ…
2025-26 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7263 ರೂಪಾಯಿಗಳನ್ನು ಸರ್ಕಾರ ನಿಗದಿಪಡಿಸಿದೆ ಎಂದು…
ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಫಸಲು ಬಂದಾಗ ಭೂತಾಯಿಗೆ ಪೂಜೆ ಸಲ್ಲಿಸಿ ಫಸಲನ್ನು ಮನೆಗೆ ತುಂಬಿಸಿಕೊಳ್ಳುವ ಸೀಗೆ ಹುಣ್ಣಿಮೆ ಹಬ್ಬವನ್ನು ಬೆಳಗಾವಿಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ…
ಹಲಸಿನ ಕೃಷಿಯು ಈಚೆಗೆ ಹೆಚ್ಚು ಪ್ರಸಿದ್ಧಿಯನ್ನು ಹೊಂದುತ್ತಿದೆ. ಬೇರೆ ಬೇರೆ ಕಾರಣಗಳಿಂದ ಹಲಸು ಕೃಷಿಯತ್ತ ಕೃಷಿಕರು ಮನಸ್ಸು ಮಾಡಿದ್ದಾರೆ. ಆದರೆ ಹಲಸು ಬೆಳೆಯುವ ಕರ್ನಾಟಕದಂತಹ ಕಡೆಗಳಲ್ಲಿ ಹಲಸು…