ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ ಇಳಿಕೆಯಾಗುತ್ತಿದೆ. ಈಗಿನ ಕೃಷಿ ಪದ್ಧತಿಗೆ ತೇವಾಂಶವೂ ಅಗತ್ಯವಾಗಿರುವುದರಿಂದ ಕೃಷಿ ಪದ್ಧತಿ ಹಾಗೂ ಕೃಷಿ…
ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ ಮತ್ತು ನೆರವು ಒದಗಿಸುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಜಯಪುರ…
21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು 2,90,551 ರೈತರು ಪಶುಸಂಗೋಪನೆಯಲ್ಲಿ ತೊಡಗಿಕೊಂಡಿದ್ದಾರೆ. ಪಶು ಇಲಾಖೆಯಲ್ಲಿ…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳ್ಳಿಗದ್ದೆಯ ಶಾಂತಿ ಎಸ್ಟೇಟ್‌ನಲ್ಲಿ ಪುಂಡಾನೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಧನಂಜಯ, ಭೀಮ, ಏಕಲವ್ಯ, ಮಹೇಂದ್ರ, ಹರ್ಷ, ಪ್ರಶಾಂತ್, ಕಂಜನ್…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ ಪಿಯುಷ್ ಗೋಯಲ್ ಅವರಲ್ಲಿ ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದ್ದಾರೆ.…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ. ಎಚ್. ತಿಳಿಸಿದ್ದಾರೆ. ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು ಕರ್ನಾಟಕಕ್ಕೂ ಕೂಡಲೇ ವಿಸ್ತರಿಸಬೇಕೆಂದು ಒತ್ತಾಯಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ…
ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ ಮಾರುಕಟ್ಟೆಗೆ ಕಳ್ಳಸಾಗಾಣಿಕೆಯ ಮೂಲಕ ಅಡಿಕೆ ಸಾಗಾಟ ಮಾಡುವ ಸಾಧ್ಯತೆ ಈಗ ಹೆಚ್ಚಾಗಿದೆ. ಈ…