ಕೇಂದ್ರ ಸರ್ಕಾರ ಕೆಲವೊಂದು ಬೆಳೆಗಳಿಗೆ ಮಾತ್ರ ಬೆಳೆ ವಿಮೆಯನ್ನು ನೀಡುತ್ತಿತ್ತು. ಆದರೆ ಈಗ ಧಾರವಾಡ ಜಿಲ್ಲೆಯಲ್ಲಿ ಶೇಂಗಾ ಮತ್ತು ಸೋಯಾಬಿನ್ (Groundnut, Soybean) ಬೆಳೆಗಳಿಗೂ ಮಧ್ಯಂತರ ಬೆಳೆ…
ಜನವರಿ 12-13, ಶುಕ್ರವಾರ-ಶನಿವಾರ ಕೊಲ್ಹಾಪುರ ಸಮೀಪವಿರುವ ಕನ್ನೇರಿಯ ಶ್ರೀ ಸಿದ್ಧಗಿರಿ ಸಂಸ್ಥಾನದಲ್ಲಿ ಕೃಷಿ ಕಾಯಕ ಕ್ಷೇತ್ರದ ಈ ರೀತಿಯ ಹಲವು ಪ್ರಶ್ನೆಗಳಿಗೆ ಪರಿಹಾರ-ಉತ್ತರ ಹುಡುಕುವ ತವಕ ಇದೆ.…
ಕೃಷಿ ಸಾಧಕರ ಬಗ್ಗೆ ಬರೆದಿದ್ದಾರೆ ಭರತ್‌ರಾಜ್ ಕೆರೆಮನೆ ಅವರು ಅವರ ಪೇಸ್ ಬುಕ್ ವಾಲಿನಲ್ಲಿ ಬರೆದಿದ್ದಾರೆ. ಅದರ ಯಥಾವತ್ತಾದ ರೂಪ ಇಲ್ಲಿದೆ.
ಇತ್ತೀಚಿನ ದಿನಗಳಲ್ಲಿ ಆರೋಗ್ಯದ(Health) ಮೇಲೆ ಕಾಳಜಿ(Care) ಜಾಸ್ತಿಯಾಗುತ್ತಿದೆ. ಮರಳಿ ಮಣ್ಣಿಗೆ ಅನ್ನುವ ಮಾತು ಹೆಚ್ಚು ಪ್ರಚಲಿತಕ್ಕೆ ಬರುತ್ತಿದೆ. ನಮ್ಮ ಹಿರಿಯರು ಅಂದು ಗಟ್ಟಿಮುಟ್ಟಾಗಿ ಬದುಕಿ ಬಾಳಲು ತಿಂದ…
ಅಡಿಕೆ ದಾಸ್ತಾನು ಮಾಡುವ ಹಾಗೂ ಹಣ್ಣಡಿಕೆ ಒಣಗಿಸುವ ಹೊಸ ವಿಧಾನವನ್ನು ವಿಟ್ಲದ ಪಿಂಗಾರ ಸಂಸ್ಥೆ ಪರಿಚಯಿಸುತ್ತಿದೆ. ಕೃಷಿಕರಿಗೆ ಬಹು ಉಪಯೋಗಿ ಆಗುವ ತಂತ್ರಜ್ಞಾನ ಇದಾಗಿದೆ.
ಈ ಎಲೆಚುಕ್ಕಿ(leaf spot disease) ಸಂವತ್ಸರದಲ್ಲಿ ಎಲ್ಲಾ ಅಡಿಕೆ ಬೆಳೆಗಾರರೂ(Arecanut Growers) ತಮ್ಮ ಅಡಿಕೆ ತೋಟದ ಮರಕ್ಕೆ ಕೇವಲ ನೂರು ನೂರು ಗ್ರಾಮ್ ಸಗಣಿ ಗೊಬ್ಬರ(Cow dung…
ಕಳೆದ 5-6 ತಿಂಗಳ ಹಿಂದೆ ಟೊಮೆಟೋ(Tomato) ರೈತರ(Farmer) ಕಥೆಯೂ ಇದೇ ಆಗಿತ್ತು. ತರಕಾರಿ(Vegetable) ಬೆಲೆ ಏರಿದರೆ(Price hike) ರೈತರಿಗೆ ಕಳ್ಳರ(Thief) ಕಾಟ ತಪ್ಪಿದ್ದಲ್ಲ. ಟೊಮೆಟೋ, ಅಡಿಕೆ ಈಗ…
ಅಡ್ಯನಡ್ಕ ಬಳಿಯ ಸಾರಡ್ಕದ ಆರಾಧನಾ ಕಲಾಕೇಂದ್ರದ ವತಿಯಿಂದ ನಡೆದ ಕೃಷಿ ಹಬ್ಬದಲ್ಲಿ ಕೃಷಿ ಸಾಧಕರೊಂದಿಗೆ ಸಂವಾದ ನಡೆಯಿತು.
ಅದೊಂದು ಕಾಲ ಇತ್ತು. ಮಾಂಸಹಾರಿಗಳ(Non-vegetarian) ಮನೆ ತುಂಬೆಲ್ಲಾ ಕೋಳಿ ಸಾಕುವುದು(Poultry) ಮಾಮೂಲು. ಆದರೆ ಈಗ ಅದು ಇಲ್ಲ. ಒಂದು ಗಲೀಜು ಮಾಡುತ್ತವೆ. ಎರಡನೆಯದು ಮನೆ ಮುಂದಿನ ಸುಂದರ…
ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಪ್ರಕರಣವನ್ನು ಗಡಿ ಭಾಗದ ರಾಜ್ಯದಲ್ಲಿ ಮತ್ತೆ ತಡೆಯಲಾಗುತ್ತಿದೆ. ಈಗಾಗಲೇ ಹಲವು ಪ್ರಕರಣ ಪತ್ತೆಯಾಗಿದೆ.