ಕೃಷಿ

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ ಸಾವಯುವ ಕೃಷಿ ಮೂಲಕ ಕಬ್ಬು ಬೆಳೆದು ಯಶಸ್ವಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ…

1 month ago
ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ. ಈ ಮೂಲಕ ಯುವ ಸಮುದಾಯಕ್ಕೂ  ಮಾದರಿಯಾಗಿದ್ದಾರೆ.

1 month ago
ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9 ಲಕ್ಷ ರೂಪಾಯಿ ಮತ್ತು ಕೇಂದ್ರ ಸರ್ಕಾರ 6 ಲಕ್ಷ ಸೇರಿ ಒಟ್ಟು 15…

1 month ago
ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |

ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |

 ‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ. ಪತ್ರಕರ್ತ , ಕಲಾವಿದ ನಾ.ಕಾರಂತ ಪೆರಾಜೆ ಅವರು ಪರಿಕಲ್ಪನೆಯಲ್ಲಿ ಈ ಕಥೆಯೂ ರೂಪ…

1 month ago
ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಆಸಕ್ತ ಗೇರು ಕೃಷಿಕರು ಮತ್ತು ಈಗಾಗಲೇ…

1 month ago
ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900 ಟನ್ ಮಾವು ವಹಿವಾಟು ನಡೆಯುತ್ತಿದೆ. ನಾಳೆ ಮಾವು ಬೆಳೆಗಾರರು ಕರೆ ಕೊಟ್ಟಿರುವ ಬಂದ್…

1 month ago
ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ. ಬಾಗಲಕೋಟೆ ತೋಟಗಾರಿಕೆ…

1 month ago
14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭತ್ತ, ರಾಗಿ, ಮೆಕ್ಕೆಜೋಳ, ಸಜ್ಜೆ, ಉದ್ದಿನ ಕಾಳು, ಹೆಸರುಕಾಳು ಸೇರಿದಂತೆ 14 ಮುಂಗಾರು…

1 month ago
ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ ಹೊರಡಿಸಲಾಗಿದೆ.  ನೀರಾವರಿ ಈರುಳ್ಳಿ…

1 month ago
ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹ

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹ

ಕರ್ನಾಟಕ ಹಾಲು ಒಕ್ಕೂಟ - ಕೆಎಂಎಫ್  ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ…

1 month ago