ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದೆ. ಬೆಳೆದು ನಿಂತಿರುವ ಪೈರುಗಳು ಒಣಗಲು ಆರಂಭವಾಗಿದೆ.
2022ರಲ್ಲಿ ಮರು ನಾಟಿ ಮಾಡಿದ ಮತ್ತು ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಆರ್ಥಿಕ ಸಹಾಯಕ್ಕಾಗಿ ಮಂಡಳಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ರಬ್ಬರ್ ಅಡಿಯಲ್ಲಿ ಒಟ್ಟು 5 ಹೆಕ್ಟೇರ್…
ಕಾವೇರಿ ನೀರು ವಿಷಯದಲ್ಲಿ ರಾಜ್ಯದ ಮೇಲೆ ತಮಿಳುನಾಡು ಸರ್ಕಾರ ಪ್ರಹಾರ ಮಾಡುತ್ತಲೇ ಇದೆ. ಅವರ ಪೊಳ್ಳು ಬೇಡಿಕೆಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಕೂಡ ಸೊಪ್ಪು ಹಾಕುತ್ತಿದೆ.…
ಈ ವರ್ಷ ಕಬ್ಬಿಗೆ ಕಾರ್ಖಾನೆ ಮಾಲೀಕರು ರೈತರಿಗೆ ಹೇಗೆ ದರ ಕೊಡಬಹುದು..? ಪ್ರತಿ ವರ್ಷ ರೈತ ಹಾಗೂ ಸಕ್ಕರೆ ಕಾರ್ಖಾನೆ ಮಧ್ಯೆ ಬೆಲೆಗಾಗಿ ಕಾದಾಟ ಇದ್ದಿದ್ದೇ. ರೈತರು…
ಭಾರತೀಯ ಕೃಷಿ ಸಂಸ್ಕೃತಿಯ ಆಧಾರ ಸ್ತಂಭವಾದ ದೇಸಿ ಗೋವುಗಳು ಹಾಗೂ ಎತ್ತುಗಳನ್ನು ಉಳಿಸುವ ಯೋಜನೆಗಳನ್ನು ಜಾರಿಗೆ ತರುವಂತಹ ಪ್ರಜ್ಞಾವಂತ ನಾಯಕರಿಗೆ ಮತ ನೀಡಿ ಚುನಾವಣೆಗಳಲ್ಲಿ ಆಯ್ಕೆ ಮಾಡಬೇಕಾಗಿದೆ…
ಇಸ್ರೇಲ್-ಹಮಾಸ್ ಸಂಘರ್ಷವು ಉಲ್ಬಣಗೊಂಡ ಕಾರಣದಿಂದ ಇಸ್ರೇಲ್ ಕೃಷಿ ಸಮುದಾಯ ಮತ್ತು ಸಂಬಂಧಿತ ಉದ್ಯಮಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳ ಬಗ್ಗೆ ವರದಿಯೊಂದು ಇಲ್ಲಿದೆ...
ಬೇರೆ ದೇಶಗಳಿಂದ ಅಡಿಕೆ ಆಮದು ಮಾಡಿಕೊಂಡು , ಸರಕನ್ನು ಅಡಿಕೆಯ ಬದಲಾಗಿ ಸುಳ್ಳು ಘೋಷಿಸುವ ಮೂಲಕ ಕಸ್ಟಮ್ಸ್ ಸುಂಕವನ್ನು ತಪ್ಪಿಸುತ್ತಿದ್ದರು. ಇದೀಗ 21.48 ಕೋಟಿ ರೂಪಾಯಿ ಮೌಲ್ಯದ…
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ಕಂಗಾಲಾಗಿದ್ದಾರೆ. ಮೆಕ್ಕೇಜೋಳ ಸಂಪೂರ್ಣ ಒಣಗಿ ಹೋಗಿದ್ದು ರೈತರು ನಷ್ಟ ಅನುಭವಿಸಿದ್ದಾರೆ.
ಕಾಫಿಮಂಡಳಿ ನೂತನ ಅಧ್ಯಕ್ಷರಾಗಿ(President of Coffee Board)ಕೃಷಿಕ ಪತ್ರಿಕೆ ಪ್ರಕಾಶಕ, ಕಾಫಿ ಬೆಳೆಗಾರ ಎಂ.ಜೆ.ದಿನೇಶ್ ದೇವರುಂದ(M.J.Dinesh Devarunda)ಇವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹಲವು ಸಮಯದಿಂದ ಕಾಫಿ…
ಈ ದೇಶದ ಯಾವುದೇ ದೇಸಿ ಹಸುಗಳು ಮೇಯ್ದು ಬರುವಂತಹ ಮೂಲ ಕಾಡು ಜಾತಿಯವೇ ಆಗಿವೆ. ಹಾಗಾಗಿ ಏಕೆ ದೇಸೀ ಹಸುಗಳನ್ನೂ ವನ್ಯಜೀವಿ ವಿಭಾಗದ ಅಡಿಯಲ್ಲಿ ತರಬಾರದು...?