Advertisement

ಕೃಷಿ

ಕಾವೇರಿ ವಿಚಾರದಲ್ಲಿ ರಾಜಕೀಯ ಸಲ್ಲದು | ತಮಿಳುನಾಡಿನ ರೈತರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ

ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸಾಮಿ ತಮಿಳುನಾಡಿನ ರೈತರಿಗೆ ಮನವಿ ಮಾಡಿದ್ದಾರೆ.ತಮಿಳುನಾಡಿನ ತಿರುಚ್ಚಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಮಳೆ…

2 years ago

ದೇಶದ ಕೃಷಿ ವಿಜ್ಞಾನ ಕೇಂದ್ರಗಳಿಗೆ 50 ವರ್ಷ | ದಾವಣಗೆರೆಯಲ್ಲಿ ಸಸ್ಯ ಸಂತೆ ಆಯೋಜನೆ

ದೇಶದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಆರಂಭಗೊಂಡ 50 ವರ್ಷ ಪೂರ್ಣಗೊಂಡ ಸುವರ್ಣ ಮಹೋತ್ಸವ ಅಂಗವಾಗಿ ಅಕ್ಟೋಬರ್ 1 ಮತ್ತು 2 ರಂದು ಎರಡು ದಿನಗಳ ಕಾಲ ದಾವಣಗೆರೆಯ…

2 years ago

ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |

ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ.

2 years ago

ರಬ್ಬರ್‌ ಕೃಷಿ | ಕೃಷಿಯಲ್ಲಿ ಮಾರ್ಪಾಡು – ಹೆಚ್ಚು ಇಳುವರಿ ಪಡೆಯುತ್ತಿರುವ ಕೃಷಿಕ |

ಕೇರಳ ಹಾಗೂ ಕರ್ನಾಟಕ ಗಡಿಭಾಗದಲ್ಲಿ ರಬ್ಬರ್‌ ಕೃಷಿ ಕಳೆದ ಕೆಲವು ವರ್ಷಗಳಿಂದ ಬೆಳೆದಿದೆ. ಹೊಸ ಪ್ರಯೋಗಗಳು ರಬ್ಬರ್‌ ಕೃಷಿಯಲ್ಲಿ ಕರ್ನಾಟಕದಲ್ಲಿ ಬಹಳಷ್ಟು ನಡೆದಿಲ್ಲ. ಕಾಸರಗೋಡು ಜಿಲ್ಲೆಯ ಬೆಳ್ಳೆಚ್ಚಾಲು…

2 years ago

ತೆಂಗಿನಕಾಯಿ ಧಾರಣೆ ಏರಿಕೆ | ರಾಜ್ಯದ ಹಲವು ಕಡೆ 50 ರೂಪಾಯಿ | ಹವಾಮಾನ ವೈಪರೀತ್ಯದ ಕಾರಣಗಳು…! |

ತೆಂಗಿನಕಾಯಿ ಧಾರಣೆ ಏರಿಕೆಯಾಗುತ್ತಿದೆ. ಹವಾಮಾನ ವೈಪರೀತ್ಯ ಕಾರಣದಿಂದ ಇಳುವರಿ ಕೊರತೆಯೇ ಈಗಿನ ಧಾರಣೆ ಪ್ರಮುಖ ಕಾರಣ ಎನ್ನುವುದು ವರದಿಗಳು.

2 years ago

ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿಗಾಗಿ ನೀಲಿಕ್ರಾಂತಿ | ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ |

ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಲ್ಲಿ ಇಂದಿನಿಂದ  ಮೂರು ದಿನಗಳ ‘ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿಗಾಗಿ ನೀಲಿಕ್ರಾಂತಿ’ ರಾಷ್ಟ್ರೀಯ ಸಮ್ಮೇಳನಕ್ಕೆ ವಿಜ್ಞಾನ…

2 years ago

ಅಡಿಕೆ ಮಾರುಕಟ್ಟೆ ಏನಾಗುತ್ತದೆ…? | ಯಾರಿಗಾದರೂ ಮಾಹಿತಿ ಇದೆಯೇ..? |

ಅಡಿಕೆ ಈ ವ್ಯವಸ್ಥಿತ ಮಾರುಕಟ್ಟೆಗೆ ಕಾರಣ "ಅಡಿಕೆ ಬೆಳೆಗಾರರ ಮಾರಾಟ ಸಹಕಾರಿ ಸಂಘಗಳು..‌". ಅಡಿಕೆ ಮಾರುಕಟ್ಟೆ ಕ್ಷೇತ್ರದಲ್ಲಿ ಸಹಕಾರಿ ಮಾರುಕಟ್ಟೆ ವ್ಯವಸ್ಥೆ ಇಲ್ಲದಿದ್ದರೆ ಯಾವತ್ತೋ ಅಡಿಕೆ ಬೆಳೆಯ…

2 years ago

ದ.ಕ. ಜಿಲ್ಲೆಯಲ್ಲಿ ಕೃಷಿ ಸಂಸ್ಕರಣಾ ಇನ್‌ಕ್ಯುಬೇಷನ್‌ ಸೆಂಟರ್‌ ಸ್ಥಾಪಿಸಿ | ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿ‌ |

ದಕ್ಷಿಣ ಕನ್ನಡವನ್ನು ಆಹಾರ ಸಂಸ್ಕರಣಾ ಹಬ್‌ ಆಗಿ ಪರಿವರ್ತಿಸಿ ಇಲ್ಲಿನ ರೈತರ ಆದಾಯ ಹೆಚ್ಚಿಸುವ ಜತೆ ವಿಪುಲ ಉದ್ಯೋಗಾವಕಾಶ ಸೃಷ್ಟಿಸಬಹುದಾಗಿದೆ ಎಂದು ಸಂಸದ ಬ್ರಿಜೇಶ್‌ ಚೌಟ ಅಭಿಪ್ರಾಯಪಟ್ಟಿದ್ದಾರೆ.

2 years ago

ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ | ಕೆ.ಜಿ.ಗೆ 35 ರೂಪಾಯಿಯಂತೆ ಈರುಳ್ಳಿ ಮಾರಾಟ

ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ-NCCF ಪ್ರಾದೇಶಿಕ ಅಧಿಕಾರಿ ರವಿಚಂದ್ರ  ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ…

2 years ago