ಹೊಸ ಚಾಲಿ ಅಡಿಕೆ ಧಾರಣೆ ನಿಗದಿಯಾಗಿದೆ. ಈ ತಿಂಗಳ ಅಂತ್ಯಕ್ಕೆ ಹೊಸ ಚಾಲಿ ಅಡಿಕೆ ಮಾರುಕಟ್ಟೆ ಪ್ರವೇಶ ಸಾಧ್ಯತೆ ಇದೆ. ಈ ಬಾರಿ ಅಡಿಕೆ ಮಾರುಕಟ್ಟೆ ಕುತೂಹಲ…
ಈ ಬಾರಿ ಮುಂಗಾರು ಮಳೆ ಕೈ ಕೊಟ್ಟ ಪರಿಮಾಣ ಕೆಆರ್‌ಎಸ್ ನೀರಿನ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಕಳೆದ ಸೆಪ್ಟೆಂಬರ್ 1 ರಿಂದ 100 ಅಡಿಗಿಂತ…
ಅಂದಿನ ನಾಯಕರು ಹಾಗೂ ವಿಜ್ಞಾನಿಗಳು ಅರಿತು ತಮಗೆ ದೊರೆತ ತಂತ್ರಜ್ಞಾನವನ್ನು ಬಳಸಿಕೊಂಡು ಹಸಿರು ಕ್ರಾಂತಿಗೆ ನಾಂದಿ ಹಾಡಿದರು. ಈ ನಿಟ್ಟಿನಲ್ಲಿ ಪ್ರಯತ್ನ ಮಾಡಿದ ಎಲ್ಲರೂ ಅಭಿನಂದನೆಗೆ ಅರ್ಹರು.…
ಎರಡು ಹಸು ಅಥವಾ ಎರಡು ಎಮ್ಮೆ, 10-15 ಕುರಿ, ಕೋಳಿ ಮರಿ ಸಾಕಣೆ ಹಾಗೂ ಇಂತಿಷ್ಟು ಹಂದಿ ಸಾಕಣೆಗೆ 1.2 ಲಕ್ಷ ರೂ.ವರೆಗಿನ ಘಟಕಕ್ಕೆ ಒಬ್ಬ ಫಲಾನುಭವಿಗೆ…
ಅಡಿಕೆ ಕೃಷಿಕರು ತುಡುವೆ ಜೇನು ಕುಟುಂಬಗಳನ್ನು ಸಾಕುವುದರಿಂದ ಹೆಚ್ಚಿನ ಪರಾಗಸ್ಪರ್ಶ ಆಗಿ ಇಪ್ಪತ್ತೈದರಿಂದ ಮೂವತ್ತು ಶೇಕಡಾ ಇಳುವರಿ ಹೆಚ್ಚಾಗುತ್ತದೆ. ಪರಾಗವನ್ನು ತರುವಾಗ ಕಾಲಿನ ಮೂಲಕ ಪರಾಗಸ್ಪರ್ಶ ಕ್ರಿಯೆಯಲ್ಲಿ…
ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಇದರ ದಶಮಾನತ್ಸೋವ ಸಂಭ್ರಮ ಪ್ರಯುಕ್ತ 'ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ' ಕಾರ್ಯಕ್ರಮ ಜರಗಲಿದೆ.
ರಾಜ್ಯದ ತುಂಬೆಲ್ಲಾ ಕನ್ನಡಪರ ಹೋರಾಟಗಾರು ರಸ್ತೆಗೆ ಇಳಿದಿದ್ದು, ನಾಳೆಯ ಕರ್ನಾಟಕ ಬಂದ್‌ಗೆ ಬೆಂಬಲಿಸುವಂತೆ ಜನರಲ್ಲಿ ಮನವಿ ಜೊತೆ ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ನಾಳೆ ಅಂದ್ರೆ ಸೆಪ್ಟೆಂಬರ್ 29ರಂದು ಅಗತ್ಯ…
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ 10 ಲಕ್ಷ ಎಕರೆ ಸರ್ಕಾರಿ ಭೂಮಿಯನ್ನು ಸೇನೆ ಸ್ವಾಧೀನಪಡಿಸಿಕೊಳ್ಳಲು ಹೊರಟಿದೆ. ಈ ಮೂಲಕ ಸೇನೆ ದೇಶ ಕಾಯುವ ಜೊತೆಗೆ ಕೃಷಿ ಕ್ಷೇತ್ರಕ್ಕೆ ಕಾಲಿಟ್ಟಿದೆ.
ತುಳುನಾಡಿನ ನಾಡು ನುಡಿ ಪರ ಹೋರಾಟಗಳಿಗೆ ಕನ್ನಡ ಪರ ಸಂಘಟನೆಗಳು ಬೆಂಬಲ ಕೊಟ್ಟಿಲ್ಲ, ಹೀಗಾಗಿ ಕಾವೇರಿ ಹೋರಾಟಕ್ಕೆ ಮಂಗಳೂರಲ್ಲಿ ಖಾಸಗಿ ಬಸ್‌ಗಳ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.…
ನಾಗಾಲ್ಯಾಂಡ್ ರಾಜ್ಯದಲ್ಲೂ ಅಡಿಕೆ ಬೆಳೆಯುವ ಹಿನ್ನೆಲೆಯಲ್ಲಿ ಅಡಿಕೆಯ ವೈಜ್ಞಾನಿಕ ಕೃಷಿಯನ್ನು ಅಧ್ಯಯನ ಮಾಡುವ ಸಲುವಾಗಿ ವಿಟ್ಲದಲ್ಲಿರುವ ಸಿ.ಪಿ.ಸಿ.ಆರ್.ಐ ಕೇಂದ್ರಕ್ಕೆ ನಾಗಾಲ್ಯಾಂಡ್ ರಾಜ್ಯದ ನಿಯೋಗವು ಭೇಟಿ ನೀಡಿತು.