ಹಿಂದೊಮ್ಮೆ ಹೀಗೇ ತಮಿಳುನಾಡಿಗೆ ನೀರು ಬಿಟ್ಟ ಪರಿಣಾಮ, ಸೆಪ್ಟೆಂಬರ್ ಹೊತ್ತಿಗೆ 64 ಅಡಿಗೆ ಇಳಿದಿದ್ದೂ ಉಂಟು. ನಾಲೆಗಳ ನೀರು ಬಂದ್ ಆಗಿತ್ತು, ಮೈಸೂರಿನ ಕುಡಿಯುವ ನೀರಿಗಾಗಿ ಡ್ಯಾಂನಲ್ಲಿ…
ರಾಜ್ಯ ಸರ್ಕಾರ ಒಟ್ಟು 161 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದ ಘೋಷಣೆ ಮಾಡಿದೆ. ಜೊತೆಗೆ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೃಷಿಕ, ಭತ್ತದ ಕೃಷಿಯಲ್ಲಿ ತಳಿ ತಪಸ್ವಿ ಎಂದು ಹೆಸರುವಾಸಿಯಾಗಿರುವ ಅಮೈ ದೇವರಾವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪುರಸ್ಕರಿಸಿದರು.
ತೆಂಗು ಬೆಳೆಗಾರರಿಗೆ ಈಗ ಆದಾಯ ಹೆಚ್ಚಿಸಿಕೊಳ್ಳುವ ವ್ಯವಸ್ಥೆಯೊಂದು ಜಾರಿಯಾಗುತ್ತಿದೆ. ಕಲ್ಪರಸ ತೆಗೆಯುವ ಮೂಲಕ ತೆಂಗಿನ ಗುಣಮಟ್ಟದ ಪಾನೀಯ ತಯಾರಾಗುತ್ತದೆ. ಕೃಷಿಕರಿಗೂ ಆದಾಯ ಹೆಚ್ಚಿಸಿಕೊಳ್ಳುವ ವ್ಯವಸ್ಥೆ ರೂಪುಗೊಳ್ಳುತ್ತಿದೆ.
ಮುಂದಿನ ವಾರ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡುವ ಸಾಧ್ಯತೆ ಇದೆ. ಕೇಂದ್ರದ ಸಹಾಯ ಕೇಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಳೆ ಬಾರದೇ ಇದ್ದರೆ ಬೆಳೆ ಕೃಷಿಕನಿಗೆ ನಷ್ಟ. ಕೃಷಿಕ ಸಂಕಷ್ಟದಲ್ಲಿದ್ದರೆ ಇಡೀ ನಾಡು ಸಂಕಷ್ಟಕ್ಕೆ ಸಿಲುಕಲಿದೆ. ಇದಕ್ಕಾಗಿ ಸರಿಯಾದ ಮಳೆ, ಬೆಳೆ ಬರಲಿ ಎಂಬ ಪ್ರಾರ್ಥನೆ ಹೆಚ್ಚಾಗಬೇಕು.
ವನ್ಯ ಪ್ರಾಣಿಗಳ ದಾಳಿಯಿಂದ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದಲ್ಲಿ 28 ಜನ ಮೃತ ಪಟ್ಟಿದ್ದಾರೆ.
ಜಲಾಶಯದ ನೀರಿನ ಮಟ್ಟ, ರೈತರ ಬೆಳೆಗೆ ನೀರಿಲ್ಲದಿರುವ ವಸ್ತುಸ್ಥಿತಿ ಹಾಗೂ ಕುಡಿಯಲು ಅಗತ್ಯ ಇರುವ ನೀರಿನ ಬಗ್ಗೆ ಅಂಕಿ ಅಂಶಗಳನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ…
ಮಿಜೋರಾಂನ ಭದ್ರತಾ ಪಡೆಗಳು ಚಂಫೈ ಜಿಲ್ಲೆಯಲ್ಲಿ ಸೆ.3 ರಂದು ಅಡಿಕೆ ಸಾಗಾಟವನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ. ಸುಮಾರು 89.6 ಲಕ್ಷ ಮೌಲ್ಯದ ಅಡಿಕೆ ವಶ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗರ್‌ವುಡ್ ಸಂಸ್ಕರಣೆ ಕೆಲಸ ಆರಂಭವಾಗಿದೆ. ಕಳೆದ ಕೆಲವು ವರ್ಷಗಳಿಂದ ಜಿಲ್ಲೆಯ ಹಲವು ಕಡೆ ಅಗರ್ ಕೃಷಿ ನಡೆಸಲಾಗುತ್ತಿತ್ತು. ಕೆಲವು ಕೃಷಿಕರು ಅಗರ್ ಮರಕ್ಕೆ…