ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ ಕೋಟಿ ರೂಪಾಯಿ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೇಂದ್ರ…
ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತಿದೆ ಎಂದು ತುಮಕೂರು ಹಾಲು ಒಕ್ಕೂಟಕದ ಆಡಳಿತಾಧಿಕಾರಿ ಡಾ.ಜಿ.ಉಮೇಶ್…
ಭೂತಾನ್ನಿಂದ 17,000 ಟನ್ಗಳಷ್ಟು ಹಸಿ ಅಡಿಕೆಯನ್ನು ವಾರ್ಷಿಕವಾಗಿ ಆಮದು ಮಾಡಿಕೊಳ್ಳಲು ಸರ್ಕಾರವು 2022 ರ ನಿರ್ಧಾರದ ಪ್ರಕ್ರಿಯೆನ್ನು ಮತ್ತೆ ನವೀಕರಣ ಮಾಡಿದೆ.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ ಕೇಂದ್ರ- ಜಿಕೆವಿಕೆ ಆವರಣದಲ್ಲಿ ನವೆಂಬರ್ 14 ರಿಂದ 17 ರವರೆಗೆ ಹವಾಮಾನ ಚತುರ…
ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ 100 ದಿನಗಳ ಅವಧಿಯಲ್ಲಿ 2047ರ ವರೆಗೆ ಮೂಲಸೌಕರ್ಯ, ಕೃಷಿ, ಬಡವರು ಮತ್ತು ಇನ್ನಿತರ…
ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ ಧನ ಸಹಾಯ ನೀಡುವುದು ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅಗ್ರಿಶೂರ್ ಯೋಜನೆಯನ್ನು ಅನಾವರಣಗೊಳಿಸಿದೆ. ಕೃಷಿ ಮತ್ತು…
ಕೃಷಿಕರಿಗೆ ತಾವು ಕೊಂಡ ಗಿಡ/ತಳಿಗಳ ಮಾಹಿತಿಯನ್ನು ಸುಲಭದಲ್ಲಿ ಪಡೆಯಲನುವಾಗುವ ಕ್ಯೂಆರ್ ಕೋಡ್ ಹಾಗೂ ನರ್ಸರಿಯವರಿಗೆ ತಮ್ಮಲ್ಲಿ ಗಿಡ ಖರೀದಿಸಿದ ಕೃಷಿಕರ ಮಾಹಿತಿಯನ್ನು ಕ್ಷಣಾರ್ಧದಲ್ಲಿ ಪತ್ತೆಹಚ್ಚುವ ವ್ಯವಸ್ಥೆ ಈ…
ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ ಈ ಬಗ್ಗೆ ವಾಗ್ವಾದ ನಡೆಸುತ್ತಿದ್ದಾರೆ. ಹೈನುಗಾರರಿಗೆ ಈ ಏರಿಕೆಯಿಂದ ಲಾಭವಾಗುತ್ತದಾ ಎನ್ನುವುದು ಪ್ರಶ್ನೆ.…
ಭಾರತೀಯ ಕಿಸಾನ್ ಸಂಘದ ವತಿಯಿಂದ ನಿಂತಿಕಲ್ಲಿನ ಎಣ್ಮೂರಿನ ಕಟ್ಟ ಚಂದ್ರಬಾಗಿ ಕಾಂತಪ್ಪ ಶೆಟ್ಟಿ ಸಭಾಭವನದಲ್ಲಿ ಬಲರಾಮ ಜಯಂತಿ ಆಚರಣೆ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿದ್ದ ಯುವ ಕೃಷಿಕ ಪ್ರಮೋದ್…
ಆಹಾರ ಭದ್ರತೆ ಮತ್ತು ಪೌಷ್ಟಿಕಾಂಶವನ್ನು ಖಚಿತಪಡಿಸಿಕೊಳ್ಳಲು ಭಾರತವು ವಿಶ್ವದ ಅತಿದೊಡ್ಡ ಆಹಾರ ಆಧಾರಿತ ಸುರಕ್ಷತಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ…