ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಸೇರಿ ಮಲೆನಾಡು ಭಾಗದಲ್ಲಿ ಉಂಟಾಗುತ್ತಿರುವ ಕಾಡಾನೆಗಳ ಹಾವಳಿ ತಪ್ಪಿಸಲು ರೈಲ್ವೆ ಬ್ಯಾರಿಕೇಡ್ ನಿರ್ಮಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶೃಂಗೇರಿ…
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 3ನೇ ಸುತ್ತಿನ ಎರಡನೇ ಹಂತದ ಕಂದು ರೋಗ ಲಸಿಕಾ ಕಾರ್ಯಕ್ರಮ ಜನವರಿ 10 ರಿಂದ 25 ರವರೆಗೆ ದಕ ಜಿಲ್ಲೆಯಾದ್ಯಂತ…
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಆಧುನಿಕ ತಂತ್ರಜ್ಞಾನದಿಂದಾಗಿ ಫಲಾನುಭವಿಗಳನ್ನು ಶೀಘ್ರವಾಗಿ ತಲುಪುವಲ್ಲಿ ಯಶಸ್ವಿಯಾಗಿದೆ. ಮನ್ರೇಗಾ ಯೋಜನೆ ಅಡಿ ಅನ್ ಲೈನ್‌ನಲ್ಲಿ ಮೊಬೈಲ್ ಹಾಗೂ ಕ್ಯೂ ಆರ್…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲು ಖರೀದಿ ನೋಂದಣಿ ಕೇಂದ್ರ ತೆರೆಯಲಾಗಿದೆ. ಆಹಾರ ನಾಗರಿಕ ಸರಬರಾಜು…
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ಉಮೇಶ್ ಕುಟುಂಬಕ್ಕೆ ರಾಜ್ಯ ಸರ್ಕಾರ 15 ಲಕ್ಷ ರೂ ಪರಿಹಾರ ಘೋಷಣೆ…
ಕೃಷಿ ಹೊರತುಪಡಿಸಿ, ವಾಣಿಜ್ಯ, ಕೈಗಾರಿಕೆ ಹಾಗೂ ಗಣಿಗಾರಿಕೆ ಸಂಬಂಧಿಸಿದ ಸ್ಥಳಗಳಲ್ಲಿ ಕೊಳವೆ ಬಾವಿ ಕೊರೆದು ಅಂತರ್ಜಲ ಬಳಕೆ ಮಾಡಲು, ಕಡ್ಡಾಯವಾಗಿ ಜಿಲ್ಲಾ ಅಂರ್ತಜಲ ಸಮಿತಿಯಿಂದ ಅನುಮತಿ ಪಡೆಯಬೇಕು…
ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ, ಚಿಕ್ಕೋಡಿ ಹುಕ್ಕೇರಿ ಹಾಗೂ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ರೈತರ ಕೃಷಿ ಕಾರ್ಯಗಳ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ,…
ಬೇಸಗೆಯ ಅವಧಿಯಲ್ಲಿ ಅಂದರೆ ನವೆಂಬರ್ ಬಳಿಕ ಮಂಗನ ಜ್ವರ ಕಾಯಿಲೆ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಇವುಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಅಗತ್ಯವಿದೆ.
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ.…
ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.…