ಕೃಷಿ ಹೊರತುಪಡಿಸಿ, ವಾಣಿಜ್ಯ, ಕೈಗಾರಿಕೆ ಹಾಗೂ ಗಣಿಗಾರಿಕೆ ಸಂಬಂಧಿಸಿದ ಸ್ಥಳಗಳಲ್ಲಿ ಕೊಳವೆ ಬಾವಿ ಕೊರೆದು ಅಂತರ್ಜಲ ಬಳಕೆ ಮಾಡಲು, ಕಡ್ಡಾಯವಾಗಿ ಜಿಲ್ಲಾ ಅಂರ್ತಜಲ ಸಮಿತಿಯಿಂದ ಅನುಮತಿ ಪಡೆಯಬೇಕು…
ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ, ಚಿಕ್ಕೋಡಿ ಹುಕ್ಕೇರಿ ಹಾಗೂ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ರೈತರ ಕೃಷಿ ಕಾರ್ಯಗಳ ಅನುಕೂಲಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ,…
ಬೇಸಗೆಯ ಅವಧಿಯಲ್ಲಿ ಅಂದರೆ ನವೆಂಬರ್ ಬಳಿಕ ಮಂಗನ ಜ್ವರ ಕಾಯಿಲೆ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಇವುಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಅಗತ್ಯವಿದೆ.
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ.…
ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ ಬಂಟ್ವಾಳದ ಮಾಣಿಲದ ಕೃಷಿಕ. ಕೃಷಿಕ ಜಾನ್ ಮೊಂತೆರೋ ಅವರ ಈ ಸಾಹಸಗಾಥೆಯ ಪರಿಚಯ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ ನ.23 ರಂದು ನಡೆಯಲಿದೆ. ಶತಮಾನೋತ್ಸವ ಕಾರ್ಯಕ್ರಮವನ್ನು ಬೆಳಗ್ಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ಹಾಗೂ ಅದಕ್ಕೆ ಸೂಕ್ತ ಬೆಲೆ ಸಿಕ್ಕರೆ ಇನ್ನಷ್ಟು ಮಂದಿ…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು “ಝೇಂಕಾರ ಬ್ರ್ಯಾಂಡ್ ಹೆಸರು ಅಭಿವೃದ್ಧಿ…
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸಲು ಗ್ರಾಮಸ್ಥರ ಪ್ರಯತ್ನ.