ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಗಳಾಗುವ ಅಭ್ಯರ್ಥಿಗಳಿಗೆ ಮಾಹಿತಿ ನೀಡುವಲ್ಲಿ ಹಾಗೂ ಉದ್ಯೋಗಾವಕಾಶಗಳನ್ನು ಅರಸುವವರಿಗೆ ಮಾರ್ಗದರ್ಶಿಯಾಗಿವೆ ಎಂದು…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಲಿದೆ.
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ ಸಮರ ಎದುರಿಸುತ್ತಿದ್ದಾರೆ. ಇದರಿಂದ ಜಿಲ್ಲೆಯ ಅಡಿಕೆ ಕೃಷಿಕರು ಸೂಕ್ತ ಬೆಲೆ ದೊರೆಯದೆ ತೊಂದರೆ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10 ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ರೈತರು ಖರೀದಿ ಕೇಂದ್ರದಲ್ಲಿ ಮಧ್ಯವರ್ತಿಗಳನ್ನು ಸಂಪರ್ಕಿಸದೆ…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು ಬಳಸದಂತೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ್ ಸಲಹೆ ನೀಡಿದ್ದಾರೆ. ಯಾದಗಿರಿ…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18 ರಿಂದ 22 ವರೆಗೆ 5 ದಿನಗಳವರೆಗೆ ಕರಾವಳಿ ಉತ್ಸವ 2025 ಅದ್ದೂರಿಯಾಗಿ ಆಚರಿಸಲಾಗುವುದು…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250 ಕ್ಕೂ ಹೆಚ್ಚು ಕಟ್ಟೆಗಳನ್ನು ದಾಖಲಿಸುವ ಮತ್ತು ಸಂರಕ್ಷಿಸುವ ಮಹತ್ವಾಕಾಂಕ್ಷೆಯ ಪ್ರಯತ್ನವನ್ನು ಮಂಗಳೂರಿನ ಇಂಡಿಯನ್…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2024-25 ನೇಸಾಲಿನಲ್ಲಿ ಎಪ್ರಿಲ್ನಿಂದ ಡಿಸೆಂಬರ್ವರೆಗೆ 30 ಕುಷ್ಠರೋಗಿಗಳನ್ನು ಆರೋಗ್ಯ ಇಲಾಖೆ ಗುರುತಿಸಿದೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಸುದರ್ಶನ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ…
ದಾವಣಗೆರೆ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆಕಾಳು ಉತ್ಪನ್ನವನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ನೊಂದಣಿ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಗಂಗಾಧರಸ್ವಾಮಿ ತಿಳಿಸಿದ್ದಾರೆ. ಬೆಂಬಲ…