ಗದಗ ನಗರದಲ್ಲಿರುವ ಭೀಷ್ಮ ಕೆರೆಯಿಂದ ನಗರದ ಸೌಂದರ್ಯ ಜೊತೆಗೆ ಅಂರ್ತಜಲ ಹೆಚ್ಚಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಭೀಷ್ಮ ಕೆರೆಗೆ ಗಂಗಾ…
ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಿಂಗಾರು ಬೆಳೆಗೆ ನೀರಿನ ಕೊರತೆ ಆಗುವುದಿಲ್ಲ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ…
ದಾವಣಗೆರೆ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆಹಾನಿಗೆ ಪರಿಹಾರವಾಗಿ ರೈತರಿಗೆ 1.42 ಕೋಟಿ ರೂಪಾಯಿ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಯುವಕರಿಗೆ ಉದ್ಯೋಗ ಸೃಷ್ಟಿಸಲು ಅನುಕೂಲವಾಗುವಂತೆ ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕರಾವಳಿ ಜಿಲ್ಲೆಯ…
ಶೇಂಗಾ ಬೆಳೆಯಲ್ಲಿ ಕೀಟ ಮತ್ತು ರೋಗಗಳು ಕಂಡು ಬಂದಾಗ ಕೂಡಲೇ ಅವುಗಳ ಸಮಗ್ರ ನಿರ್ವಹಣೆ ಕೈಗೊಳ್ಳಬೇಕು. ಆಗ ಮಾತ್ರ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಿದೆ ಎಂದು ಯಾದಗಿರಿ…
ಮಂಗಳೂರು ಹೊರವಲಯದ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ಈ ವರ್ಷದಿಂದ ಸರ್ಕಾರಿ ಪ್ರಾಯೋಜಿತ ‘ಪಿಲಿಕುಳ ಕಂಬಳ’ವನ್ನು ನ.17 ಮತ್ತು 18 ರಂದು ನಡೆಸಲು ನಿರ್ಧರಿಸಲಾಗಿದೆ. ಡಿಸೆಂಬರ್ನಲ್ಲಿ…
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ ಆಶ್ರಯದಲ್ಲಿ ಕ್ರೀಡಾಕೂಟ ನಡೆಯುವುದು ಮಾದರಿ ಕಾರ್ಯವಾಗಿದೆ. ಗ್ರಾಮೀಣ ಸಹಕಾರಿ ಸಂಘವೊಂದು ಗ್ರಾಮೀಣ ಪ್ರತಿಭೆಗಳಿಗೆ…
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಕರೆ ನೀಡಿದ್ದಾರೆ. ಸಂಜೀವಿನಿ ಯೋಜನೆ ಸಮುದಾಯ ಬಂಡವಾಳ ನಿಧಿ ಹಾಗೂ ಸುತ್ತು ನಿಧಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲು ದಾವಣಗೆರೆ ಜಿಲ್ಲೆಯಲ್ಲಿ ಖರೀದಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ…
ತುಮಕೂರು ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಅತಿ ಹೆಚ್ಚು ಮಳೆಯಿಂದ ಬೆಳೆ ಹಾನಿಯಾದ ಕ್ಷೇತ್ರಗಳಿಗೆ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಜಂಟಿ ಸಮೀಕ್ಷೆ…