ಇಂದಿನ ಅನೇಕ ಮಂದಿ ಯುವಸಮುದಾಯದವರು ಕಾರ್ಗಿಲ್ ಹೋರಾಟದ ಸಂದರ್ಭದಲ್ಲಿ ಹುಟ್ಟಿದ್ದಿರಲಿಕ್ಕಿಲ್ಲ. ಯಾಕೆಂದರೆ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ಥಾನವನ್ನು ಬಗ್ಗುಬಡಿದು ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ಸಂಭ್ರಮಕ್ಕೆ ಇದೀಗ…
ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.15 ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ . ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಸರಕಾರದಿಂದ ಸೂಕ್ತ ಔಷಧಿ ಮತ್ತು…
ಭಾರೀ ಮಳೆಗೆ ಚಾರ್ಮಾಡಿ ಘಾಟ್ ವರ್ಷದಿಂದ ವರ್ಷಕ್ಕೆ ತನ್ನ ಸಾಮರ್ಥ್ಯ ಕಳೆದುಕೊಳ್ಳುತ್ತಿದ್ದಯೇ ಎಂಬ ಅನುಮಾನ ಈಗ ಕಾಡುತ್ತಿದೆ.
ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ…
ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಬಂದರು ನಗರಿ ಮಂಗಳೂರು. ರಾಜ್ಯದ ಮಾತ್ರವಲ್ಲ ದೇಶದ ಎಲ್ಲಾ ಕಡೆಗೂ ಸಂಪರ್ಕ ಅಗತ್ಯ ಇರುವ ನಗರ ಇದಾಗಿದೆ. ಇಷ್ಟೇ ಅಲ್ಲ ಅಂತರಾಷ್ಟ್ರೀಯ ಮಟ್ಟಕ್ಕೂ ಮಂಗಳೂರಿನಿಂದ ಸಂಪರ್ಕ ಇದೆ.…
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ತಾಲೂಕುಗಳಲ್ಲಿ ಶಾಲೆಗೆ ರಜೆ ನೀಡಲಾಗಿದೆ.
ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರವನ್ನು ಕಳೆದ ಹಲವಾರು ಸಮಯಗಳಿಂದ ನಿತ್ಯಾನಂದ ಶೆಟ್ಟಿ ಅವರು ನಡೆಸುತ್ತಿದ್ದಾರೆ. ಈಚೆಗೆ 280ನೇ ಕಾರ್ಯಾಗಾರ ದ.ಕ.ಜಿ.ಪಂ.ಉನ್ನತೀಕರಿಸಿದ ಪ್ರಾಥಮಿಕ ಶಾಲೆ…
ದ ಕ ಜಿಲ್ಲೆಯಲ್ಲಿ ಜೂ.28ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.