ಜಿಲ್ಲೆ

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ 28 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 441 ಕಲಿಕಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾ…

1 month ago
ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ

ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ

ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದೆ. ಕೃಷ್ಣ, ಭದ್ರಾ ಮೇಲ್ದಂಡೆ ಯೋಜನೆಗಳಿಂದಾಗಿ ಈ ಜಿಲ್ಲೆಯು 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ ಹೊಂದಿದೆ.  ಅವಶ್ಯವಿರುವ, ಹೆಚ್ಚುವರಿಯಾಗಿ ಬೆಳೆಯುವ ಶಕ್ತಿ…

1 month ago
ಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆ

ಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆ

ರೈತರು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ವಿದ್ಯುತ್‌ ಪೂರೈಸಲು ಮೈಸೂರು ಜಿಲ್ಲೆಯಲ್ಲಿ 44 ವಿದ್ಯುತ್‌ ಪ್ರಸರಣ ಉಪ ಸ್ಥಾವರಗಳನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌…

1 month ago
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿರುವ ಕಾರಣ ಡೆಂಗ್ಯೂ ಪ್ರಕರಣ ಪತ್ತೆ ಸಂಖ್ಯೆ ಅಧಿಕವಾಗಿದೆ.

2 months ago
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು ನೈಜವಲ್ಲ. ಸದ್ಯದ ಮಟ್ಟಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕದ ಸ್ಥಿತಿ ಇಲ್ಲ.

2 months ago
ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಇದು ಅಪಾಯಕಾರಿ…

2 months ago
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಜೊತೆಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು …

2 months ago
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ…

2 months ago
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ ನೀಡುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ…

2 months ago
ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ ಅಧಿಕಾರಿ ಡಾ. ಸಾಗರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ. ಸಾಗರ್, ಕೃಷಿ ಅಭಿವೃದ್ಧಿ…

2 months ago