Advertisement

ಜಿಲ್ಲೆ

ದಸರಾ ಅಂಗವಾಗಿ  ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ | ಮೊದಲ ಬಹುಮಾನ 1 ಲಕ್ಷ |

ದಸರಾ ಅಂಗವಾಗಿ ರೈತ ದಸರಾ ಉಪ ಸಮಿತಿ ಹಾಗೂ ಪಶುಪಾಲನಾ  ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ವಿಜೇತರಿಗೆ…

2 years ago

ಬಗರ್‌ಹುಕುಂ ಅರ್ಜಿಗಳ ವಿಲೇವಾರಿಗಾಗಿ 2 ತಿಂಗಳು ಗಡುವು | ಕಂದಾಯ ಸಚಿವ ಕೃಷ್ಣ ಭೈರೇಗೌಡ

ಅಧಿಕಾರಿಗಳು ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಆಸಕ್ತಿ ತೋರದಿದ್ದರೆ, ಕಾನೂನುಕ್ರಮ ಎದುರಿಸಬೇಕಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಎಚ್ಚರಿಸಿದ್ದಾರೆ. ವಿಧಾನಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಉಪ…

2 years ago

ಡಾಕ್ಟರೇಟ್ ಪದವಿ ಪಡೆದ ಪುತ್ತೂರಿನ ವಿವೇಕಾನಂದ ಪ್ರಾಧ್ಯಾಪಕಿ ವಿದ್ಯಾ ಎಸ್

ವಿದ್ಯಾ ಎಸ್‌ ಅವರಿಗೆ "ಕರ್ನಾಟಕದ ಹವ್ಯಕ ಸಮುದಾಯ: ಒಂದು ಸಮಾಜಶಾಸ್ತ್ರೀಯ ಅಧ್ಯಯನ" ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿಯನ್ನು‌ ನೀಡಿದೆ.

2 years ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಪಂದ್ಯಾವಳಿ ಆರಂಭ | ಪ್ರಪಂಚದಲ್ಲಿ 60 ಕೋಟಿ ಚೆಸ್‌ ಆಟಗಾರರಿದ್ದಾರೆ – ಸತ್ಯಪ್ರಸಾದ್‌ ಕೋಟೆ |

ಚೆಸ್‌ ಆಟದಲ್ಲಿ ಸಾಧನೆ ಎನ್ನುವುದು ಸುಲಭ ಅಲ್ಲ, ಅದೊಂದು ತಪಸ್ಸಿನ ಹಾಗೆ. ಸತತ ಪರಿಶ್ರಮ, ಬದ್ಧತೆ, ನಿರಂತರ ಚಟುವಟಿಕೆ ಅಗತ್ಯ ಇದೆ ಎಂದು ಪುತ್ತೂರಿನ ಜೀನಿಯಸ್‌ ಚೆಸ್‌…

2 years ago

ಬ್ರಹ್ಮಾವರದಲ್ಲಿ ಮುತ್ತು ಕೃಷಿ ಮಾಹಿತಿ  ಕಾರ್ಯಾಗಾರ | ಯುವಕರು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಬೇಕು |

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರು ಸುಮ್ಮನೆ ಕೈಕಟ್ಟಿ ಕೂರುವ ಬದಲು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಲು ಮುಂದಾಗಬೇಕು. ಮುತ್ತು ಕೃಷಿಯನ್ನು ಯಾರು ಬೇಕಾದರೂ ಮಾಡಬಹುದು ಎಂದು…

2 years ago

ಅ.3-14 | ಮಂಗಳೂರಿನ ಕುದ್ರೋಳಿ ದಸರಾ | ದಸರಾ ಮೆರವಣಿಗೆ ವೇಳೆ ಡಿಜೆ ಮ್ಯೂಸಿಕ್ ಕಡಿಮೆ ಆದ್ಯತೆಗೆ ಮನವಿ |

ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದ ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದ ನವರಾತ್ರಿ ಉತ್ಸವ ಅಕ್ಟೋಬರ್ 3 ರಿಂದ 14 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಕ್ಷೇತ್ರದ ಅಭಿವೃದ್ಧಿಯ…

2 years ago

ರಾಜ್ಯ ಚೆಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರಾಗಿ ರಮೇಶ್‌ ಕೋಟೆ ಆಯ್ಕೆ

ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ನ (KSCA) ಉಪಾಧ್ಯಕ್ಷರಾಗಿ 2024-27ರ ಅವಧಿಗೆ ರಮೇಶ್‌ ಕೋಟೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ  ಚೆಸ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ರಮೇಶ್‌ ಕೋಟೆ…

2 years ago

ಸಾಮಾಜಿಕ ಬಹಿಷ್ಕಾರ ಪದ್ದತಿಯನ್ನು ಬೇರು ಸಮೇತ ಕೀಳಬೇಕು | ಶ್ಯಾಂ ಭಟ್

ನಾಗರಿಕ ಸಮಾಜದಲ್ಲಿ ಸಮಾಜಿಕ ಬಹಿಷ್ಕಾರ ಎನ್ನುವ ಅನಿಷ್ಟ ಪದ್ದತಿ  ಬುಡ ಸಮೇತ ತೆಗೆದು ಹಾಕಬೇಕೆಂದು  ಮಾನವ ಹಕ್ಕುಗಳ ಅಯೋಗದ  ಅಧ್ಯಕ್ಷರಾದ ಶ್ಯಾಂಭಟ್ ತಿಳಿಸಿದ್ದಾರೆ.  ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ…

2 years ago

ಹಣಕ್ಕಾಗಿ ಯಾರೂ ರಾಜಕೀಯಕ್ಕೆ ಬರಬಾರದು – ಸಂತೋಷ್ ಹೆಗ್ಡೆ

ಪ್ರಜಾಪ್ರಭುತ್ವದಲ್ಲಿ ಹಣಕ್ಕಾಗಿ ಯಾರೂ ರಾಜಕೀಯಕ್ಕೆ ಬರಬಾರದು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ 45ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಹಣದ…

2 years ago

ದ.ಕ. ಜಿಲ್ಲೆಯಲ್ಲಿ ಕೃಷಿ ಸಂಸ್ಕರಣಾ ಇನ್‌ಕ್ಯುಬೇಷನ್‌ ಸೆಂಟರ್‌ ಸ್ಥಾಪಿಸಿ | ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿ‌ |

ದಕ್ಷಿಣ ಕನ್ನಡವನ್ನು ಆಹಾರ ಸಂಸ್ಕರಣಾ ಹಬ್‌ ಆಗಿ ಪರಿವರ್ತಿಸಿ ಇಲ್ಲಿನ ರೈತರ ಆದಾಯ ಹೆಚ್ಚಿಸುವ ಜತೆ ವಿಪುಲ ಉದ್ಯೋಗಾವಕಾಶ ಸೃಷ್ಟಿಸಬಹುದಾಗಿದೆ ಎಂದು ಸಂಸದ ಬ್ರಿಜೇಶ್‌ ಚೌಟ ಅಭಿಪ್ರಾಯಪಟ್ಟಿದ್ದಾರೆ.

2 years ago