ಪುತ್ತೂರು ಪುತ್ತಿಲ ಪರಿವಾರದ ನಗರ ಮತ್ತು ಗ್ರಾಮಾಂತರದ ಬೂತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಸಮಾಗಮ ಕಾರ್ಯಕ್ರಮ ನಡೆಯಿತು.
ಪುತ್ತಿಲ ಪರಿವಾರದ ನಗರ ಮತ್ತು ಗ್ರಾಮಾಂತರದ ಬೂತ್ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಸಮಾಗಮ ಆ.20ರಂದು ಪುತ್ತೂರಿನಲ್ಲಿ ನಡೆಯಲಿದೆ.
ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಯಿತು.
ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ, ಆರಕ್ಷಕ ಠಾಣೆಗಳಿಗೆ ಹಾಗೂ 100 ಕ್ಕಿಂತಲೂ…
ಸೌಜನ್ಯಾ ಕೊಲೆ ಪ್ರಕರಣದ ತೀರ್ಪಿನಲ್ಲಿ ನಿರ್ದೋಷಿ ಎಂದು ಬಿಡುಗಡೆಯಾದ ಸಂತೋಷ್ ರಾವ್ ಕುಟುಂಬವನ್ನು ಸೌಜನ್ಯ ನ್ಯಾಯದ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಒಡನಾಡಿ ಸಂಸ್ಥೆಯ…
ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಲು ಸರ್ಕಾರ ಮರುತನಿಖೆ ಕೈಗೊಳ್ಳಬೇಕು ಹಾಗೂ ನೈಜ ಆರೋಪಿಗಳ ಬಂಧನವಾಗಬೇಕೆಂದು ಒತ್ತಾಯಿಸಿ ಆಗಸ್ಟ್ 14 ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ಕಾಲ್ನಾಡಿಗೆ…
ಸುಳ್ಯದಲ್ಲಿಯೂ ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಆರಂಭವಾಗಿದೆ. ನಿಂತಿಕಲ್ಲಿನಿಂದ ಸುಳ್ಯಕ್ಕೆ ಬೃಹತ್ ವಾಹನ ಜಾಥಾ ಹಾಗೂ ಸಭೆ ಆರಂಭಗೊಂಡಿದೆ.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಸಾರ್ವಜನಿಕ ಅಗತ್ಯತೆಗಳಲ್ಲಿ ಒಂದಾದ ಶವ ಸಂಸ್ಕಾರ ಪೆಟ್ಟಿಗೆಯನ್ನು ಹಸ್ತಾಂತರ…
ಕುಕ್ಕೆ ಸುಬ್ರಹ್ಮಣ್ಯದಿಂದ ಪುತ್ತೂರು- ಮಂಜೇಶ್ವರಕ್ಕೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ರಸ್ತೆಯು ಕುಮಾರಧಾರ ನದಿ ಬಳಿಯಲ್ಲಿ ಮಣ್ಣು ಸಡಿಲಗೊಂಡು ಕುಸಿಯಲು ಆರಂಭವಾಗಿದೆ. ತಕ್ಷಣವೇ ಈ ಬಗ್ಗೆಇಲಾಖೆಗಳು ಗಮನಹರಿಸಲು ಸ್ಥಳೀಯರು…
2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಜಾರಿಗೊಳಿಸಿದೆ.ಜು.31ರೊಳಗೆ ಈ ಯೋಜನೆಗೆ ರೈತರು ನೋಂದಾಯಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು…