ಬಹುಭಾಷಾ ನಾಯಕ ನಟ ಭರತ್ ಬೋಪಣ್ಣ ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆದರು.
ಗ್ರಾಪಂ ಉಪಚುನಾವಣೆ ಘೋಷಣೆಯಾಗಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಪುತ್ತೂರು ತಾಲೂಕಿನ ಗ್ರಾಪಂ ಸ್ಥಾನಗಳಿಗೆ ಪುತ್ತಿಲ ಪರಿವಾರ ಸ್ಫರ್ಧಿಸುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತವು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಕೊಡಗಿನಲ್ಲಿ ಕೂಡಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ…
ಭಾರೀ ಮಳೆಗೆ ಗ್ರಾಮೀಣ ಭಾಗದಲ್ಲಿ ಹೊಳೆ ತುಂಬಿ ಹರಿಯುತ್ತದೆ. ಸುಳ್ಯದ ಆಲೆಟ್ಟಿಯಲ್ಲಿ ಪಾಲ ದಾಟುತ್ತಿದ್ದಾಗ ವ್ಯಕ್ತಿ ಆಯ ತಪ್ಪಿ ನೀರಿಗೆ ಬಿದ್ದ ಘಟನೆ ನಡೆದಿದೆ.
ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಬಹುತೇಕ ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಈ ವರ್ಷದ ಮೊದಲ ಅತ್ಯಧಿಕ ಮಳೆ ದಿನವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಶಾಲೆ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಭಾರೀ ಮಳೆ ಸಾಧ್ಯತೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಚುರುಕಾಗಿದೆ. ಮಂಗಳೂರಿನಲ್ಲಿ ಮಳೆಯ ಕಾರಣದಿಂದ ಪಂಪ್ ವೆಲ್ ಬಳಿ ಜಲಾವೃತಗೊಂಡು ವಾಹನ ಚಾಲಕರು, ಪಾದಚಾರಿಗಳು ಪರದಾಟ ನಡೆಸಿದರು.