Advertisement

ಜಿಲ್ಲೆ

ಹೈನುಗಾರಿಕೆ ಅಭಿವೃದ್ಧಿಗೆ ಧರ್ಮಸ್ಥಳದಿಂದ ವಿಶೇಷ ನೆರವು | ದ ಕ ಜಿಲ್ಲೆಯಲ್ಲಿ ಒಂದು ಲಕ್ಷ ಲೀಟರ್ ಹಾಲಿನ ಕೊರತೆ‌ ಇದೆ |

ದ ಕ ಜಿಲ್ಲೆಯಲ್ಲಿ 398  ಹಾಲು ಉತ್ಪಾದಕರ ಸಹಕಾರಿ ಸಂಘಗಳಿದ್ದು ದಿನಕ್ಕೆ 2.5 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇನ್ನೂ ಒಂದು ಲಕ್ಷ ಲೀ. ಹಾಲಿನ ಕೊರತೆ…

3 years ago

ರಸ್ತೆ ಬದಿ ಗುಂಡಿ | ಸರ್ವೆ ಬಳಿ ಚರಂಡಿಗೆ ಬಿದ್ದ ಬಸ್ಸು |

ಪುತ್ತೂರಿನಿಂದ ಪಂಜದ ಕಡೆಗೆ ತೆರಳುತ್ತಿದ್ದ ಬಸ್ಸು ಸರ್ವೆ ಬಳಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.

3 years ago

ಗುರುವಂದನೆ | ಶಿಕ್ಷಕರ ದಿನಾಚರಣೆ ಪ್ರಯುಕ್ತ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್  'ಗುರುವಂದನೆ' ಆಯೋಜಿಸಿದೆ.

3 years ago

#AdityaL1Mission | ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಆದಿತ್ಯ-ಎಲ್1 ಉಪಗ್ರಹದ ವೀಕ್ಷಣೆ ಲಭ್ಯ

ಭಾರತದ ಪ್ರಪ್ರಥಮ ಖಗೋಳ ಸೌರವೀಕ್ಷಣಾಲಯ ಆದಿತ್ಯ-ಎಲ್ 1 ಉಪಗ್ರಹವನ್ನು ಸೆ.2ರಂದು ಬೆಳಿಗ್ಗೆ 11.50ಕ್ಕೆ ಆಂಧ್ರದ ಶ್ರೀಹರಿಕೋಟ ಕೇಂದ್ರದಿಂದ ಉಡಾವಣೆ ಪ್ರಕ್ರಿಯೆ ಮಾಡುವುದಾಗಿ ಇಸ್ರೋ ಈಗಾಗಲೇ ಘೋಷಿಸಿದೆ. ಇದರ…

3 years ago

ಸೌಜನ್ಯ ಪ್ರಕರಣ | ಸೆಪ್ಟೆಂಬರ್ 3 ರಂದು ಬೆಳ್ತಂಗಡಿಯಲ್ಲಿ ಬೃಹತ್ ಜನ ಸಮ್ಮೇಳನ |

ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಭಾನುವಾರ ಬೆಳ್ತಂಗಡಿಯಲ್ಲಿ ನಡೆಯಲಿರುವ  ಬೃಹತ್ ಪ್ರತಿಭಟನೆಗೆ ಆದಿಚುಂಚನಗಿರಿ ಮಠದ ಶ್ರೀ  ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ.   

3 years ago

ಸೌಜನ್ಯ ಪ್ರಕರಣ | ಧರ್ಮಸ್ಥಳದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡದಂತೆ ತಿಮರೋಡಿ ಅವರಿಗೆ ಸೂಚನೆ |

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಹಾಗೂ ಡಾ.ವೀರೇಂದ್ರ ಹೆಗ್ಗಡೆ ಕುಟುಂಬ ಬಗ್ಗೆ ಅವಹೇಳನವಾಗಿ ಮಾತನಾಡದಂತೆ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯದಿಂದ…

3 years ago

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ತೆಂಗು ಉತ್ಪಾದಕರ ಕಂಪನಿ ಶೇರು ಪ್ರಮಾಣ ಪತ್ರ ವಿತರಣೆ |

ದಕ್ಷಿಣ ಕನ್ನಡ ಜಿಲ್ಲಾ ತೆಂಗು ಉತ್ಪಾದಕರ ಕಂಪನಿ ಮತ್ತು ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇದರ ಜಂಟಿ ಸಹಯೋಗದಲ್ಲಿ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಮತ್ತು ಶೇರು…

3 years ago

#Chess | ಚೆಸ್‌ ಸ್ಫರ್ಧೆ | ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡಕ್ಕೆ ದ್ವಿತೀಯ ಸ್ಥಾನ | ಧನುಷ್ ರಾಮ್ ರಾಜ್ಯ ಮಟ್ಟಕ್ಕೆ ಆಯ್ಕೆ |

ಪುತ್ತೂರಿನ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ ಪ್ರಶಸ್ತಿಯನ್ನು ಪಡೆದಿರುತ್ತದೆ.

3 years ago

ಸೌಜನ್ಯ ಹತ್ಯೆ ಖಂಡಿಸಿ ಪುತ್ತೂರಿನಲ್ಲಿ ಬೃಹತ್ ಜನಜಾಗೃತಿ ಜಾಥಾ, ಸಭೆ |

ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಜನಜಾಗೃತಿ ಜಾಥಾ ಹಾಗೂ ಸಭೆ ನಡೆಯಿತು.

3 years ago

ಮುಳಿಯ ಗಾನರಥ ಸೀಸನ್-1 ಗ್ರ್ಯಾಂಡ್ ಫಿನಾಲೆ | ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್.ಕೆ | ಸೀನಿಯರ್ ವಿಭಾಗದಲ್ಲಿ ಮಾಳವಿಕಗೆ ಪ್ರಶಸ್ತಿ |

ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್‌ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್‌ ಫಿನಾಲೆ ನಡೆಯಿತು.

3 years ago