ಉತ್ತರ ಭಾರತದಲ್ಲಿ ಶೀತ ಅಲೆ ತೀವ್ರಗೊಂಡಿದ್ದು, ದೆಹಲಿ–ಎನ್‌ಸಿಆರ್‌ನಲ್ಲಿ ಜನವರಿ 17ರವರೆಗೆ ದಟ್ಟ ಮಂಜಿನ ಮುನ್ಸೂಚನೆ ಇದೆ. ಐಎಂಡಿ ಹಲವು ರಾಜ್ಯಗಳಿಗೆ ಶೀತ ಅಲೆ ಎಚ್ಚರಿಕೆ ನೀಡಿದೆ. ಮಂಜಿನ…
ಸಾವಯವ ಕೃಷಿ ಇಂದಿನ ಅವಶ್ಯಕತೆ ಎಂದು ‘ಭಾರತದ ಗ್ರೀನ್ ಹೀರೋ’ ಆರ್.ಕೆ. ನಾಯರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಪಾರಂಪರಿಕ ಆಹಾರ ಹಾಗೂ ಆರೋಗ್ಯದ ಮಹತ್ವದ ಕುರಿತು ಜಾಗೃತಿ.
ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ಕೃಷಿ ಶಿಕ್ಷಣ ಹಾಗೂ ಸಂಶೋಧನೆಗೆ ಉತ್ತೇಜನ.
ಪಿಎಂ ಕುಸುಮ್ ಯೋಜನೆಯಿಂದ ರೈತರ ನೀರಾವರಿ ವೆಚ್ಚ ಕಡಿತ, ಸೌರ ಪಂಪ್ ಬಳಕೆ ಹಾಗೂ ಹೆಚ್ಚುವರಿ ವಿದ್ಯುತ್ ಮಾರಾಟದ ಮೂಲಕ ಆದಾಯ ವೃದ್ಧಿ ಸಾಧ್ಯ ಎಂದು ಹರಿಹರ…
ಸುಳ್ಯ ತಾಲೂಕಿನ ಅಡಿಕೆ ತೋಟಗಳಲ್ಲಿ ಎಲೆಚುಕ್ಕಿ ರೋಗದಿಂದ ಭಾರೀ ನಷ್ಟ. ಬೆಳೆಸಾಲ ಮನ್ನಾ, ದೀರ್ಘಾವಧಿ ಸಾಲ ತಡೆಗೆ ಆಗ್ರಹಿಸಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಸರ್ಕಾರಕ್ಕೆ…
ತೋಟಗಾರಿಕೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಮತ್ತು ಸಿರಿ ತೋಟಗಾರಿಕೆ ಸಂಘ ಮಂಗಳೂರು ಇವರ ಸಂಯುಕ್ತ…
ಹಲವು ವರ್ಷಗಳಿಂದ ಕೋಲಾರ ನಗರದ ರಸ್ತೆಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹವಾಗಿದ್ದ ಕಟ್ಟಡ ಮತ್ತು ಪಾರಂಪರಿಕ ತ್ಯಾಜ್ಯವನ್ನು ತೆರವುಗೊಳಿಸುವ ಕಾರ್ಯ ನಿರಂತರ ನಡೆಯುತ್ತಿದ್ದು ಈವರೆಗೆ ಸುಮಾರು 2…
ಬಯಲುಸೀಮೆಯ ಜಿಲ್ಲೆಗಳಿಗೆ ನೀರುಣಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದೊಳಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಶಾಶ್ವತ ನೀರಾವರಿ ಯೋಜನೆಗಾಗಿ ಒತ್ತಾಯಿಸಿ ಜನವರಿ 17 ರಂದು ಕೋಲಾರದಲ್ಲಿ ಜಲಾಗ್ರಹ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಶ್ವತ ನೀರಾವರಿ ಹೋರಾಟ ವೇದಿಕೆ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಹೇಳಿದರು.…
ಸುಳ್ಯ ತಾಲೂಕಿನ ಹಲವು ಭಾಗಗಳಲ್ಲಿ ಅಡಿಕೆ ಬೆಳೆಗೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗ ತೀವ್ರವಾಗಿ ಬಾಧಿಸಿದೆ. ಇದರ ಜೊತೆಗೆ ಈ ಬಾರಿ ಕೊಳೆರೋಗವೂ ವಿಪರೀತವಾಗಿ ಬಾಧಿಸಿದ್ದರಿಂದ…