Advertisement

ಧಾರ್ಮಿಕ

ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!

ಮಹಾನವಮಿಯ ನಿಜವಾದ ಸಂದೇಶವೆಂದರೆ ರಾವಣ ಮತ್ತು ಮಹಿಷಾಸುರರ ಸಂಹಾರವನ್ನು ಸ್ಮರಿಸುವುದಷ್ಟೇ ಅಲ್ಲ, ನಮ್ಮೊಳಗಿನ ಅಹಂಕಾರ, ದುರಾಸೆ, ಸ್ವಾರ್ಥ ಮತ್ತು ಕ್ರೋಧವನ್ನು ಗೆಲ್ಲುವುದಾಗಿದೆ. ಆಯುಧಪೂಜೆಯ ಆಶಯ, ಕಾಯಕದ ಘನತೆ,…

4 weeks ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ ಪ್ರಮುಖ ಶಕ್ತಿ ಕ್ಷೇತ್ರಗಳಲ್ಲಿ ವಿಶೇಷ ಪೂಜೆ, ಅಲಂಕಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.…

1 month ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್ ಸಂಖ್ಯೆಯನ್ನು 190ರಿಂದ 400ಕ್ಕೆ ಹೆಚ್ಚಿಸಲಾಗಿದೆ. ಅಕ್ಟೋಬರ್ 7ರಂದು ಬೆಳಗ್ಗೆ 7 ಗಂಟೆಯಿಂದ ಬುಕ್ಕಿಂಗ್…

1 month ago

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ

‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು. ಆಹಾರದ ಕುರಿತು ಆರಂಭವಾದ ಜನಜಾಗೃತಿ ಮುಂದಿನ…

2 months ago

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ ಪಾರಂಪರಿಕ ಆಹಾರ ಪದ್ಧತಿಯ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಪ್ರತಿಪಾದಿಸಿದರು.

2 months ago

ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿದ್ದು, 12 ದಿನ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರಲಿದೆ.…

2 months ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು ಅರ್ಥಮಾಡಿಕೊಳ್ಳುವ ಅಗತ್ಯವಿದೆ. ವಿಘ್ನಗಳು ಇಲ್ಲದ ಬದುಕನ್ನು ಬೇಡುವುದಕ್ಕಿಂತ, ವಿಘ್ನಗಳ ನಡುವೆಯೂ ಸರಿಯಾದ ದಾರಿ…

2 months ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ ಅರ್ಥಮಾಡಿಕೊಳ್ಳಬೇಕು ಎಂಬುದು ಲೇಖನದ ಮುಖ್ಯ ಆಶಯ. ದೇವತ್ವವನ್ನು ಗೌರವಿಸುವುದರ ಜೊತೆಗೆ, ಗುರುವಿನ ಉಪದೇಶವನ್ನು…

2 months ago

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ವಿವರಿಸಿದರು. ಆಧುನಿಕ ಗೋಧಿ ಮತ್ತು ಮೈದಾದ ಆರೋಗ್ಯದ ಮೇಲಿನ ದುಷ್ಪರಿಣಾಮಗಳ ಬಗ್ಗೆಯೂ…

3 months ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ ಸಾಧನೆ ಎಂದು ತಿಳಿಸಿದರು. ಉತ್ತಮ ಆಹಾರವೇ ಆರೋಗ್ಯ ಮತ್ತು ಆತ್ಮೋನ್ನತಿಗೆ ದಾರಿಯಾಗುತ್ತದೆ ಎಂದು…

3 months ago