ಒಬ್ಬ ಅತಿಯಾದ ಶ್ರಿಮಂತ(Rich man) ಇದ್ದ. ಅವನು ಧರ್ಮದ(Dharma) ಮೇಲೆ ನಂಬಿಕೆಯನ್ನೂ ಇಟ್ಟಿದ್ದ. ಅವನಿಗೆ 10-15 ಕಂಪೆನಿ(Company)ಹಾಗೂ ಬೇರೆ ಬೇರೆ ವ್ಯವಹಾರ(Business) ಇತ್ತು. ಸಾವಿರಾರು ಜನರು, ಅವನ…
ಪಂಚಮಹಾಯಜ್ಞಗಳಲ್ಲಿ ಸುಲಭವಾಗಿ ಮತ್ತು ಎಲ್ಲರೂ ಮಾಡಬಹುದಾದ ಯಜ್ಞವೆಂದರೆ ಅಗ್ನಿಹೋತ್ರ.! ವೇದ(Veda) ಮತ್ತು ವೈದಿಕ(Vaidika) ಸಂಸ್ಕೃತಿಯಷ್ಟೇ ಅಗ್ನಿಹೋತ್ರದ ಇತಿಹಾಸವೂ ಪ್ರಾಚೀನವಾಗಿದೆ. ಅನಾದಿಕಾಲದಿಂದಲೂ ಅಗ್ನಿಹೋತ್ರವು ಮನುಷ್ಯನ(Human)ದೈನಂದಿನ ದಿನಚರಿಯಲ್ಲಿ ಸಂಧ್ಯೆಯ ರೂಪದಲ್ಲಿ…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವ ಹಾಗೂ ಚಂದ್ರಮಂಡಲೋತ್ಸವ ನಡೆಯಿತು.
ಲಕ್ಷದೀಪೋತ್ಸವ ಸಡಗರ ಎಲ್ಲೆಡೆ. ಕುಕ್ಕೆಯಲ್ಲಿ ಮಳೆಯೊಂದಿಗೆ ಲಕ್ಷದೀಪೋತ್ಸವ.
ಕೆಲವು ಸಮಯದ ಹಿಂದೆ ಹೋಮಕ್ಕೆ ಬಳಸಿದ ತುಪ್ಪವನ್ನು ಪ್ರಸಾದದ ರೂಪದಲ್ಲಿ ಇರಿಸಿಕೊಂಡಿದ್ದ ಒಬ್ಬರು, ಕೆಲವು ದಿನಗಳ ನಂತರ ಅಚ್ಚರಿಪಟ್ಟರು. ಹೋಮಕ್ಕೆ ಬಳಸಿದ ತುಪ್ಪ ತೀರಾ ಗಟ್ಟಿಯಾಗಿತ್ತು, ಅದನ್ನು…
ಧರ್ಮರಾಜನು ಭೀಷ್ಮನಿಗೆ ಹೇಳುತ್ತಾನೆ - ಎಷ್ಟೋ ಧರ್ಮ(Dharma) ಸೂಕ್ಮಗಳನ್ನು ನನಗೆ ತಿಳಿಸಿ ಕೊಟ್ಟಿದ್ದೀರಿ. ಆದರೆ ಬಂಧುಗಳನ್ನೆಲ್ಲಾ ಕೊಲ್ಲಿಸಿದ್ದರಿಂದ ನನ್ನ ಮನಸ್ಸು ಅಶಾಂತಿಯಿಂದ ಇದೆ. ಈ ಎಲ್ಲಾ ಅನರ್ಥಗಳಿಗೂ…
ಶ್ರೀ ರಾಮ(Lord Rama) ಕೇವಲ ನಮ್ಮ ದೇಶಕ್ಕೆ ಮಾತ್ರ ಸೀಮಿತವಾದವನಲ್ಲ. ಅವನ ಕೀರ್ತಿ ವಿದೇಶಗಳಿಗೂ(Foreign) ಹರಡಿದೆ. ಅದರಲ್ಲೂ ಥೈಲಾಂಡ್(Thailand) ಹಾಗೂ ರಾಮನ ಭಕ್ತರಿಗೆ ವಿಶೇಷವಾದ ಸಂಬಂಧ ಇದೆ.…
ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಪೂಜೆ ಮಾಡಲು ಯುವ ಪುರೋಹಿತ, ಸಕಲ ವೇದ ಪಾರಂಗತ, ಭಾಗ್ಯವಂತ "ಮೋಹಿತ್ ಪಾಂಡೆ" ಆಯ್ಕೆಯಾಗಿದ್ದಾರೆ.ಯುವ ಪುರೋಹಿತರು "ಗಾಜಿಯಾಬಾದ್ ನ ಧುದೇಶ್ವರನಾಥ ಮಠ ಮತ್ತು…
ತುಳುನಾಡು(Tulunadu) ನಾಗಾರಾಧನೆ ಮತ್ತು ಭೂತಾರಾಧನೆಯ(Bhootharadhane) ನೆಲ. ಭೂತಾರಾಧನೆ ಪರಿಸರದ ಜನರನ್ನು ಒಳಗೊಳಿಸುವ ಬಹುತ್ವದ ಧರ್ಮ. ಭೂತದ ನುಡಿಯಲ್ಲಿಯೇ ಹೇಳುವುದಾದರೆ ಹತ್ತು ತಾಯಿಯ ಮಕ್ಕಳನ್ನು ಒಂದು ಮಡಿಲಲ್ಲಿರಿಸಿ ರಮಿಸಿ…
ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಡಿ.24-25 ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರಿಕೆ ಬಿಡುಗಡೆ…