ಮಕ್ಕಳ ಮೌಲ್ಯಯುತ ಜೀವನಕ್ಕೆ ಶ್ರೀ ರಾಮಾಯಣ ಹಾಗೂ ಮಹಾಭಾರತ ಕಾವ್ಯಗಳು ಅವಶ್ಯಕವಾಗಿದೆ ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಮಂಡಳಿಸಮಿತಿಯ ಮುಖ್ಯಸ್ಥರು ಹೇಳಿದ್ದಾರೆ.
ಇಡೀ ವಿಶ್ವವೇ ಬೆರಗುಗಣ್ಣಿನಿಂದ ನೋಡಿದ ಸಿನಿಮಾ(Cinema), ನಮ್ಮ ತುಳು ನಾಡಿನ ಸಂಸ್ಖೃತಿಯನ್ನು ಬಿಂಬಿಸುವ ಕಾಂತರ ಚಿತ್ರ(Kantara). ಅಷ್ಟೆಲ್ಲಾ ಸದ್ದು ಮಾಡಿದ್ದ ಚಿತ್ರದ(Movie) ಎರಡನೇ ಭಾಗ ಅದ್ದೂರಿಯಾಗಿ ಮತ್ತೆ…
ಜನವರಿ 22ರಂದು ರಾಮಮಂದಿರ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಭಿಜಿತ್ ಮುಹೂರ್ತ ಮೃಗಶಿರಾ ನಕ್ಷತ್ರದಲ್ಲಿ ಮಧ್ಯಾಹ್ನ 12:20 ಕ್ಕೆ ರಾಮಲಲ್ಲಾ ಮಹಾಮಸ್ತಕಾಭಿಷೇಕವನ್ನು ನೆರವೇರಿಸಲಿದ್ದಾರೆ.
ಭಾರತೀಯ ಸಂಸ್ಕೃತಿಯನ್ನು ಮೆಚ್ಚಿ ರಷ್ಯಾ ಮೂಲದ ಪ್ರಜೆಗಳು ಹಿಂದೂ ಧರ್ಮಕ್ಕೆ ಸೇರ್ಪಡೆಗೊಂಡಿದ್ದಾರೆ. ಮಾತ್ರವಲ್ಲದೇ ಹಿಂದೂ ಧರ್ಮದ ಹೆಸರಿಟ್ಟುಕೊಂಡು ಹನುಮನ ನಾಡು ಕೊಪ್ಪಳಕ್ಕೆ ಭೇಟಿ ನೀಡಿದ್ದಾರೆ.
ಜೇಡ್ಲದ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು.
ಕಾರ್ತಿಕ ಮಾಸದ ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ...
ದೀಪಾವಳಿ(Deepavali)ಎಂಬ ಶಬ್ದವು ದೀಪ + ಆವಳಿ (ಸಾಲು) ಹೀಗೆ ರೂಪುಗೊಂಡಿದೆ. ಇದರ ಅರ್ಥವು ದೀಪಗಳ ಸಾಲು ಎಂದಾಗಿದೆ. ದೀಪಾವಳಿಯಂದು ಎಲ್ಲೆಡೆಗಳಲ್ಲಿ ದೀಪಗಳನ್ನು ಹಚ್ಚುತ್ತಾರೆ. ಇದರಲ್ಲಿ ಬರುವ ದಿನಗಳು…
ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿಯನ್ನು ಸೈನಿಕರೊಂದಿಗೆ ಆಚರಿಸಲು ಚೀನಾ ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ ಲೆಪ್ಚಾಗೆ ತೆರಳಿದ್ದಾರೆ.