ಬ್ರಹ್ಮಮುಹೂರ್ತದಲ್ಲಿ ಎದ್ದೇಳುವುದರಿಂದ ಶರೀರದ ಸೌಂದರ್ಯ, ಬಲ, ವಿದ್ಯೆ, ಬುದ್ಧಿ ಹಾಗೂ ಆರೋಗ್ಯಗಳು ವೃದ್ಧಿಸುತ್ತವೆ. ಈ ಸಮಯದಲ್ಲಿ ನಿದ್ರಿಸುವುದು ಶಾಸ್ತ್ರ ನಿಷಿದ್ಧ. ವೈಜ್ಞಾನಿಕ ದೃಷ್ಟಿಯಿಂದಲೂ ಬ್ರಹ್ಮ ಮುಹೂರ್ತಕ್ಕೆ ವಿಶೇಷವಾದ…
ಆಷಾಢ ಮಾಸದಲ್ಲಿ ಬರುವ ಅಮಾವಾಸ್ಯೆ ತುಳುನಾಡ ಜನರಿಗೆ ಪ್ರಮುಖವಾದ ದಿನ. ಈ ಬಾರಿ ಜುಲೈ 17 ರಂದೇ ಆಟಿ ಅಮಾವಾಸ್ಯೆ
ಗೋಕರ್ಣದ ಅಶೋಕೆಯ ವಿವಿವಿ ಆವರಣದಲ್ಲಿ ಕೈಗೊಂಡಿರುವ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಶನಿವಾರದಂದು ರಾಘವೇಶ್ವರ ಶ್ರೀಗಳು ಸಂದೇಶ ನೀಡಿದರು.
ಶಾಲೆಗೆ ಬಿಂದಿ ಧರಿಸಿಕೊಂಡು ಹೋಗಿದ್ದಕ್ಕೆ ವಿದ್ಯಾರ್ಥಿನಿಯನ್ನು ಥಳಿಸಿದ ಘಟನೆ ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ನಡೆದಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.
ಮನೆಯ ಮುಂಬಾಗಿಲು ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ. ಹೀಗಾಗಿಯೇ ಮನೆಯ ಮುಂದೆ ಹಾಗೂ ಹೊಸ್ತಿಲ ಮೇಲೆ ರಂಗೋಲಿ ಇಡುವುದು, ಅರಿಶಿನ, ಕುಂಕುಮ ಹಾಕುವುದು ಶುಭದ ಸಂಕೇತ.
ಭಾರತೀಯ ಆಚರಣೆಗಳು ಎಂದೂ ಮೂಢನಂಬಿಕೆಗಳಲ್ಲ.ಅದರ ಔಚಿತ್ಯವನ್ನು ಅರ್ಥ ಮಾಡಿಕೊಂಡು ಜೀವನದಲ್ಲಿ ರೂಢಿಸಿಕೊಳ್ಳುವುದು ಅಗತ್ಯ ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.
ಭಾರತದಲ್ಲಿ ಪ್ರತಿಯೊಂದು ಆಚರಣೆಗಳಿಗೂ ವೈಜ್ಞಾನಿಕ ತಳಹದಿ ಇದೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.
ಭಗವತ್ ಪ್ರೀತಿ, ಲೋಕಪ್ರೀತಿ ಎಲ್ಲಕ್ಕಿಂತ ಹೆಚ್ಚಾಗಿ ಆತ್ಮಕ್ಕೆ ಪ್ರಿಯವಾಗುವ ಸತ್ಕಾರ್ಯಗಳನ್ನು ಮಾಡಿ ಜೀವನ ಸಾರ್ಥಕಪಡಿಸಿಕೊಳ್ಳಬೇಕು ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.…
ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಜನಪದ ನೃತ್ಯಗಳ ಜೊತೆಗೆ ದೈವಾರಾಧನೆ ಕೂಡ ಸೇರಿಸಲಾಗಿದೆ. ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ…
ಗುರುಪೂರ್ಣಿಮೆ ಪ್ರಯುಕ್ತ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪುತ್ತೂರಿನಲ್ಲಿ ಗುರುಪೂರ್ಣಿಮಾ ಮಹೋತ್ಸವ ನಡೆಯಿತು.