Advertisement

ಧಾರ್ಮಿಕ

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ. ಆದರೆ ಆರೋಪಗಳ ಬಗ್ಗೆ ದೇವಸ್ಥಾನ ಆಡಳಿತದಿಂದ ಯಾವುದೇ ಅಧಿಕೃತ ಸ್ಪಷ್ಟನೆ ಇನ್ನೂ ಹೊರಬಿದ್ದಿಲ್ಲ.

5 months ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ ಮತ್ತು ಸೂರ್ಯೋಪಾಸನೆಯ ಮೂಲಕ ಜೀವನದ ನವೋದಯವನ್ನು ಸೂಚಿಸುತ್ತದೆ.

7 months ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ ಸ್ವೀಕಾರ ದಿನದ ಅಂಗವಾಗಿ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ‘ಜೀವನದಾನ’ ನೀಡಲಾಯಿತು.

8 months ago

ಶಾಸ್ತ್ರ ಮತ್ತು ಆಧುನಿಕತೆಯ ಸಮನ್ವಯದ ಹಬ್ಬ — ಯುಗಾದಿ

ಯುಗಾದಿ ಹಬ್ಬವು ಕೇವಲ ಹೊಸ ವರ್ಷದ ಆರಂಭವಲ್ಲ; ಅದು ಕಾಲತತ್ತ್ವ, ಪ್ರಕೃತಿ ಚಕ್ರ ಮತ್ತು ಜೀವನದ ಸಮಭಾವದ ಸಂದೇಶವನ್ನು ನೀಡುವ ತತ್ತ್ವಮಯ ಆಚರಣೆ. ಆಧುನಿಕ ಬದುಕಿನ ಒತ್ತಡದ…

8 months ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ ಘೋಷಣೆ ರಾಜ್ಯ ಬಜೆಟ್‌ನಲ್ಲಿ ಪ್ರಕಟವಾಗಿದೆ. ಯಾತ್ರಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸಿ ಧಾರ್ಮಿಕ ಪ್ರವಾಸೋದ್ಯಮ…

8 months ago

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ ನೆರವೇರಿದ್ದು, ಭಕ್ತರಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಉತ್ತೇಜನ ಸಿಕ್ಕಿದೆ.

9 months ago

ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ

ಜ್ಞಾನದ ದಾರಿಗೆ ಸ್ಥಾನವಿರುವಂತೆ, ಧರ್ಮದ ಮಾರ್ಗಕ್ಕೆ ಸ್ಪಷ್ಟವಾದ ಸೂತ್ರಗಳ ಅಗತ್ಯವಿದೆ. ಸಂಕಷ್ಟಗಳನ್ನು ಆಲಿಸುವುದು, ಉದ್ದಾರಕ್ಕೆ ದಾರಿ ತೋರಿಸುವುದು ಮತ್ತು ಸಮಾಜದಲ್ಲಿ ಶುಭಚಿಂತನೆಗಳನ್ನು ಬೆಳೆಸುವುದೇ ಮಠಗಳ ಮೂಲ ಉದ್ದೇಶವಾಗಿದೆ…

10 months ago

ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2026ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.…

11 months ago

ಗೋಪೂಜೆಯೊಂದಿಗೆ ದೀಪಾವಳಿ ಆಚರಿಸಿದ ತೇಜಸ್ವಿಸೂರ್ಯ ದಂಪತಿಗಳು

ಮದುವೆಯಾದ ನಂತರದ ಮೊದಲ ದೀಪಾವಳಿಯನ್ನು ಗೋಪೂಜೆಯೊಂದಿಗೆ ಸಂಸದ ತೇಜಸ್ವಿಸೂರ್ಯ ಹಾಗೂ ಅವರ ಪತ್ನಿ ಶಿವಶ್ರೀ ಸ್ಕಂದಪ್ರಸಾದ ಅವರು  ಶ್ರೀರಾಮಚಂದ್ರಾಪುರ ಮಠದಲ್ಲಿ ಆಚರಿಸಿದರು. ಬೆಂಗಳೂರಿನ ಗಿರಿನಗದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖೆಯಲ್ಲಿ…

1 year ago

25 ಲಕ್ಷ ಭಕ್ತರಿಂದ ಹಾಸನಾಂಬೆ ದೇವಿಯ ದರ್ಶನ | 20 ಕೋಟಿ ಆದಾಯ

ಹಾಸನದಲ್ಲಿ ನಡೆಯುತ್ತಿರುವ ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಸಾರ್ವಜನಿಕ ದರ್ಶನದ ಅಂತಿಮ ದಿನ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿ ದೇವರ…

1 year ago