ಸುಳ್ಯ: ಇಲ್ಲಿನ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ ಅವರ ಪುತ್ರಿ ಡಾ| ಐಶ್ವರ್ಯ ಮತ್ತು ಅಳಿಯ ಡಾ| ಗೌತಮ್ ಗೌಡ ಅವರು…
ಸುಳ್ಯ : ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಡಿ.8 ರಂದು ಸಂಜೆ 4 ಗಂಟೆಗೆ ಪ್ರತಿಷ್ಠಾ ದಿನ, ಜಾತ್ರೋತ್ಸವ ಹಾಗೂ ಇನ್ನಿತ್ತರ ವಿಚಾರಗಳ ಕುರಿತಂತೆ ಭಕ್ತಾಭಿಮಾನಿಗಳ ಸಭೆ…
ಪುತ್ತೂರು: ಮಹಾತೋಬಾರ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ನಡೆಯುವ 27 ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿಯಾಗಿ ಕರೆಮುಹೂರ್ತವನ್ನು ಕಂಬಳ ಸಮಿತಿಯ ಸಂಚಾಲಕರಾದ ಮಹಾಲಿಂಗೇಶ್ವರ…
ಬೆಂಗಳೂರು: ಗುರುವಿನ ಬದುಕು ಸಾಮಾನ್ಯವಾದ್ದಲ್ಲ, ಸಾವಿರಾರು ಜೀವಿಗಳ ಬದುಕಿನ ಉದ್ಧಾರ ಮಾಡುವುದರಿಂದ ಗುರುವು ಯಾವಾಗಲೂ ಮೃತನಾಗುವುದಿಲ್ಲ, ಅಮೃತನಾಗುತ್ತಾನೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ನುಡಿದರು. ಗಿರಿನಗರದ…
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ಜಾತ್ರೋತ್ಸವದ ಬಳಿಕ ಮಂಗಳವಾರ ಶ್ರೀ ದೇವರ ಅವಭೃತೋತ್ಸವ ನಡೆಯಿತು. ಕುಮಾರಧಾರಾ ಕಡೆಗೆ ರಥದಲ್ಲಿ ವಿಜೃಂಭಣೆಯಿಂದ ಭಕ್ತರ ಜಯಘೋಷದೊಂದಿಗೆ…
ಸವಣೂರು: ಪುತ್ತೂರು ತಾಲೂಕಿನಲ್ಲಿ ವಲ್ಮಿಕ (ಹುತ್ತ)ಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ಹಾಗೂ ಕಾರಣಿಕ ಸಾನಿಧ್ಯ ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ…
ಸುಳ್ಯ: ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ವಿಜ್ರಂಭಣೆಯಿಂದ ನಡೆಯಿತು. ನೂರಾರು ಮಂದಿ ಭಕ್ತರು ಆಗಮಿಸಿದ್ದರು. ನೂತನ ಪಾಕಶಾಲೆ ಪ್ರವೇಶೋತ್ಸವ: ಈ…
ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ…
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ವೈಭವದಿಂದ ಬ್ರಹ್ಮರಥೋತ್ಸವ ನಡೆಯಿತು. ಸಾವಿರಾರು ಭಕ್ತರು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು. ಅದರ ಇನ್ನಷ್ಟು ಚಿತ್ರಗಳು.... ಚಿತ್ರಗಳು: ಪ್ರಕಾಶ್, ಸುಬ್ರಹ್ಮಣ್ಯ
ಸುಬ್ರಹಣ್ಯ: ಪುಣ್ಯ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸ್ಕಂಧ ಪಂಚಮಿಯ ದಿನವಾದ ಆದಿತ್ಯವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ 399 ಭಕ್ತರು ಎಡೆಸ್ನಾನ ಸೇವೆಗೈದರು. ಗೋವು ಸೇವಿಸಿದ…