Advertisement

ಧಾರ್ಮಿಕ

ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಪ್ರಯಾಗ್‌ರಾಜ್‌ಗೆ ಆಗಮಿಸಿದ್ದಾರೆ. ನಿನ್ನೆ ಸಹ ಕೋಟ್ಯಂತರ ಶ್ರದ್ಧಾಳುಗಳು ಪುಣ್ಯಸ್ನಾನದಲ್ಲಿ ಭಾಗಿಯಾದರು. ಈಗಾಗಲೇ 60…

1 year ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ ಮಹತ್ವದ ದಿನ. ಹಗಲು ಉಪವಾಸವಿದ್ದು, ರಾತ್ರಿ ವೇಳೆ ಜಾಗರಣೆ ಮಾಡಿ, ಶಿವಧ್ಯಾನ ಮಾಡಿ…

1 year ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ ಮಾಣಿಕ್ಯವಾಗಬೇಕು. ಎಲ್ಲಗೂ ಸತ್ಯ, ಧರ್ಮ, ನ್ಯಾಯ, ನೀತಿಯ ಮಾರ್ಗದಲ್ಲಿ ನಡೆದಾಗ ಜೀವನ ಪಾವನಾಗುತ್ತದೆ…

1 year ago

ಧರ್ಮಸ್ಥಳದಲ್ಲಿ ಭಕ್ತರ ಗಡಣ | ಭಕ್ತರಿಂದ ಅಲಂಕಾರ ಸೇವೆ

ಬೆಂಗಳೂರಿನ ಟಿ.ವಿ.ಎಸ್. ಕಂಪೆನಿ ಉದ್ಯಮಿ ಗೋಪಾಲರಾವ್ ಮತ್ತು ಆನಂದಮೂರ್ತಿ ಬಳಗದವರು ಹೊಸವರ್ಷ ಆಚರಣೆ ಪ್ರಯುಕ್ತ ಬುಧವಾರ ಧರ್ಮಸ್ಥಳದಲ್ಲಿ ದೇವಸ್ಥಾನ, ಬೀಡು , ಅನ್ನಪೂರ್ಣ ಭೋಜನಾಲಯ, ಗೋಪುರ, ಮುಖಮಂಟಪ…

1 year ago

ನಾಳೆ ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿಮಹೋತ್ಸವದ ಪ್ರಯುಕ್ತ ನಾಳೆ (ಡಿ.7) ದಿನ ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ನಡೆಯಲಿದೆ. ಪ್ರಾತಃಕಾಲ 6:57ಕ್ಕೆ ದೇವರು…

1 year ago

ಶಬರಿಮಲೆಯತ್ತ ಯಾತ್ರಾರ್ಥಿಗಳು | ಮುಂದುವರಿದ ಜನಸಂದಣಿ |

ಶಬರಿಮಲೆ ಸನ್ನಿಧಾನದಲ್ಲಿ ಯಾತ್ರಾರ್ಥಿಗಳ ಸರದಿ ಸಾಲು ಮುಂದುವರೆದಿದೆ. ಅಂಕಿಅಂಶಗಳ ಪ್ರಕಾರ, ಇಂದು ಬೆಳಿಗ್ಗೆ ದೇವಾಲಯವನ್ನು ತೆರೆದಾಗಿನಿಂದ  ಮಧ್ಯಾಹ್ನ 12 ಗಂಟೆಯವರೆಗೆ 41385 ಯಾತ್ರಿಕರು ದರ್ಶನ ಪಡೆದಿದ್ದಾರೆ. 7891…

1 year ago

ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವದ ಸಂಭ್ರಮ

ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.30 ವರೆಗೆ ನಡೆಯುತ್ತವೆ. ಧರ್ಮಸ್ಥಳವು…

1 year ago

ಹಾಸನಾಂಬೆ ಹುಂಡಿ ಎಣಿಕೆ | 12.63 ಕೋಟಿ ರೂಪಾಯಿ ಕಾಣಿಕೆ ಸಂಗ್ರಹ |

ಹಾಸನಾಂಬೆ ದೇವಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಉತ್ಸವದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದ್ದು  ಒಟ್ಟು 12 ಕೋಟಿ 63 ಲಕ್ಷದ 83 ಸಾವಿರದ 808 ರೂ ಹಣ,…

1 year ago

ಶಬರಿಮಲೆ | ಮಂಡಲ ಪೂಜೆ | ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ

ಶಬರಿಮಲೆಯಲ್ಲಿ ಮಂಡಲ ಪೂಜಾ ಅವಧಿಯ ಸಿದ್ಧತೆಗಳ ಅಂತಿಮ ಪರಿಶೀಲನೆಯು ತಿರುವನಂತಪುರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ 15ರಂದು ಆರಂಭವಾಗಲಿರುವ ಮಂಡಲ ಮಕರ ವಿಳಕ್ಕು…

1 year ago