Advertisement

ನಮ್ಮೂರ ಸುದ್ದಿ

ಬಾಳಿಲ ಶಾಲೆಗೆ ರೈಟ್ ಟು ಲಿವ್ ಕೋಟೆ ಪೌಂಡೇಷನ್ ನಿಂದ ಕೊಡುಗೆ | ಬಾಳಿಲ ಶಾಲೆಗೆ 10 ಸುಸಜ್ಜಿತ ಟಾಯ್ಲೆಟ್ ಕೊಡುಗೆ |

ಅಹಾನ ಸಂಸ್ಥೆ ಬೆಂಗಳೂರು ಇವರು ರೈಟ್ ಟು ಲಿವ್ ಕೋಟೆ ಪೌಂಡೇಷನ್ ಮೂಲಕ ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆಗೆ 10 ಸುಸಜ್ಜಿತ ಟಾಯ್ಲೆಟ್ ಕೊಡುಗೆ ನೀಡಿದ್ದಾರೆ.

1 year ago

ಧನ್ವಂತರಿ ಜಯಂತಿ | ವಳಲಂಬೆಯಲ್ಲಿ ಉಪನ್ಯಾಸ-ಧನ್ವಂತರಿ ಪೂಜೆ |

ಧನ್ವಂತರಿ ಜಯಂತಿಯ ಪ್ರಯುಕ್ತ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಧನ್ವಂತರಿ ಜಯಂತಿ ಆಚರಿಸಲಾಯಿತು.

1 year ago

ಸಕಾರಾತ್ಮಕ ಪತ್ರಿಕೋದ್ಯಮ ತರಗತಿ | ಸುದ್ದಿ ಸಂಗ್ರಹಿಸುವ ವೇಳೆ ಪತ್ರಕರ್ತನಲ್ಲಿ ಸಕಾರಾತ್ಮಕ ಯೋಚನೆ ಬೇಕು | ಹಿರಿಯ ಪತ್ರಕರ್ತ ಗಣೇಶ ಪ್ರಸಾದ ಪಾಂಡೇಲು

ಅಂಬಿಕಾ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಹಾಗೂ ದ ರೂರಲ್ ಮಿರರ್ ಡಿಜಿಟಲ್ ಮಿಡಿಯಾದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಸಕಾರಾತ್ಮಕ ಪತ್ರಿಕೋದ್ಯಮ ತರಬೇತಿ ತರಗತಿಗಳ ಸರಣಿ ಉಪನ್ಯಾಸ ಕಾರ್ಯಕ್ರಮ…

1 year ago

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶ | ಸೇವಾ ಕಾರ್ಯಕ್ಕೆ ಬೆಂಬಲ | ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೌರವಾರ್ಪಣೆ |

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಅವಕಾಶ ಮತ್ತು ಹೊಸ ಆಂಬುಲೆನ್ಸ್ ವಾಹನ ಒದಗಿಸುವಲ್ಲಿ ಉತ್ತಮ ಸೇವೆ ನೀಡಿದ ಮಾಂಡವಿ ಮೋಟಾರ್ಸ್ ಸುಳ್ಯ ಸಂಸ್ಥೆಯನ್ನು ಗುತ್ತಿಗಾರು  ಅಮರ ತಾಲೂಕು ಪಬ್ಲಿಕ್…

1 year ago

ಕಲ್ಮಡ್ಕ ಗ್ರಾಮ ಪಂಚಾಯತ್‌ಗೆ ಶವಸಂಸ್ಕಾರ ಪೆಟ್ಟಿಗೆ ಹಸ್ತಾಂತರ |

 ಗ್ರಾಮೀಣ ಭಾಗದಲ್ಲಿ ಶವಸಂಸ್ಕಾರದ್ದು ಸಮಸ್ಯೆಯಾಗಿ ಕಾಡುತ್ತದೆ. ನಗರದಲ್ಲಿ ಅತ್ಯುತ್ತಮ ತಂತ್ರಜ್ಞಾನದ ಶವಾಗಾರಗಳು, ಸ್ಮಶಾನಗಳು ಇರುತ್ತದೆ. ಗ್ರಾಮೀಣ ಭಾಗದ ಜನರು ಶವಸಂಸ್ಕಾರ ನಡೆಸಲು ಅನೇಕರು ಕಷ್ಟ ಪಡುತ್ತಾರೆ. ಕಟ್ಟಿಗೆ…

1 year ago

ಜಾಕಿ ಗೋಲ್ಡನ್ ಕಿಡ್ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ |

ಜಾಕಿ ಬುಕ್ ಆಫ್ ವಿಶ್ವದಾಖಲೆ ಸಂಸ್ಥೆಯವರು ಯೋಗಾಸನದಲ್ಲಿ 5 ರೆಕಾರ್ಡ್ ಮತ್ತು ಸ್ಪರ್ಧೆಗಳಲ್ಲಿ ಪ್ರಶಸ್ತಿ ಗಳಿಸಿದನ್ನು ಗಮನಿಸಿ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ಗೌರಿತಾ.…

1 year ago

ಅ.15 ರಿಂದ ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ |

ಸಂಪೂರ್ಣ ಶಿಲಾಮಯವಾಗಿರುವ ಇತಿಹಾಸ ಪ್ರಸಿದ್ದ ಬಳ್ಪ ಶ್ರೀ ತ್ರಿಶೂಲಿನೀ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಗಳು ಅ.15 ರಿಂದ ನಡೆಯಲಿದೆ.

1 year ago

ಅ.15 ರಿಂದ ಪಂಜ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ | 9 ದಿನಗಳ ಕಲಾಸೇವೆ |

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯಲಿದೆ.

1 year ago

ಸಕಾರಾತ್ಮಕ ಪತ್ರಿಕೋದ್ಯಮ ಸರಣಿ ಉಪನ್ಯಾಸ | ಕಲಿಕೆಯ ಅವಧಿಯಲ್ಲಿಯೇ ಬ್ರಾಂಡ್ ಆಗಿ ರೂಪುಗೊಳ್ಳಬೇಕು : ಉಮೇಶ್ ಶಿಮ್ಲಡ್ಕ

ಪತ್ರಿಕೋದ್ಯಮ ವಿದ್ಯಾರ್ಥಿಗಳು ಕ್ಷೇತ್ರಕ್ಕೆ ಅಡಿಯಿಡುವ ಪೂರ್ವದಲ್ಲಿ ಸಾಕಷ್ಟು ಸಿದ್ಧತೆ ಮಾಡಿಕೊಂಡಿರಬೇಕು. ಕಲಿಕೆಯ ಅವಧಿಯಲ್ಲಿಯೇ ತಮ್ಮನ್ನು ತಾವು ಒಂದು ಬ್ರಾಂಡ್ ಆಗಿ ರೂಪಿಸಿಕೊಳ್ಳುತ್ತಾ ಬೆಳೆಯಬೇಕು. ಉದ್ಯೋಗದಾತರು ಮೊದಲನೋಟದಲ್ಲೇ ಒಪ್ಪಿಕೊಳ್ಳುವಂತಹ…

1 year ago

ಡಾ.ಅನುರಾಧಾ ಕುರುಂಜಿಯವರಿಗೆ ಎನ್ಎಸ್ಎಸ್ ಸೇವಾ ಸಂಗಮದಿಂದ ಸನ್ಮಾನ

ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ ಪಡೆದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ…

1 year ago