ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಪ್ರವಾಸಿಗರು ಸೇರಿದಂತೆ ಜನರು ಮುಳ್ಳಯ್ಯನಗಿರಿ ಪರ್ವತ ಶ್ರೇಣಿ ಹಾಗೂ ಅರಣ್ಯ ಪ್ರದೇಶಕ್ಕೆ ತೆರಳಿ ಧೂಮಪಾನ ಮಾಡುವುದು, ಬೆಂಕಿ ಹಾಕಿ ಅಡುಗೆ ಮಾಡುವುದು ಇಂತಹ ಕೆಲಸ ಮಾಡಬಾರದು ಎಂದು…
ಎಲ್ಲಾ ಶಿಕ್ಷಣ ಸಂಸ್ಥೆಗಳ ಮೂಲಕ ರಾಜ್ಯ ವ್ಯಾಪ್ತಿಯಲ್ಲಿ ನೀರು ಉಳಿಸಿ ಅಭಿಯಾನವನ್ನು ಯುನಿಸೆಫ್ ಆಶ್ರಯದಲ್ಲಿ ಆಯೋಜಿಸಿದೆ.
ಕಾಡಾನೆ ಮತ್ತು ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನ ಪ್ರಯತ್ನಗಳನ್ನು ನಡೆಸಲಾಗುತ್ತಿದೆ.
ಕೇರಳದಿಂದ ಅಪಾಯಕಾರಿ ರಾಸಾಯನಿಕ ತ್ಯಾಜ್ಯವನ್ನು ಟ್ಯಾಂಕರ್ ಗಳಲ್ಲಿ ತಂದು ಮಂಗಳೂರಿನ ಚರಂಡಿ ಹಾಗೂ ರಾಜಕಾಲುವೆಗಳಲ್ಲಿ ವಿಲೇವಾರಿ ಮಾಡುತ್ತಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್ ಪ್ರದೇಶದಲ್ಲಿರುವ ಕಪ್ಪತಗುಡ್ಡ ಸಾಕಷ್ಟು ಸಸ್ಯ ವೈವಿಧ್ಯತೆ ಮತ್ತು ವನ್ಯಜೀವಿಯಿಂದ ಕೂಡಿದೆ.
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಯಲ್ಲಿ ಹೇಳಿದ್ದಾರೆ. ಮಾನವ…
ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ರೈತರೊಂದಿಗೆ ಸಮಾಲೋಚನೆ ನಡೆಸಿದರು. ಮಾನವ-…
ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ತಕ್ಷಣವೇ 26 ಕಿಲೋಮೀಟರ್ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರೂಪಾಯಿ ಹಣ ಹಂಚಿಕೆ ಮಾಡಲಾಗುವುದು ಎಂದು ಅರಣ್ಯ ಮತ್ತು…